ಮಂಗಳೂರು:ನಗರ ಹೊರವಲಯದ ಪಡೀಲ್ನಲ್ಲಿ ಆಕ್ಟಿವಾ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ, ಸವಾರ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ವಿದ್ಯಾ ಕಣ್ವತೀರ್ಥ(46) ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯ...
ಮಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ನಾಪತ್ತೆಯಾಗಿರುವ ಆರೋಪಿಯನ್ನು ಇನ್ನೂ ತಪ್ಪಿಸಲಿಕ್ಕೆ ಪೊಲೀಸರು ಬೆಂಬಲ ನೀಡಬೇಡಿ. ನ್ಯಾಯಾಲಯವೇ ಅವನದ್ದು ತಪ್ಪು ಎಂದಮೇಲೆ ಈ ಪೊಲೀಸರು ಇನ್ನೂ ಕಾಯುವುದು ಸರಿಯಲ್ಲ ಎಂದು ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ವ್ಯಾಟಿಕನ್: ರೋಮ್ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ವ್ಯಾಟಿಕನ್ ನಗರಕ್ಕೆ ತೆರಳಿ, ಅಲ್ಲಿ ಕ್ರೈಸ್ತರ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ರನ್ನು ಭೇಟಿಯಾದರು. ಹಾಗೇ, ಭಾರತಕ್ಕೆ ಬರುವಂತೆ ಅವರಿಗೆ ಆಮಂತ್ರಣ ನೀಡಿದರು. ಇವರಿಬ್ಬರ ಮಧ್ಯೆ ಸುಮಾರು...
ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ ನಾಳೆ(ಭಾನುವಾರ) ನಡೆಯಲಿದೆ. ಇಂದು ಸಂಜೆ ವೇಳೆಗೆ ಸಮಯ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪುನೀತ್ ಅವರ ಮಗಳು ಧೃತಿ ಅಮೆರಿಕದಿಂದ ದೆಹಲಿ ತಲುಪಿದ್ದು, ಅಲ್ಲಿಂದ...
ಬೆಂಗಳೂರು: ದೀಪಾವಳಿ ದಿನಾಂಕ ಸಮೀಪಿಸುತ್ತಿರುವಂತೆ ಹಬ್ಬದ ಆಚರಣೆ ಸಂಬಂಧ ಕರ್ನಾಟಕ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುವುದು. ಬೇರೆ ಯಾವುದೇ ಪಟಾಕಿ ಮಾರಾಟ ಮಾಡುವಂತಿಲ್ಲ. ನವೆಂಬರ್ 1...
ಮಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ‘ನಮ್ಮ ಕುಡ್ಲ’ ವಾಹಿನಿಯಿಂದ ನಡೆಸಲಾಗುವ ಗೂಡು ದೀಪ ಸ್ಪರ್ಧೆ ನವೆಂಬರ್ 1 ರಂದು ಸಂಜೆ 4 ಗಂಟೆಗೆ ಕುದ್ರೋಳೀ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಲಿದೆ. ಸಾಂಪ್ರದಾಯಿಕ, ಆಧುನಿಕ ಹಾಗೂ ವಿಶೇಷ...
ಲಕ್ನೋ: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರವು ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿರುವುದಾಗಿ ತಿಳಿಸಿದೆ. ಪರಿಸರ ಸ್ನೇಹಿ ಹಾಗೂ ಹಸಿರು ಪಟಾಕಿಗಳನ್ನು ಬಳಸಲು ಅನುಮತಿ ನೀಡಿರುವುದಾಗಿ ಹೇಳಿದೆ. ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ...
ಬೆಂಗಳೂರು: ನಿನ್ನೆ ಹೃದಯಾಘಾತದಿಂದ ನಿಧನರಾದ ನಟ ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಕಂಠೀರವ ಸ್ಟುಡಿಯೊ ಬಳಿ ನೆರವೇರಲಿದೆ. ಪುನೀತ್ ಅವರ ಪುತ್ರಿ ಧೃತಿ ನ್ಯೂಯಾರ್ಕ್ ನಿಂದ ಹೊರಟಿದ್ದು, ಮಧ್ಯಾಹ್ನ 1 ಗಂಟೆ ಸುಮಾರಿಗೆ...
ಕೊಪ್ಪಳ: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಸಾವಿನಿಂದ ಆಘಾತಕ್ಕೆ ಒಳಗಾಗಿದ್ದ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾರೆ. ಜ್ಞಾನಮುರ್ತಿ ತಿಮ್ಮಣ್ಣ, ಮೃತ ದುರ್ದೈವಿ. ಕೊಪ್ಪಳದ ಚಿಕ್ಕ ಬಗನಾಳ ಗ್ರಾಮದ ಜ್ಞಾನಮೂರ್ತಿ ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿದ್ದರು. ನಿನ್ನೆ...
ವಿಟ್ಲ: ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪೆರ್ಲ ಸಮೀಪದ ಬಜಕೂಡ್ಲು ಎಂಬಲ್ಲಿ ನಡೆದಿದೆ. ಶ್ರಾವ್ಯ (20) ಎಂದು ಗುರುತಿಸಲಾಗಿದೆ. ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಶ್ರಾವ್ಯ ವಿಟ್ಲದ ಸರ್ಕಾರಿ ಪ್ರಥಮ...