ಮಂಗಳೂರು: ಪ್ರತಿವರ್ಷದಂತೆ ಈ ವರ್ಷವೂ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಆಳ್ವಾಸ್ ದೀಪಾವಳಿ-2021 ಇಂದು ಸಂಜೆ ನಡೆಯಲಿದೆ. ಇಂದು ಸಂಜೆ 6.00 ಗಂಟೆಗೆ ಪುತ್ತಿಗೆಯ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಗೆ ಮೆರವಣಿಗೆಯಲ್ಲಿ ಬಂದು ಸಾಂಪ್ರದಾಯಿಕ...
ಮಂಗಳೂರು: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬರನ್ನು ಭೇಟಿಯಾಗಲು ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ತುಳಸಿ ಗೌಡ ನಿನ್ನೆ ರಾತ್ರಿ ಮಂಗಳೂರಿಗೆ ಬಂದಿದ್ದಾರೆ. ಹಾಜಬ್ಬರ ಶಿಕ್ಷಣ ಕ್ಷೇತ್ರದ ಸೇವೆಗೆ ತುಳಸಿ ಗೌಡ ತನ್ನ ಕೈಲಾದ ಆರ್ಥಿಕ...
ಬೆಂಗಳೂರು: ತನ್ನ ಮನೆಯಿಂದಲೇ ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ಕದ್ದ ಮಗಳ ವಿರುದ್ಧವೇ ತಾಯಿ ದೂರು ನೀಡಿದ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಎಫ್ಐಆರ್ ದಾಖಲಾಗಿದೆ. ವಿಜಯಲಕ್ಷ್ಮಿ ಎಂಬುವರು ಮಗಳು ತೇಜವಂತಿ ವಿರುದ್ಧ...
ಕಡಬ: ವಿಷ ಪದಾರ್ಥ ಸೇವಿಸಿ ತೀವ್ರ ಅಸ್ವಸ್ಥಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಚ್ಲಂಪಾಡಿಯ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ನೆಲ್ಯಾಡಿಯ ಇಚ್ಲಂಪಾಡಿ ಗ್ರಾಮದ ನಿಡ್ಯಡ್ಕ ನಿವಾಸಿ ವೆಂಕಟೇಶ್ ಎಂಬವರ ಪತ್ನಿ ಸೌಮ್ಯ(36) ಮೃತ ಮಹಿಳೆ. ಘಟನೆ...
ಮಂಗಳೂರು: ಬೈಕೊಂದು ಕಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ದೇರಳಕಟ್ಟೆಯ ಕುತ್ತಾರು ಬಳಿ ಸಂಭವಿಸಿದೆ. ಗುರುವಾರ ರಾತ್ರಿ 11:40 ಸುಮಾರಿಗೆ ಈ ಅಪಘಾತ ನಡೆದಿದ್ದು, ಗಾಯಾಳುವನ್ನು...
ಬೆಳ್ತಂಗಡಿ: ಹಾಡಹಗಲೇ ಮನೆಯೊಂದರಿಂದ ನಗದು ಸಹಿತ ಚಿನ್ನಾಭರಣವನ್ನು ಕಳವುಗೈದ 3 ಆರೋಪಿಗಳನ್ನು ಬಂಧಿಸುವಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದ ಪೊಲೀಸರ ತಂಡ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಮಹಮ್ಮದ್ ಸ್ವಾಲಿ (26) ಯಾಹ್ಯಾ (32) ಬಿ.ಹೆಚ್ ನೌಫಲ್...
ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ, ಇದೇ ವಿಚಾರವಾಗಿ ಭಿನ್ನ ಕೋಮಿನ ಮಧ್ಯೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ...
ಬೆಂಗಳೂರು: ಬಸ್ ಪ್ರಯಾಣಿಕರೇ ಗಮನಿಸಿ. ಇನ್ನು ಮುಂದೆ ಬಸ್ಗಳಲ್ಲಿ ನೀವು ಮೊಬೈಲ್ ಬಳಸಿ ಜೋರು ಸದ್ದು ಮಾಡುವಂತಿಲ್ಲ. ಒಂದು ವೇಳೆ ಬಳಸಿದ್ದೇ ಆದಲ್ಲಿ ಅದಕ್ಕೆ ತಕ್ಕ ಶಾಸ್ತಿ ಆಗುವುದಂತೂ ಖಂಡಿತ. ಹೌದು, ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಕರು...
ಮಂಗಳೂರು: ಇದೀಗ ಮಂಗಳೂರಿನ ಮಹಿಳೆಯರಿಗೆ ಅಡಿಗೆಯದ್ದೇ ಚಿಂತೆ, ಕಾರಣ 200ಕ್ಕಿಂತ ಕಡಿಮೆ ಮೀನು ಸಿಗುವುದಿಲ್ಲ. ಅತ್ತ ತರಕಾರಿ ತಗೊಳೋಣ ಎಂದರೆ ತರಕಾರಿ ಬೆಲೆಯೂ ಗಗನಕ್ಕೇರಿದೆ. ಇದಕ್ಕೆ ಕಾರಣಗಳು ಬೇರೆ ಬೇರೆ ಮಳೆ, ಸಾಗಾಟ ವೆಚ್ಚ, ಬೇಡಿಕೆ,...
ಮಂಗಳೂರು: ನಗರದ ಕಂಕನಾಡಿ ಬಳಿ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಇಂದು ಮಧ್ಯಾಹ್ನದ ನಡೆದಿದೆ. ಪ್ರಶಾಂತ್ (44) ನಗರದ ಮಣ್ಣಗುಡ್ಡ ನಿವಾಸಿ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ ನಿನ್ನೆ ಬೆಳಿಗ್ಗೆ 10.30ಕ್ಕೆ ಪತ್ನಿ ಬಳಿ...