ಬಂಟ್ವಾಳ: ಮನೆಯಲ್ಲಿ ಒಂಟಿ ಮಹಿಳೆಯಿದ್ದ ವೇಳೆ ಆರು ಜನರ ತಂಡ ಅಕ್ರಮವಾಗಿ ನುಗ್ಗಿ ವಾಮಾಚಾರ ನಡೆಸಿ, ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಘಟನೆ ವಿಟ್ಲದ ನೆಟ್ಲಮುಡ್ನೂರು ಗ್ರಾಮದ ಏಮಾಜೆಯಲ್ಲಿ ನಡೆದಿದೆ. ಈ ಬಗ್ಗೆ ರಕ್ಷಣೆ...
ಮಂಗಳೂರು: ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರು ಪ್ರಸ್ತಾಪದ ಹಿಂದೆ ಬಿಜೆಪಿಯ ಹಿಡೆನ್ ಅಜೆಂಡಾ ಅಡಗಿದೆ. ಮತದಾರರನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ಜೊತೆಗೆ ತುಳುನಾಡಿನ ರಾಜಕೀಯ ಇತಿಹಾಸವನ್ನು ಮರೆ ಮಾಚುವ ಹುನ್ನಾರವೂ ಇದರ ಹಿಂದೆ ಇದೆ ಎಂದು...
ಗುಂಡ್ಲುಪೇಟೆ: ತಂದೆಯೊಂದಿಗೆ ಬೈಕಿನಲ್ಲಿ ಸಂಚರಿಸುತ್ತಿದ್ದಾಗ ವಿದ್ಯಾರ್ಥಿನಿಯೊಬ್ಬಳು ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವಪ್ಪಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಣ್ಣೇಗಾಲ ಗ್ರಾಮದ ರಾಜು ಎಂಬುವರ ಪುತ್ರಿ ಪ್ರಿಯಾ(19)...
ಉಡುಪಿ: ವಾಟ್ಸಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಯುವಕನೋರ್ವನಿಗೆ 13 ಜನರ ತಂಡವೊಂದು ಹಲ್ಲೆ ನಡೆದ ಘಟನೆ ಕಾರ್ಕಳ ತಾಲೂಕಿನ ಕೌಡೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ಸುದರ್ಶನ ಎಂಬಾತನು ನಿನ್ನೆ ಸಂಜೆ 7 ಗಂಟೆಗೆ ಬೈಲೂರು ಪೇಟೆಯಲ್ಲಿ...
ಮಂಗಳೂರು: ನಿನ್ನೆ ಸಂಜೆ ಬೆಳ್ತಂಗಡಿಯ ತಾಲೂಕಿನ ಇಳಂತಿಲ ಗ್ರಾಮದಲ್ಲಿ ಪತ್ತೆಯಾದ 5 ಗ್ರೆನೇಡ್ಗಳು ಸುಮಾರು 40 ವರ್ಷಗಳ ಹಿಂದೆ ಮಿಲಿಟರಿ ಕಾರ್ಖಾನೆಯಲ್ಲಿ ತಯಾರಾಗಿದ್ದು ಎಂದು ಎಂದು ದ.ಕ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ಇಂದು ಸ್ಪಷ್ಟೀಕರಣ...
ಉಪ್ಪಿನಂಗಡಿ: ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಆಯತಪ್ಪಿ ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಇಂದು ಸಂಭವಿಸಿದೆ. ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ...
ವಿಟ್ಲ: ಕಲ್ಲಿನ ಕೋರೆಗೆ ಅಕ್ರಮವಾಗಿ ಪ್ರವೇಶ ಮಾಡಿದ ತಂಡವೊಂದು ಕೋರೆ ನಿರ್ವಹಿಸುತ್ತಿದ್ದ ವ್ಯಕ್ತಿಗೆ ಕತ್ತಿ ತೋರಿಸಿ ಒಂದು ಲಕ್ಷ ರೂ. ಗೆ ಬೇಡಿಕೆ ಇಟ್ಟ ಘಟನೆ ಕರೋಪಾಡಿ ಗ್ರಾಮದ ಎಡಂಬಳದಲ್ಲಿ ನಿನ್ನೆ ನಡೆದಿದೆ. ಕರೋಪಾಡಿ ಗ್ರಾಮದ...
ಉಡುಪಿ: ಮನೆಯಲ್ಲಿ ತಂದಿರಿಸಿದ್ದ ಸ್ಪೋಟಕ ವಸ್ತುವೊಂದು ಏಕಾಏಕಿ ಸಿಡಿದ ಪರಿಣಾಮ ಇಬ್ಬರು ಗಾಯಗೊಂಡು, ಕಾರು ಸಹಿತ ಹಲವು ವಸ್ತುಗಳು ಸುಟ್ಟುಹೋದ ಘಟನೆ ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮದ ಪಡುಮುಂಡು ಎಂಬಲ್ಲಿ ನಿನ್ನೆ ಬೆಳಗ್ಗೆ ನಡೆದಿದೆ. ದಿನೇಶ...
ಉಳ್ಳಾಲ: ರಸ್ತೆ ದಾಟುತ್ತಿದ್ದ ಯುವಕನೋರ್ವ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ.66 ರ ಬೀರಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಧಾರವಾಡ ಮೂಲದ ವಲಸೆ ಕಾರ್ಮಿಕ ಆನಂದ್ ಅಲಿಯಾಸ್...
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನ.10ರಿಂದ ಮಂಗಳೂರಿನಿಂದ ಮಂತ್ರಾಲಯಕ್ಕೆ ನಾನ್ ಎಸಿ ಸ್ಲೀಪರ್ ಬಸ್ ಸಂಚಾರದ ಸೇವೆ ಆರಂಭಿಸಲಿದೆ. ಮಂಗಳೂರಿನಿಂದ-ಉಡುಪಿ-ಕುಂದಾಪುರ-ಅಂಪಾರು-ಸಿದ್ದಾಪುರ-ತೀರ್ಥಹಳ್ಳಿ ಶಿವಮೊಗ್ಗ-ಹೊನ್ನಾಳಿ-ಹರಿಹರ-ಹರಪನಹಳ್ಳಿ-ಹಗರಿಬೊಮ್ಮನಹಳ್ಳಿ-ಹೊಸಪೇಟೆ-ಕುಡುತಿನಿ-ಬಳ್ಳಾರಿ-ಆಲೂರು-ಅದೋನಿ ಮಾರ್ಗವಾಗಿ ಮಂತ್ರಾಲಯಕ್ಕೆ ಹಾಗೂ ಮಂತ್ರಾಲಯದಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ನಾನ್...