ಉಡುಪಿ: ಕಾಂಕ್ರೀಟ್ ಸ್ಲಾಬ್ ಕುಸಿದು ಕಾರ್ಮಿಕರೊಬ್ಬರು ಸಾವನ್ನಪ್ಪಿ ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟತಟ್ಟು ಪಡುಕರೆ ಶಿರಸಿ ಮಾರಿಕಾಂಬ ದೇವಳದ ಹಿಂಭಾಗ ನಡೆದಿದೆ. ಸಾಲಿಗ್ರಾಮ ಗೆಂಡೆಕೆರೆಯ ನಿವಾಸಿ ಗಾರೆ...
ಬೆಂಗಳೂರು: ಕೇಂದ್ರ ಸರಕಾರ ಡೀಸಲ್ ಮೇಲೆ 10 ರೂ ಹಾಗೂ ಪೆಟ್ರೋಲ್ 05 ರೂ ಕಡಿಮೆ ಗೊಳಿಸಿದ್ದು, ಈ ಬೆನ್ನಲ್ಲೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 7 ರೂ. ಸುಂಕ ಕಡಿಮೆಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ...
ಬಂಟ್ವಾಳ: ಕಾರಿಂಜ ಮಹತೊಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಒಳಗೆ ಅಕ್ರಮ ಪ್ರವೇಶ ಮಾಡಿ ಚಪ್ಪಲಿ ಹಾಕಿಕೊಂಡು ಹೋಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪುಂಜಾಲಕಟ್ಟೆ ಎಸ್.ಐ.ಸೌಮ್ಯ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ...
ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ವಾಗ್ವಾದ ನಡೆದು ವ್ಯಕ್ತಿಯೊಬ್ಬನಿಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ ರಾತ್ರಿ ವೇಳೆ ಮಂಗಳೂರಿನ ರಥಬೀದಿಯ ವೀರವೆಂಕಟೇಶ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ವಿನಾಯಕ್ ಕಾಮತ್(44) ಕೊಲೆಯಾದ ವ್ಯಕ್ತಿ. ನಿನ್ನೆ...
ಚಿತ್ರದುರ್ಗ: ಚಿತ್ರದುರ್ಗದಲ್ಲಿ 17 ವರ್ಷದ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಪ್ರಕಾಶ್ ಆರೋಗ್ಯವಾಗಿಯೇ ಇದ್ದ ಎನ್ನಲಾಗಿದೆ. ಎಲ್ಲ ಮಕ್ಕಳಂತೆ ಲವಲವಿಕೆಯಿಂದ ಇದ್ದ ಪ್ರಕಾಶ್ ಎಂದಿನಂತೆ ಬೆಳಗ್ಗೆ 8.30ಕ್ಕೆ ತಿಂಡಿ...
ಮಂಗಳೂರು: ನಗರದ ಮೋರ್ಗನ್ಸ್ಗೇಟ್ ಬಳಿ ನಡೆದ ಶೂಟೌಟ್ ಪ್ರಕರಣದ ಆರೋಪಿ ರಾಜೇಶ್ ಪ್ರಭುಗೆ 2ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ ಪ್ರತಿವಾದವನ್ನು ಆಲಿಸಿರುವ...
ಪುತ್ತೂರು: ಲಾರಿ ಮತ್ತು ಆಪೆ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಪೆ ರಿಕ್ಷಾ ರಸ್ತೆಗೆ ಉರುಳಿ ಬಿದ್ದ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಮಾಣಿಯ ಕುಲಾಲು ಭವನ ಮುಂಭಾಗ ಇಂದು ಸಂಜೆ ಸಂಭವಿಸಿದೆ. ಆಪೆ...
ಮಂಗಳೂರು: ಮಂಗಳೂರಿನಿಂದ ಕುವೈಟ್ಗೆ ತೆರಳುವ ಏರ್ ಇಂಡಿಯಾ ವಿಮಾನಗಳ ವೇಳಾಪಟ್ಟಿಯನ್ನು ನವೆಂಬರ್ನಿಂದ ಪರಿಷ್ಕರಿಸಲಾಗಿದ್ದು, ಈ ವೇಳಾಪಟ್ಟಿಯಿಂದ ಅನಿವಾಸಿ ಭಾರತೀಯರಿಗೆ ಅನಾನುಕೂಲವಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೋವಿಡ್ ಮುಂಚೆ ಸಮರ್ಪಕವಾಗಿದ್ದ ಮಂಗಳೂರು-ಕುವೈತ್ ವಿಮಾನದ ವೇಳಾಪಟ್ಟಿ, ಇದೀಗ ದಿಢೀರನೆ...
ಬೆಂಗಳೂರು: ವಿವಾಹಿತನೊಬ್ಬ ಅತಿಯಾಗಿ ಪೋರ್ನ್ ವೆಬ್ ಸೈಟ್ ನೋಡಿದ್ದನ್ನು ಪ್ರಶ್ನಿಸಿದ ಪತ್ನಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ ಪರಿಣಾಮ ವಿಚಾರಣೆ ನಡೆಸಿದ ನ್ಯಾಯಾಲಯ, ಪತಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶಿಸಿದೆ....
ಬೆಂಗಳೂರು: ಇತ್ತೀಚೆಗೆ ನಿಧನರಾಗಿರುವ ನಟ ಪುನೀತ್ ರಾಜ್ಕುಮಾರ್ ಅವರ ಸಮಾಧಿ ಇರುವ ಕಂಠೀರವ ಸ್ಟುಡಿಯೋದಲ್ಲಿ ಇಂದು ಬೆಳಿಗ್ಗೆ ಹಾಲು ತುಪ್ಪ ಅರ್ಪಿಸುವ ಕಾರ್ಯಕ್ರಮ ನೆರವೇರಿತು. ನಟ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ 5 ದಿನಗಳಾಗಿದ್ದು,...