ಮಂಗಳೂರು: ಕೋವಿಡ್ ಲಾಕ್ಡೌನ್ ಇದೀಗ ಹಂತಹಂತವಾಗಿ ತೆರೆಯುತ್ತಿದೆ. ಈ ಮಧ್ಯೆ ಕರಾವಳಿಗರಿಗೆ ಗಲ್ಫ್ ರಾಷ್ಟ್ರಗಳು ಬಲು ದುಬಾರಿಯಾಗಿಬಿಟ್ಟಿವೆ. ಉದ್ಯೋಗ, ಕಾರ್ಯಕ್ರಮ ಹೀಗೆ ಹತ್ತು ಹಲವು ಕಾರಣಗಳಿಗೆ ಮಂಗಳೂರಿನಿಂದ ದುಬೈ ತೆರಳುವವರು ದುಪ್ಪಟ್ಟು ಟಿಕೆಟ್ ಬೆಲೆ ತೆರಬೇಕಾದ...
ಮಂಗಳೂರು: ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಹೋಟೆಲ್ ತಿಂಡಿ ತಿನಿಸುಗಳ ದರವನ್ನೂ ಏರಿಸಲು ಹೋಟೆಲ್ ಮಾಲೀಕರು ನಿರ್ಧರಿಸಿದ್ದು, ರಾಜ್ಯಾದ್ಯಂತ ನ.8ರ ಬಳಿಕ ಶೇ.15ರಿಂದ 20ರಷ್ಟು ದರ ಹೆಚ್ಚಳ...
ಮಂಗಳೂರು: 2021-22ನೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ದ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಸರಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ...
ಮಂಗಳೂರು: ಕಾರು-ಬೈಕ್ ಢಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಲಾರಿಯೊಂದು ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕರಂಬಾರು ಮಸೀದಿ ಬಳಿ ನಿನ್ನೆ ಸಂಜೆ ನಡೆದಿದೆ. ಮೃತರನ್ನು...
ಸುಬ್ರಹ್ಮಣ್ಯ: ಅಡಿಕೆ ಕದ್ದಿದ್ದಾನೆ ಎಂದು ಆರೋಪಿಸಿ ಅಪ್ರಾಪ್ತನೊಬ್ಬನಿಗೆ ಹಲ್ಲೆ ನಡೆಸಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅ.27ರಂದು ಬಾಲಕನೊಬ್ಬ ಲೀಸ್ಗೆ...
ಮೈಸೂರು : ಬಾಲಕನನ್ನು ಅಪಹರಿಸಿದ ದುಷ್ಕರ್ಮಿಗಳು 4 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೇ, ಗುರುತು ಪತ್ತೆಯಾಗುವ ಭೀತಿಯಲ್ಲಿ ಬಾಲಕನನ್ನು ಹತ್ಯೆ ಮಾಡಿದ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡಿನಲ್ಲಿ ನಡೆದಿದೆ. ಹನಗೋಡು ಗ್ರಾಮದ ತರಕಾರಿ ವ್ಯಾಪಾರಿ...
ಬೆಂಗಳೂರು : ಮಧ್ಯ ವಯಸ್ಕರು, ಅವಿವಾಹಿತರು ಹಾಗು ವಿಧುರ ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡಿ ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ನ ಕಿಂಗ್ ಪಿನ್ ಒಬ್ಬನನ್ನು ಬೆಂಗಳೂರಿನ ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಬಂಧಿತ ಆರೋಪಿ. ಆರೋಪಿಗಳು ಮೊದಲಿಗೆ ಮಿಸ್ಡ್...
ಕುವೈಟ್ : ಪರಶುರಾಮನ ಸೃಷ್ಟಿಯ ತುಳುನಾಡಿನ ಶ್ರೀಮಂತ ಸಂಸ್ಕೃತಿ ಆಚಾರ ವಿಚಾರವನ್ನು ಹೊರದೇಶದಲ್ಲಿ ಪಸರಿಸುತ್ತಿರುವ ತುಳು ಕೂಟ ಕುವೈಟ್ ನ ಪ್ರಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ತುಳುಪರ್ಬ. ಹೊರದೇಶದಲ್ಲಿದ್ದರೂ ಕೂಡ ಸದಾ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಹೆಸರುವಾಸಿಯಾದ ಸಂಘ...
ಮದ್ರಾಸ್: ಕಾನೂನುಬದ್ಧವಲ್ಲದ ವಿವಾಹದ ಅಥವಾ ಸಹ ಜೀವನ ನಡೆಸುವವರಿಗೆ ವೈವಾಹಿಕ ಹಕ್ಕುಗಳು ಪಡೆಯುವ ಅರ್ಹತೆ ಇಲ್ಲ ಕೌಟುಂಬಿಕ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವ ಕಾನೂನು ಹಕ್ಕು ಇಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಕೊಯಮತ್ತೂರಿನ ಆರ್. ಕಲೈಸೆಲ್ವಿ...
ಹುಬ್ಬಳ್ಳಿ: ಡಿ ಕಂಟ್ರೋಲ್ ಆಗಿದ್ದ ಪೆಟ್ರೋಲ್ ಹಾಗು ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಜನಕ್ಕೆ ತೊಂದರೆಯಾಗಬಾರದೆಂಬ ದೃಷ್ಟಿಯಿಂದ ಕಡಿಮೆಗೊಳಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಬೆಲೆಗಳನ್ನು...