ಬೆಂಗಳೂರು : ಹಠಾತ್ ನಿಧನರಾದ ಕನ್ನಡ ಚಿತ್ರರಂಗದ ಉದಯೋನ್ಮುಖ ಪ್ರತಿಭಾವಂತ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂಬ ಒತ್ತಡ ಇದೀಗ ದಿನೇ ದಿನೇ ಹೆಚ್ಚಾಗ್ತಿದೆ. ಇದಕ್ಕೆ ಇದೀಗ ರಾಜ್ಯ...
ಸುಳ್ಯ: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ಕರೆಂಟ್ ಶಾಕ್ನಿಂದ ಮೃತಪಟ್ಟ ಘಟನೆ ದೇವಚಳ್ಳ ಗ್ರಾಮದ ಕರಂಗಲ್ಲಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಪ್ರಕಾಶ್ ಮೃತ ವ್ಯಕ್ತಿ ಕರಂಗಲ್ಲಿನ ಪ್ರಕಾಶ್ ಎಂಬವರು ಗೆಳೆಯನೊಂದಿಗೆ ಸೇರಿ ಬ್ಯಾಟರಿ ಬಳಸಿ...
ಮಂಗಳೂರು: ನಗರದ ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರಿಡುವ ಬದಲು ಜಿಲ್ಲೆಗೆ ಕೊಡುಗೆ ನೀಡಿದ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಶ್ರೀನಿವಾಸ ಮಲ್ಯ, ಕುದ್ಮಲ್ ರಂಗರಾವ್ ಹೆಸರಿಡಿ ಎಂದು ಶಾಸಕ ಯು.ಟಿ ಖಾದರ್ ಅಭಿಪ್ರಾಯ ಪಟ್ಟರು....
ಬೆಂಗಳೂರು: ಹುಡುಗಿಗೆ ಸಂಬಳ ನೀಡುವ ವಿಚಾರವಾಗಿ ಒಂದೇ ಕಂಪನಿಯ ಇಬ್ಬರು ಸೂಪರ್ವೈಸರ್ಗಳ ನಡುವೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯದ ನಿವಾಸಿ ಕೇಶವಲು ರೆಡ್ಡಿ(35) ಕೊಲೆಯಾದ...
ಪುಣೆ: ನಿಗೂಢವಾಗಿ ಕೊಲೆಯಾಗಿದ್ದ ಯುವಕನೊಬ್ಬನ ಸಾವಿನ ಕೇಸ್ ಒಂದನ್ನು ಚಪ್ಪಲಿ ಮೂಲಕ ಪೊಲೀಸರು ಭೇದಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ಸಾಂದರ್ಭಿಕ ಚಿತ್ರ ಘಟನೆ ವಿವರ 27 ವರ್ಷದ ಯುವಕ ಮನೆಯಿಂದ ನಾಪತ್ತೆಯಾಗಿದ್ದ. ಈ ಬಗ್ಗೆ ಆತನ...
ಉಡುಪಿ: ಮೀನುಗಾರಿಕಾ ಬೋಟ್ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, 7 ಮೀನುಗಾರರನ್ನು ರಕ್ಷಿಸಿದ ಘಟನೆ ಕಾರವಾರ ಲೈಟ್ ಹೌಸ್ನಿಂದ ಹತ್ತು ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ನಿನ್ನೆ ಬೆಳಗಿನ ಜಾವ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ವರದಾ ವಿನಾಯಕ...
ಮಂಗಳೂರು: ನಗರ ಹೊರವಲಯದ ಗುರುಪುರ ಕೈಕಂಬದ ವಿಕಾಸ್ನಗರದಲ್ಲಿ ಕಾರು ಪಲ್ಟಿಯಾಗಿ ಅದೃಷ್ಟವಶಾತ್ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ನಿನ್ನೆ ಮಧ್ಯರಾತ್ರಿ 2.30 ಸುಮಾರಿಗೆ ಮೂಡಬಿದಿರೆ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ...
ಮಂಗಳೂರು: ನಗರದ ಬಿಕರ್ನಕಟ್ಟೆ ಫ್ಲೈಓವರ್ ಬಳಿ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ ಸಂಜೆ ನಡೆದಿದೆ. ನಾಗರಾಜ್ ಗಾಯಗೊಂಡ ವ್ಯಕ್ತಿ ಘಟನೆ ಹಿನ್ನೆಲೆ...
ಕುಂದಾಪುರ: ವ್ಯಕ್ತಿಯೊಬ್ಬ ಅಕ್ರಮವಾಗಿ ಮನೆಯೊಳಗೆ ನುಗ್ಗಿ ಗಾಜಿನ ಬಾಟಲಿಯಿಂದ ಕುತ್ತಿಗೆಗೆ ತಿವಿದು ಕೊಲೆಗೆ ಯತ್ನ ನಡೆಸಿದ ಘಟನೆ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಂಗಡಿ ಗ್ರಾಮದಲ್ಲಿ ನ.4ರಂದು ನಡೆದಿದೆ. ಘಟನೆ ವಿವರ ನ.4ರಂದು ರಾತ್ರಿ 10.30ರ...
ಉಡುಪಿ: ಕಾಪುವಿನ ಕೋತಲ್ ಕಟ್ಟೆ ರಾಹೆ 66ರಲ್ಲಿ ವಾಕಿಂಗ್ ಹೋದ ವ್ಯಕ್ತಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ. ಮೃತ ವ್ಯಕ್ತಿಯನ್ನು ಊಳಿಯಾರಗೋಳಿ ಗ್ರಾಮದ ಕೆಳತೋಟ ನಿವಾಸಿ 65 ವರ್ಷದ ಗೋವಿಂದ ಪೂಜಾರಿ...