ಹುಬ್ಬಳ್ಳಿ: ಯುವತಿಯ ನಗ್ನ ವಿಡಿಯೋ ವನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ ಯುವತಿಯ ಕತ್ತಲ್ಲಿದ್ದ 40 ಗ್ರಾಂ ಚಿನ್ನದ ಸರ ಹಾಗೂ 25 ಲಕ್ಷ ಬೇಡಿಕೆ ಇಟ್ಟು ಬ್ಲ್ಯಾಕ್ ಮೇಲ್ ಮಾಡಿದ ಘಟನೆ...
ಕಡಬ : ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಕಂಟೈನರ್ ಲಾರಿ ಹಾಗೂ ಖಾಸಗಿ ಬಸ್ಸು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ಸುಟ್ಟು ಕರಕಲಾಗಿವೆ. ಈ ದುರ್ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಡಿಕ್ಕಿಯ...
ಮಂಗಳೂರು: ಖಾಸಗಿ ಬಸ್ಸುಗಳ ಕಾನೂನು ಬಾಹಿರ ನಡೆಗೆ ಅಂಕುಶ ಹಾಕುವ ಸಂಬಂಧ ದಶಕಗಳ ಹಿಂದೆ ಸರ್ಕಾರ ಕೈಗೊಂಡ ನಿಷ್ಟೂರ ಕ್ರಮದ ಫಲವಾಗಿ ಸರ್ಕಾರದ ಸಾರಿಗೆ ಸಂಸ್ಥೆ ಅಸ್ತಿತ್ವಕ್ಕೆ ಬಂದಿದೆ. ಆದರೆ ಇದೀಗ ಸರ್ಕಾರಿ ಹಿಡಿತದಲ್ಲಿರುವ ರಾಜ್ಯ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಎಂಬಲ್ಲಿ ನವೀಕೃತ ಮಸೀದಿಯ ಉದ್ಘಾಟನೆಗೆ ಪಕ್ಕದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋದ ವಿಷಯಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಪ್ರಭಾರ ಮುಖ್ಯ...
ಬೆಂಗಳೂರು : ಬೆಂಗಳೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಯುವಕನೋರ್ವನ ಬರ್ಬರ ಹತ್ಯೆಯಾಗಿದೆ.ಇಟ್ಟಮಡು ಮುಖ್ಯರಸ್ತೆಯ ಬೇಕರಿ ಬಳಿಯ ರೂಂ ಒಂದರಲ್ಲಿ ಈ ಘಟನೆ ನಡೆದಿದೆ. ಹತ್ಯೆಯಾದವರು ಮಂಜು ಅಲಿಯಾಸ್ ದಡಿಯಾ ಮಂಜು ಎಂದು ತಿಳಿದು ಬಂದಿದೆ. ದುಷ್ಕರ್ಮಿಗಳ ತಂಡವೊಂದು...
ಬೆಂಗಳೂರು : ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಲಾಕ್ಡೌನ್ ಮಾಡಬೇಕೆಂಬ ಉದ್ದೇಶ ಸರ್ಕಾರಕ್ಕಿಲ್ಲ. ರೋಗ ಹೆಚ್ಚಾದರೆ ಲಾಕ್ಡೌನ್ ಮಾಡಬೇಕಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ...
ಹರಿದ್ವಾರ : ಶ್ರೀ ಕಾಶೀ ಮಠ ಸಂಸ್ಥಾನದ ಹರಿದ್ವಾರ ಶ್ರೀ ವ್ಯಾಸ ಮಂದಿರದ ಪ್ರತಿಷ್ಠಾ ದಿನ ಮಹೋತ್ಸವ ಇಂದು ಶ್ರೀ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನ ಹಾಗೂ ದಿವ್ಯ ಉಪಸ್ಥಿತಿಯಲ್ಲಿ ನೆರವೇರಿತು...
ಮುಂಬೈ : ಖ್ಯಾತ ಬಾಲಿವುಡ್ ನಟ ಆಮೀರ್ ಖಾನ್ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಕಳೆದ ವಾರವಷ್ಟೇ ನಟ ಆಮೀರ್ ಖಾನ್ ಸೋಶಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ್ದರಿಂದ ಅವರ ವಕ್ತಾರ ಆಮೀರ್ ಖಾನ್ಸೋಂಕಿಗೆ ಒಳಗಾಗಿರುವ ಬಗ್ಗೆ...
ಮಂಗಳೂರು : ಸೌದಿ ಅರೇಬಿಯಾದ ಜೀಝಾನ್ ನಲ್ಲಿ ಮರಣ ಹೊಂದಿದ ಉಳ್ಳಾಲ ನಗರ ಸಭಾ ವ್ಯಾಪ್ತಿಯ ಪಂಡಿತ್ ಹೌಸ್ ನಿವಾಸಿ ರೋನಾಲ್ಡ್ ಡಿ.ಸೋಜಾರವರ ಮನೆಗೆ ಎಸ್.ಡಿ.ಪಿ.ಐ ನಗರ ಸಮಿತಿ ಯಿಂದ ಭೇಟಿ ನೀಡಿ ಕುಟುಂಸ್ಥರಿಗೆ ಸಾಂತ್ವನ...
ಮಂಗಳೂರು : ಮಾಜಿ ಸಚಿವ ಜಾರಕಿಹೊಳೆ ಸಿಡಿ ಪ್ರಕರಣದಲ್ಲಿ ನಡೆಯುತ್ತಿರುವ ಎಸ್.ಐ.ಟಿ.ತನಿಖೆ ಪಾರದರ್ಶಕವಾಗಿಲ್ಲ. ಈ ತನಿಖೆಯಿಂದ ಇಡೀ ಪ್ರಕರಣ ಹಳ್ಳ ಹಿಡಿಯೋದು ಗ್ಯಾರಂಟಿ ಎಂದು ಸಾಮಾಜಿಕ ಕಾರ್ಯಕರ್ತ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಆಕಾಂಕ್ಷಿ...