ಮಂಗಳೂರು: ಕಳೆದ ಹಲವಾರು ವರ್ಷಗಳಿಂದ ಕೇರಳ ಕರ್ನಾಟಕ ಪೊಲೀಸರ ತಲೆಕೆಡಿಸಿಕೊಂಡಿದ್ದ ಜೀಯಾ ಕೊನೆಗೂ ಪೊಲೀಸರ ವಶವಾಗಿದ್ದಾನೆ. ಕೇರಳದ ನಟೋರಿಯಸ್ ಗ್ಯಾಂಗ್ ನ ಕಾಲಿಯಾ ರಫೀಕ್ ಮತ್ತು ಡಾನ್ ತಸ್ಲಿಮ್ ಹತ್ಯೆ ಪ್ರಕರಣದ ಆರೋಪಿ ಪೈವಳಿಕೆಯ ಜೀಯಾ...
ರಾಮನಗರ: ನಾನು ಪೂಜೆ ಮಾಡುತ್ತಿರುವ ಸಂದರ್ಭ ಮಹಿಳೆ ನಗ್ನವಾಗಿ ನಿಂತರೆ ನಿನ್ನ ಭೂಮಿಯಲ್ಲಿ ಅಡಗಿರುವ ನಿಧಿ ತನ್ನಿಂದ ತಾನಾಗಿಯೇ ಮೇಲೆ ಬರುತ್ತದೆ ಎಂದು ಮಹಿಳೆಯ ಬೆತ್ತಲೆ ಪೂಜೆ ನಡೆಸುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯನ್ನು ರಕ್ಷಿಸುವಲ್ಲಿ...
ಉಡುಪಿ: ಸಂತೆಕಟ್ಟೆಯ ನರ್ಸಿಂಗ್ ಕಾಲೇಜಿನ ಬಳಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಖಾಸಗಿ ಬಸ್ ನಿರ್ವಾಹಕನನ್ನು ಉಡುಪಿ ನಗರ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಉಪೇಂದ್ರ ಯಾನೆ ಉಮಾಶಂಕರ್ ಭಂಡಾರಿ ಬಂಧಿತ ಆರೋಪಿ. ಈತ...
ಕಡಬ: ಅಪ್ರಾಪ್ತ ಬಾಲಕಿಯೋರ್ವಳು ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿ ಬಾಲಕಿಯ ಸಂಬಂಧಿಕನೋರ್ವನನ್ನು ಪೋಕ್ಸೋ ಕಾಯ್ದೆಯಡಿ ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಘಟನೆ ಹಿನ್ನೆಲೆ 2020ರ ಏಪ್ರಿಲ್ ತಿಂಗಳಿನಿಂದ ಕೋಡಿಂಬಾಳ ಗ್ರಾಮದ ಪಾಜೋವು ನಿವಾಸಿ ರಮೇಶ್ ಆಗಾಗ...
ಚಾಮರಾಜನಗರ: ನ್ಯಾಯಾಲಯದ ಕಟಕಟೆಯಲ್ಲಿ ಸಾಕ್ಷಿ ಹೇಳಲು ನಿಂತಿದ್ದ ಬಾಲಕಿ ಹೇಳಿದ್ದು ಹೀಗೆ, “ನನ್ನ ಕಣ್ಣೆದುರೇ ಅಮ್ಮನನ್ನು ಕೊಂದ ಪಾಪಿ ಇವನೇ” ಎಂದು ಸಾಕ್ಷಿ ನುಡಿದಿದ್ದಾರೆ. ಇದನ್ನು ಪರಿಗಣಿಸಿರುವ ಕೋರ್ಟ್ ಕೊಲೆಗಾರನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ತೊಳಚನಾಯಕನೇ...
ಚೆನ್ನೈ: ತಮಿಳುನಾಡಿನಲ್ಲಿ ಎಡಬಿಡದೆ ಧಾರಾಕಾರ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ಇದುವರೆಗೂ 14 ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ಮಧ್ಯೆ ರಾಜಧಾನಿ ಚೆನ್ನೈನಲ್ಲಂತೂ ಭಾರೀ ಮಳೆ ರಸ್ತೆಗಳು ಜಲಾವೃತಗೊಂಡಿವೆ. ವಾಹನ ಸಂಚಾರ ಸ್ಥಗಿತಗೊಂಡಿದೆ. ಹೀಗಿರುವಾಗಲೇ ಸುಮಾರು 11...
ಉಡುಪಿ: ಹಾಲಿನ ವಾಹನ ಹಾಗೂ ಸ್ಕೂಟರ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡಕ ಗುಡ್ಡೆಯಂಗಡಿಯ ಅಂಗನವಾಡಿ ಬಳಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಸವಾರನನ್ನು ಬೈಲೂರು ಚಿಕ್ಕಲ್ ಬೆಟ್ಟು ನಿವಾಸಿ...
ಮಂಗಳೂರು: ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ನ ಕರ್ಪೆ ಗ್ರಾಮದ ಕೊಡು ಮನೆಯ ಪುರುಷೋತ್ತಮ ಪೂಜಾರಿ ಅವರು ಕಳೆದ 25 ವರ್ಷಗಳಿಂದ ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. 1992ರಲ್ಲಿ ಮತ್ತು 2000ರಲ್ಲಿ ಇವರಿಗೆ ಈಗಾಗಲೇ ಶಸ್ತ್ರ ಚಿಕಿತ್ಸೆಯನ್ನು...
ನವದೆಹಲಿ: ಹಿಂದುತ್ವಕ್ಕೆ ಅವಮಾನ ಮಾಡಿದ ಆರೋಪದಡಿ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ವಿರುದ್ಧ ದೆಹಲಿ ಪೊಲೀಸರಿಗೆ ದೂರು ನೀಡಲಾಗಿದೆ. ಸಲ್ಮಾನ್ ಖುರ್ಷಿದ್ ಬರೆದಿರುವ “ಸನ್ರೈಸ್ ಓವರ್ ಅಯೋಧ್ಯಾ” ಎಂಬ ಪುಸ್ತಕ ನಿನ್ನೆ ಬಿಡುಗಡೆಯಾಗಿದೆ. ಅದರಲ್ಲಿ ಖುರ್ಷಿದ್...
ಮಂಗಳೂರು: ಬೇರೆ ಬೇರೆ ಬ್ಯಾಂಕ್ಗಳಿಂದ ಕ್ರೆಡಿಟ್ ಕಾರ್ಡ್ ಮುಖಾಂತರ ಹಣವನ್ನು ಎಗರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳಾದ ಲೋಬಸಂಗ್ ಸಂಗ್ಯೆ (24) ದಕಪ ಪುಂದೇ(40) ಬಂಧಿಸಲಾಗಿದೆ. ಘಟನೆ ವಿವರ ವ್ಯಕ್ತಿಯೊಬ್ಬರು ರಾಷ್ಟ್ರೀಕೃತ...