ಜಾರ್ಜಿಯಾ: ಅಮೆರಿಕದ ಜಾರ್ಜಿಯಾದಲ್ಲಿ ಗುಂಡಿನ ದಾಳಿ ನಡೆದಿದೆ. ಇಲ್ಲಿನ ಮೂರು ಪ್ರತೇಕ ಸ್ಥಳಗಳಲ್ಲಿ ಬಂದೂಕುದಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಮಹಿಳೆಯರು ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಬಂದೂಕು ಹೊಂದಿದ್ದ ಅಪರಿಚಿತರು ಈಶಾನ್ಯ...
ಶಿವಮೊಗ್ಗ : ಬ್ರಾಹ್ಮಣ ಸಮಾಜದ ಹೆಣ್ಣು ಮಕ್ಕಳು ಇತರೆ ಜಾತಿಯವರನ್ನು ವಿವಾಹ ಆಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕು ಎಂದು ಉಡುಪಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಧಾರ್ಮಿಕ ಪ್ರವಚನಕ್ಕಾಗಿ ಶಿವಮೊಗ್ಗಕ್ಕೆ ಆಗಮಿಸಿದ ಅವರು...
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಎಸ್ ಐ ಟಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿಗಳನ್ನು ಕಲೆಹಾಕುತ್ತಿದ್ದರೆ ಅತ್ತ ಸಿಡಿಯಲ್ಲಿದ್ದ ಯುವತಿ ಕಿಡ್ನ್ಯಾಪ್ ಆಗಿದ್ದಾಳೆ ಎಂದು ಹೇಳಲಾಗಿದೆ, ಇನ್ನು ಮಗಳು...
ಮಂಗಳೂರು ನೂತನ ಮೇಯರ್ ಗೆ ಶಿವನಗರ ನಾಗರಿಕ ಸಮಿತಿ ವತಿಯಿಂದ ಸನ್ಮಾನ. ಮಂಗಳೂರು: ಮಹಾನಗರ ಪಾಲಿಕೆಯ ನೂತನ ಮೇಯರ್ ಪ್ರೇಮಾನಂದ ಶೆಟ್ಟಿ ಅವರ ಸ್ವಂತ ವಾರ್ಡ್ ಆಗಿರುವ 56ನೇ ವಾರ್ಡಿನ ಶಿವನಗರ ನಾಗರಿಕಾ ಸಮಿತಿ ವತಿಯಿಂದ...
ಕಾಲೇಜಿಗೆ ಹೋಗಲು ಹೆತ್ತವರ ಬುದ್ದಿ ಮಾತು; ವಿದ್ಯಾರ್ಥಿ ಸಾವಿಗೆ ಶರಣು..! ರಾಯಚೂರು:ವಿದ್ಯಾರ್ಥಿಯೋರ್ವ ಪೋಷಕರ ಬುದ್ದಿ ಮಾತಿಗೆ ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡ ಘಟನೆ ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದಿದೆ.ಪ್ರಥಮ ವರ್ಷದ ಬಿ.ಎ ವಿದ್ಯಾರ್ಥಿಯಾಗಿದ್ದ ಮಂಜುನಾಥ್ ಆತ್ಮಹತ್ಯೆ...
ಮುಖಾ ಮುಖಿ ಡಿಕ್ಕಿಯಾದ ದ್ವಿಚಕ್ರವಾಹನ; ಸ್ಥಳದಲ್ಲೇ ಹೆಡ್ ಕಾನ್ಸ್ಟೇಬಲ್ ಸಾವು..! ವಿಜಯನಗರ: ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುತ್ತಿದ್ದ ಹೆಡ್ ಕಾನ್ಸ್ಟೇಬಲ್ ಒಬ್ಬರು ಭೀಕರ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ವಿಜಯನಗರದಲ್ಲಿ ನಡೆದಿದೆ. ಹೂವಿನ ಹಡಗಲಿ...
ಮಂಗಳೂರು : ಸರ್ಕಾರಿ ಬ್ಯಾಂಕ್ ಮತ್ತು ಭಾರತೀಯ ವಿಮಾ ಕಂಪೆನಿಯ ಖಾಸಾಗಿಕರಣ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಡೆಯುತ್ತಿರುವ ಮುಷ್ಕರ 2 ದಿನವಾದ ಇಂದು( ಮಂಗಳವಾರ) ಕೂಡ ಯಶಸ್ವಿಯಾಗಿದೆ. ಸಾರ್ವಜನಿಕ ವಲಯದ ಬ್ಯಾಂಕ್ ಮತ್ತು ವಿಮಾ...
ಟೆಲಿಕಾಂ ಕಂಪನಿಗಳಿಗೇ ವಂಚಿಸುತ್ತಿದ್ದ ಖತರ್ನಾಕ್ ಆರೋಪಿ ಸಿಸಿಬಿ ವಶಕ್ಕೆ..! ತಿರುವನಂತಪುರ : ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ ಟೆಲಿಕಾಂ ಕಂಪನಿಗಳಿಗೆ ವಂಚಿಸುತ್ತಿದ್ದ ಕಿರಾತಕ ಕೇರಳ ಮೂಲಕದ ಅಶ್ರಫ್ ಉನಿಚಿರವಿಟ್ಟಲ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ....
ಮಂಗಳೂರು : ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಗಳೂರಿನ ಸರ್ಕಾರಿ ಅಭಿಯೋಜಕರ ಹುದ್ದೆಗೆ ರಾಜು ಪೂಜಾರಿಯವರನ್ನು ವರ್ಗಾವಣೆ ಮಾಡಲಾಗಿರುತ್ತದೆ. ಶ್ರೀ ರಾಜು ಪೂಜಾರಿಯವರು ಈ ಮೊದಲು ಹೊಳೆನರಸಿಪುರ ಬಂಟ್ವಾಳ, ಕಾರ್ಕಳದಲ್ಲಿ ಸಹಾಯಕ ಸರ್ಕಾರಿ...
ಮಹಿಳಾ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ನ್ಯಾಯವಾದಿ ಪ್ರವೀಣ್ ವಿರುದ್ಧ ಪ್ರಕರಣ ದಾಖಲು..! ಮಂಗಳೂರು:ಹಾಸನದ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರೇಖಾಬಾಯಿ ಮಂಗಳೂರಿನಲ್ಲಿ ಸ್ಥಳ ಮಹಜರಿಗೆ ಹೋಗಿದ್ದ ಸಂದರ್ಭಏಕವಚನದಲ್ಲಿ ನಿಂದಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ನ್ಯಾಯವಾದಿ...