ದಲಿತ ಮಹಿಳೆಯ ಮನೆ ಧ್ವಂಸ;ದೃಶ್ಯ ಸೆರೆಹಿಡಿದು ಅಟ್ಟಹಾಸ ಮೆರೆದ ಕಿಡಿಗೇಡಿಗಳು..! ಸುಳ್ಯ:ದಲಿತ ಮಹಿಳೆಯೊಬ್ಬರ ಮನೆಯನ್ನು ಕಿಡಿಗೇಡಿಗಳ ತಂಡವೊಂದು ಏಕಾಏಕಿ ಆಗಮಿಸಿ ಧ್ವಂಸ ಮಾಡಿರುವ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಡಮಂಗಲದಲ್ಲಿ ಮಾ.3 ರಂದು ನಡೆದಿದೆ. ಕಜೆತ್ತಡ್ಕದ...
ಮಂಗಳೂರು ಕೆಎಸ್ಆರ್ಟಿಸಿ ಬಸ್ ಡ್ರೈವರ್ ಕೊಲೆ ಯತ್ನ : ಆರೋಪಿ ಸೊಹಿಫ್ ಬಂಧನ.. ಮಂಗಳೂರು : ನಗರದ ಪಡೀಲ್ ಕಣ್ಣೂರು ರೈಲ್ವೆ ಬ್ರಿಡ್ಜ್ ಬಳಿ ಕೆಎಸ್ಆರ್ಟಿಸಿ ಬಸ್ ಚಾಲಕನನ್ನು ಕ್ಷುಲ್ಲಕ ಕಾರಣಕ್ಕೆ ನಿಂದಿಸಿ ಚಾಕುವಿನಿಂದ ಕೊಲೆ...
ಮನೆ ಮೆಟ್ಟಿಲುಗಳಿಂದ ಜಾರಿ ಬಿದ್ದ ಮುತ್ತೂಟ್ ಗ್ರೂಪ್ ಅಧ್ಯಕ್ಷ ಎಂ ಜಿ ಜಾರ್ಜ್ ಮುತ್ತೂಟ್ ವಿಧಿವಶ..! ನವದೆಹಲಿ: ಮುತ್ತೂಟ್ ಗ್ರೂಪ್ ಅಧ್ಯಕ್ಷ ಎಂ.ಜಿ.ಜಾರ್ಜ್ ಮುತ್ತೂಟ್ (72) ಶುಕ್ರವಾರ ಸಂಜೆ ತಮ್ಮ ಮನೆಯ ಮೆಟ್ಟಿಲುಗಳ ಮೇಲಿಂದ ಆಕಸ್ಮಿಕವಾಗಿ...
ರಿಯಾದ್ : ಸೌದಿ ಅರೇಬಿಯಾದ ರಿಯಾದಿನಲ್ಲಿರುವ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮೂಡಿಗೆರೆಯ ಕುಮಾರ್ ಎಂಬವರು ಕೆಲವು ತೊಂದರೆಗಳಿಗೆ ಸಿಲುಕಿ ಊರಿಗೂ ಹೋಗಲು ಸಾಧ್ಯವಾಗದ ಸಂದರ್ಭದಲ್ಲಿ ಕೆಸಿಎಫ್ ಸೌದಿ ಅರೇಬಿಯಾ ಅವರ ನೆರವಾಗಿ ಅವರನ್ನು ಊರಿಗೆ ತಲುಪಿಸುವಲ್ಲಿ...
ಜೀವಕ್ಕೆ ಮುಳುವಾದ ಉಯ್ಯಾಲೆ ಆಟ :ಕುತ್ತಿಗೆಗೆ ಸೀರೆ ಸುತ್ತಿಕೊಂಡು ಬಾಲಕಿ ಮೃತ್ಯು..! ಕಡಬ: ಉಯ್ಯಾಲೆಯಾಡುತ್ತಿದ್ದಾಗ ಕುತ್ತಿಗೆಗೆ ಸೀರೆ ಸುತ್ತಿಕೊಂಡು ಬಾಲಕಿಯೋರ್ವಳು ಮೃತಪಟ್ಟ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಏನೆಕಲ್ಲು ಗ್ರಾಮದಲ್ಲಿ ನಡೆದಿದೆ. ಏನೆಕಲ್ಲು...
ಮಟ್ಕಾ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ; ದಂಧೆಯಲ್ಲಿ ನಿರತ ಐವರು ಆರೋಪಿಗಳ ಬಂಧನ..! ಮಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮಟ್ಕಾ ದಂಧೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.ದಂಧೆಯಲ್ಲಿ ನಿರತರಾಗಿದ್ದ...
ಹಸುಳೆ ಮಾರಾಟ ಸಕ್ರಿಯ ; ಲಕ್ಷ ಲಕ್ಷ ವ್ಯವಹಾರ; ಆರೋಪಿಯ ಬಂಧನ ..! ಮಂಗಳೂರು:.ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಹಸುಳೆಗಳ ಮಾರಾಟ ಜಾಲದ ಕುರಿತು ಮಾಹಿತಿ ನೀಡಿದರು. ಮೈಸೂರು ಮೂಲದ ಒಡನಾಡಿ ಸಂಸ್ಥೆ ಪೊಲೀಸ್ ಇಲಾಖೆಗೆ ನೀಡಿದ...
ಹಾಡಹಗಲೇ ಆಭರಣದ ಅಂಗಡಿಗೆ ಕನ್ನ ಹಾಕಿದನಾ ಗ್ರಾಹಕ ಸೋಗಿನಲ್ಲಿ ಬಂದ ಕಳ್ಳ ..! ಮಂಗಳೂರು: ಜ್ಯುವೆಲ್ಲರಿ ಶಾಪ್ ಒಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಖದೀಮನೋರ್ವ ಹಾಡಹಗಲಿನಲ್ಲಿಯೇ ಆಭರಣದೊಂದಿಗೆ ಪರಾರಿಯಾಗಲೆತ್ನಿಸಿದ್ದಾನೆ. ಆದರೆ ಜ್ಯುವೆಲ್ಲರಿ ಶಾಪ್ ಮಾಲಕರೇ ಆತನನ್ನು...
ಭರತನಾಟ್ಯ ಪರೀಕ್ಷೆಯ ಜ್ಯೂನಿಯರ್ ವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ವರ್ಷಾ ಮತ್ತು ರಚನಾ..! ಮಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಪರೀಕ್ಷೆಯ ಜೂನಿಯರ್ ವಿಭಾಗದಲ್ಲಿ ರಚನಾ ಕೆ. ಟಿ ಭಾಗವಹಿಸಿ ಶೇಕಡಾ...
ಉಜಿರೆಯ 7 ತಿಂಗಳ ಗರ್ಭಿಣಿ ಮಹಿಳೆಯನ್ನು ಬಲಿ ಪಡೆದ ಕೊರೊನಾ ಮಹಾಮಾರಿ ದುಬೈ: ಪ್ರಸ್ತುತ ದುಬೈಯಲ್ಲಿ ವಾಸವಾಗಿರುವ ಮತ್ತು ಉಜಿರೆ ಎಸ್.ಡಿ.ಎಂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಶ್ರೇಯಾ ರೈ (ಸೌಮ್ಯ ರೈ) ಇಂದು ಕೋವಿಡ್–19...