ಭಟ್ಕಳ: ತನ್ನ ಮನೆಯಿಂದ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ಯುವತಿಯೋರ್ವಳು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು,...
ಮಂಗಳೂರು: ಪ್ರೀತಿ ಮಾಡುತ್ತಿದ್ದ ಯುವತಿಯನ್ನು ಬಚ್ಚಿಟ್ಟ ಕಾರಣಕ್ಕೆ ಸಿಟ್ಟಿಗೆದ್ದ ಯುವಕನೋರ್ವ ಪ್ರಿಯತಮೆಯ ಚಿಕ್ಕಮ್ಮನ ಮೊಬೈಲ್ಗೆ ತನ್ನದೇ ಅಶ್ಲೀಲ ವೀಡಿಯೋ ಕಳುಹಿಸಿದ್ದಲ್ಲದೆ, ವಿಭಿನ್ನ ನಂಬರ್ಗಳಿಂದ ಕರೆಮಾಡಿ ಅಶ್ಲೀಲವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಮಂಗಳೂರಿನ ಸೈಬರ್...
ಕೊಡಗು: 2015ರ ಟಿಪ್ಪು ಜಯಂತಿ ವೇಳೆ ನಡೆದಿದ್ದ ಕರಾಳ ಘಟನೆಗೆ ಇಂದು 6 ವರ್ಷ ತುಂಬಿದೆ. ಮಡಿಕೇರಿಯಲ್ಲಿ ಘಟನೆಯಲ್ಲಿ ಮೃತಪಟ್ಟಿದ್ದ ಕುಟ್ಟಪ್ಪ ಅವರ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು,...
ಮಂಗಳೂರು: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಜಿಲ್ಲಾಡಳಿತದ ಅಭಿನಂದನೆ ಸ್ವೀಕರಿಸದ ಬಳಿಕ ಮಾತನಾಡಿದ ಹಾಜಬ್ಬ ಅವರು ಈಗಾಗಲೇ...
ಉಡುಪಿ : ಕಾಡೆಮ್ಮೆಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಉಡುಪಿ ಅರಣ್ಯಾಧಿಕಾರಿಗಳ ತಂಡ ಬಂಧಿಸಿದೆ. ಕಾವ್ರಾಡಿ ಗ್ರಾಮದ ಕಂಡ್ಲೂರು ನಿವಾಸಿಗಳಾದ ಸಫಾನ್ ಕರಾನಿ(30), ಕೆ. ನಾಹಿಫ್(23), ಹಿಲಿಯಾಣ ಗ್ರಾಮದ ಹೊಯ್ಗೆಬಳಾರಿನ ಆಝೀಮ್ (26) ಬಂಧಿತ...
ಮಂಗಳೂರು : ಮಂಗಳೂರಿನ ಕಾನೂನು ವಿದ್ಯಾರ್ಥಿನಿಗೆ ವಕೀಲನಿಂದಲೇ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿರುವ ವಕೀಲ ಕೆ.ಎಸ್.ಎನ್ ರಾಜೇಶ್ ಗಾಗಿ ಮಂಗಳೂರು ಪೊಲಿಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ದೇಶ ಬಿಟ್ಟು ತೆರಳದಂತೆ...
ಮಂಗಳೂರು: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಇಂದು ಬೆಳಗ್ಗೆ ದೆಹಲಿಯಿಂದ ಹೊರಟು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಹಾಜಬ್ಬರನ್ನು ಸ್ವಾಗತಿಸಲು ನೂಕುನುಗ್ಗಲು ಉಂಟಾಯಿತು.ನಿಲ್ದಾಣದಿಂದ ಹೊರ ಬರುತ್ತಿದ್ದಂತೆ ಹಾಜಬ್ಬರಿಗೆ...
ನವದೆಹಲಿ: ಕರಾವಳಿಗೆ ಇಂದು ಹಿರಿಮೆಯ ಗರಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮೂವರು ಸಾಧಕರಿಗೆ ದೇಶದ ಅತ್ಯುನ್ನತ ಗೌರವಕ್ಕೆ ಭಾಜನರಾಗಿದ್ದಾರೆ. ಏಕಕಾಲದಲ್ಲಿ ಕರಾವಳಿಯ ಮೂವರು ತುಳುವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ ಪಡೆದಿರುವುದು ಇತಿಹಾಸ...
ಮಂಗಳೂರು: ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರು ಇಡುವುದರಲ್ಲಿ ತಪ್ಪೇನಿದೆ. ಬಿಜೆಪಿ ಪಕ್ಷ ಶಾಸಕರಿಗೆ ಸಂಪೂರ್ಣ ಬೆಂಬ ನೀಡಲಿದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ...
ಬೈಂದೂರು: ಮಹಿಳೆ ಹಾಗೂ ಆಕೆಯ ಗಂಡನಿಗೆ ತನ್ನ ಮೈದುನನೇ ತಂಡದೊಂದಿಗೆ ದಾಳಿ ನಡೆಸಿ ತಲವಾರಿನಿಂದ ಕೊಲೆಗೆ ಯತ್ನಿಸಿದ ಘಟನೆ ಬೈಂದೂರಿನ ನಾವುಂದ ಗ್ರಾಮದ, ಚಾತನಕೆರೆ ಎಂಬಲ್ಲಿ ನಿನ್ನೆ ನಡೆದಿದೆ. ಘಟನೆ ವಿವರ ಸಬೀನಾ ಅವರ ಗಂಡನ...