ಮಂಗಳೂರು: ಹಾನಗಲ್ ಕ್ಷೇತ್ರ ದ ಸೋಲು ಮುಖ್ಯಮಂತ್ರಿಗೆ ಹಿನ್ನಡೆಯಲ್ಲ. ಅವರ ಕ್ಷೇತ್ರ ಅಂತಾನೂ ಇಲ್ಲ. ಅಲ್ಲಿನ ಮತದಾರ ಆಮಿಷಕ್ಕೆ ಒಳಗಾಗಿದ್ದಾನೆ. ಈ ಹಿನ್ನೆಲೆಯಲ್ಲಿ ನಮಗೆ ಹಿನ್ನಡೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ....
ಮಂಗಳೂರು: ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ, ದರೋಡೆ, ದ್ವಿಚಕ್ರವಾಹನಗಳ ಕಳವು ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ 24 ಪ್ರಕರಣಗಳಲ್ಲಿ ಬೇಕಾಗಿದ್ದ ಏಳು ಮಂದಿಯನ್ನು ಬಂಧಿಸಲಾಗಿದೆ. ಈ ಬಗ್ಗೆ ಪೊಲೀಸ್...
ಮೂಡಬಿದಿರೆ: ಇಲ್ಲಿ ಮಿಜಾರು ಎಂಬಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಹಾಗೂ ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಬೆಂಗಾವಲು ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಇಂದು ಬೆಳಗ್ಗೆ ಕಾರ್ಯನಿಮಿತ್ತ ಮಂಗಳೂರಿನಿಂದ ಮೂಡಬಿದಿರೆ...
ಮಂಗಳೂರು: ನಮ್ಮ ಕುಡ್ಲ ವಾಹಿನಿ ವತಿಯಿಂದ ಆಯೋಜಿಸಲಾದ ನಮ್ಮ ಕುಡ್ಲ ಗೂಡು ದೀಪ ಸ್ಪರ್ಧೆ 2021 ನಿನ್ನೆ ಕುದ್ರೋಳಿ ಕ್ಷೇತ್ರದಲ್ಲಿ ಅದ್ದೂರಿಯಾಗಿ ನಡೆಯಿತು. ಮೊದಲಿಗೆ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಮಾಜಿ ಸಚಿವ ಕೃಷ್ಣಪಾಲೆಮಾರ್...
ಹೊಸದಿಲ್ಲಿ: ವಾಣಿಜ್ಯ ಸಿಲಿಂಡರ್ಗಳ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಬೆಲೆಯನ್ನು ನಿನ್ನೆ ರೂ. 266 ಹೆಚ್ಚಿಸಲಾಗಿದೆ. ಮಂಗಳೂರಿನಲ್ಲಿ 269 ಜಾಸ್ತಿ ಆಗಿದೆ. ಆದರೆ ಅಡುಗೆ ಅನಿಲದ ದರ ಏರಿಕೆಯಾಗಿಲ್ಲ. ಮುಂಬೈನಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್...
ಸಿಂದಗಿ: ಸಿಂದಗಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಅವರಿಗೆ ಭರ್ಜರಿ ಗೆಲುವು ಸಿಕ್ಕಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. 13ನೇ ಸುತ್ತಿನಲ್ಲಿ ರಮೇಶ್ ಭೂಸನೂರ 18 ಸಾವಿರದ 853...
ಮಂಗಳೂರು: ‘ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ ಅವರು ಹೃದಯ ಸ್ತಂಭನದಿಂದ ಮೃತಪಟ್ಟ ಬೆನ್ನಲ್ಲೇ ಸಾರ್ವಜನಿಕರಲ್ಲಿ ಹೃದಯದ ಆರೋಗ್ಯದ ಬಗ್ಗೆ ಕಾಳಜಿ ಹೆಚ್ಚಾಗಿದ್ದು, ರಾಜ್ಯಾದ್ಯಂತ ಹೃದಯ ಪರೀಕ್ಷೆಗಾಗಿ ಜನರು ಆಸ್ಪತ್ರೆಗಳಿಗೆ ಮುಗಿಬೀಳುತ್ತಿದ್ದಾರೆ. ಅದರಲ್ಲೂ ಮೆಡಿಕಲ್ ಹಬ್ ಮಂಗಳೂರಿನಲ್ಲಿ...
ನೆಲ್ಯಾಡಿ: ಶಿರಾಡಿ ಘಾಟಿಯಿಂದ ಟೆಂಪೋ ಟ್ರಾವೆಲರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಪಲ್ಟಿಯಾಗಿ ಐವರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ನಲ್ಲಿ ನಡೆದಿದೆ. ಇಂದು ನಸುಕಿನ ವೇಳೆ ಅಪಘಾತ ನಡೆದಿದೆ...
ಬಂಟ್ವಾಳ: ಕೋವಿಯನ್ನು ಬಳಸುವಾಗ ಅಜಾಗರೂಕತೆಯಿಂದ ಆಕಸ್ಮಿಕ ವಾಗಿ ಗುಂಡು ಸಿಡಿದು ವ್ಯಕ್ತಿ ಯೋರ್ವ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಾಯಿಲೋಡಿ ಎಂಬಲ್ಲಿ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಮಾಯಿಲೋಡಿ ಎಂಬಲ್ಲಿ...
ಮೂಡಬಿದಿರೆ: ದ.ಕ.ಜಿಲ್ಲೆಯಲ್ಲಿ ನಿನ್ನೆ ಸಂಜೆ ಸುರಿದ ಗುಡುಗು ಸಹಿತ ಭಾರೀ ಮಳೆ ಸಂದರ್ಭದಲ್ಲಿ ಬಡಿದ ಸಿಡಿಲಿಗೆ ಇಬ್ಬರು ದಾರುಣವಾಗಿ ಮೃತಪಟ್ಟರು. ಈ ಘಟನೆ ಪುತ್ತಿಗೆ ಪಂಚಾಯತ್ ವ್ಯಾಪ್ತಿಯ ಕಂಚಿಬೈಲು ಎಂಬಲ್ಲಿ ಸಂಜೆ ಸುಮಾರು 5.30 ಸುಮಾರಿಗೆ...