ಮಂಗಳೂರು: ಹರೇಕಳ ಹಾಜಬ್ಬ ನವದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ನಲ್ಲಿ ಪದ್ಮಶ್ರೀ ಗೌರವ ಸ್ವೀಕರಿಸುತ್ತಿದ್ದ ಅಮೂಲ್ಯ ಕ್ಷಣಗಳನ್ನು ತನ್ನದೇ ಶಾಲೆಯ ಮಕ್ಕಳು ಕಣ್ತುಂಬಿಕೊಂಡರು. ಹಾಜಬ್ಬರ ಶಾಲೆಯ ವಿದ್ಯಾರ್ಥಿಗಳು ಶಾಲೆಯಲ್ಲಿ ಅಳವಡಿಸಲಾಗಿದ್ದ ಪರದೆಯ ಮೂಲಕ ವೀಕ್ಷಿಸಿ ಕಣ್ತುಂಬಿಕೊಂಡರು....
ನವದೆಹಲಿ: ಕೇಂದ್ರ ಸರ್ಕಾರವು ಐನ್ನೂರು ರೂಪಾಯಿ ಹಾಗೂ ಒಂದು ಸಾವಿರ ರೂಪಾಯಿಯ ನೋಟುಗಳನ್ನು ದೇಶದಲ್ಲಿ ಅಮಾನ್ಯೀಕರಣ ಮಾಡಿ ಇಂದಿಗೆ ಐದು ವರ್ಷಗಳು ಆಗಿದೆ. 2016 ರ ನವೆಂಬರ್ 8 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ...
ಮಂಗಳೂರು: ನಗರದ ಬಸ್ ಗಳಲ್ಲಿ ಅಳವಡಿಸಿರುವ ಕರ್ಕಶ ಹಾರ್ನ್ ವಿರುದ್ದ ಇಂದು ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿ ನೂರಕ್ಕೂ ಅಧಿಕ ಹಾರ್ನ್ ಗಳನ್ನು ತೆರವು ಮಾಡಿದರು. ಇಂದು ಬೆಳಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ನೇತೃತ್ವದಲ್ಲಿ...
ಮಂಗಳೂರು: ಪದ್ಮಶ್ರೀ ಹರೇಕಳ ಹಾಜಬ್ಬ ರಾಷ್ಟ್ರಪತಿಗಳಿಂದ ಗೌರವ ಸ್ವೀಕರಿಸದ್ದಾರೆ. ನಾಳೆ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಇಂದು ರಾತ್ರಿ 10.10ರ ಸ್ಪೈಸ್ ಜೆಟ್ ವಿಮಾನದಲ್ಲಿ ದೆಹಲಿಯಿಂದ ಹೊರಟು ತಡರಾತ್ರಿ 12.55 ಬೆಂಗಳೂರು, ಅಲ್ಲಿಂದ 6.55ಕ್ಕೆ...
ನವದೆಹಲಿ: ಇಂದು ದೇಶದ ನಾಲ್ಕನೇ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಪ್ರದಾನ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಿತು. ಹರೇಕಳ ಹಾಜಬ್ಬ ಪದ್ಮಶ್ರೀ ಗೌರವ ಸ್ವೀಕರಿಸಿದರು. ದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ನಲ್ಲಿ ಇಂದು ಬೆಳಗ್ಗೆ 11 ಗಮಟೆಗೆ...
ನವದೆಹಲಿ: ಇಂದು ದೇಶದ ನಾಲ್ಕನೇ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ. 141 ಜನರಿಗೆ ಪದ್ಮಶ್ರೀ ಘೋಷಣೆಯಾಗಿದೆ. ಈ ಕಾರ್ಯಕ್ರಮಕ್ಕೆ ಹಾಜಬ್ಬ ರಾ ದಿಲ್ಲಿಯಲ್ಲಿ ಇಂದು ನಡೆಯುವ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ...
ಮೂಡುಬಿದಿರೆ: ತೋಟದಲ್ಲಿ ಮೇಯಲು ಕಟ್ಟಿಹಾಕಿದ್ದ ದನವನ್ನು ಕದ್ದೊಯ್ದು ಮಾರಾಟಕ್ಕೆ ಯತ್ನಿಸಿದ ಆರೋಪದಲ್ಲಿ ಮೂವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಶನಿವಾರ ಶಿರ್ತಾಡಿಯಲ್ಲಿ ನಡೆದಿದೆ. ಪವನ್ ಕುಮಾರ್, ಸತೀಶ್ ಹಾಗೂ ಜಯಾನಂದ ಬಂಧಿತ ಆರೋಪಿಗಳು. ಮತ್ತೋರ್ವ...
ಬಂಟ್ವಾಳ: ಮರ ಕಡಿಯುವಾಗ ಆಕಸ್ಮಿಕವಾಗಿ ಮೈಮೇಲೆ ತೆಂಗಿನ ಮರ ಬಿದ್ದು ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ಸುರೇಶ್ (38) ಮೃತಪಟ್ಟ ವ್ಯಕ್ತಿ. ಸುರೇಶ್ ಎಂಬಾತ ನೆರೆ ಮನೆಯ ಭುಜಂಗ ಶೆಟ್ಟಿ...
ನ್ಯೂಯಾರ್ಕ್: ಮೂರು ತಿಂಗಳ ಹಿಂದೆ ಈ ಮೇಲಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಪಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಳ್ಳುವ ವೇಳೆ ಸ್ಥಳೀಯರು ಜೀವದ ಹಂಗು ತೊರೆದು ದೇಶ ತೊರೆಯಲು ಮುಂದಾಗಿದ್ದರು. ಈ ವೇಳೆ ಸುರಕ್ಷತೆಗಾಗಿ...
ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಮೇರಿಕಾದ ವೆಲ್ ನೆಸ್ ವಿಶ್ವ ವಿದ್ಯಾಲಯದಿಂದ ಇಂದು ಧರ್ಮಸ್ಥಳದ ಮಹೋತ್ಸವ ಸಭಾ ಭವನದಲ್ಲಿ ಆಚಾರ್ಯ ಪದವಿಯೊಂದಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಜಾಗತಿಕ ಮಟ್ಟದಲ್ಲಿ ಯೋಗ...