ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನಾಪತ್ತೆಯಾಗಿರುವ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಇದೀಗ ಆರೋಪಿ ಪರಾರಿಯಾಗಲು ಸಹಕರಿಸಿದ ಆರೋಪದಲ್ಲಿ ಓರ್ವನ ಭಂದನವಾಗಿದೆ. ಈ ಮಧ್ಯೆ ಲೈಂಗಿಕ ಕಿರುಕುಳ ನೀಡುವ ವೇಳೆ ಆಫೀಸ್ನಲ್ಲಿದ್ದ...
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮುಂಜುನಾಥ ಸ್ವಾಮಿಯ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ದೀಪಾವಳಿ ಬಳಿಕ ನ. 4ರಿಂದ ರಂಗಪೂಜೆ, ಬೆಳ್ಳಿರಥೋತ್ಸವ, ಪಲ್ಲಕ್ಕಿ ಉತ್ಸವ ಮೊದಲಾದ ವಿಶೇಷ ಪೂಜೆ, ಉತ್ಸವಾದಿ ಸೇವೆಗಳು ನಡೆಯುವ ಕಾರಣ...
ಮಂಗಳೂರು: ಕರಾವಳಿಯಲ್ಲಿ ನವರಾತ್ರಿಯ ವೇಳೆ ಕೇಳುವ ತಾಸೆಯ ಪೆಟ್ಟು ಅದಕ್ಕೆ ಸರಿಸಮನಾಗಿ ಹೆಜ್ಜೆ ಹಾಕುವ ಹುಲಿ ಕುಣಿತ. ಈ ಹುಲಿ ಕುಣಿತಕ್ಕೆ ಫಿದಾ ಆಗದವರೇ ಇಲ್ಲ. ಇದೀಗ ತಾಸೆಯ ಜೊತೆಗಿನ ಹುಲಿಯ ಕುಣಿತ ಸಮುದ್ರಾಚೆಗೂ ಕೇಳಿಸಲಿದೆ....
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ ವಕೀಲ ರಾಜೇಶ್ ಭಟ್ ಎಂಬಾತನಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ನಗರದ ಬೋಂದೆಲ್ ನಿವಾಸಿ ಕೆ. ಅನಂತ ಭಟ್ ಎಂಬಾತನನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ನಿನ್ನೆ...
ಉಳ್ಳಾಲ: ಫ್ಲೈಓವರ್ ನಿಂದ ಕೆಳಕ್ಕೆ ಬಿದ್ದು ಬುಲೆಟ್ ಸವಾರ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಇಂದು ಸಂಜೆ ನಡೆದಿದೆ. ಕುಂಪಲ ನಿವಾಸಿ ಸುಬ್ರಹ್ಮಣ್ಯ ಸಿಂದಿಯಾ (50) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಕುಂಪಲ ಕಡೆಗೆ...
ವಾಷಿಂಗ್ಟನ್: ಅಮೆರಿಕದ ಮಹಿಳಾ ಉದ್ಯಮಿ ಸಾರಾ ಬ್ಲೇಕ್ಲಿ ಉದ್ಯೋಗಿಗಳಿಗೆ ಸಖತ್ ಸರ್ಪ್ರೈಸ್ ನೀಡಿದ್ದಾರೆ. ಪ್ರತಿ ಉದ್ಯೋಗಿಗೆ ವಿಶ್ವದಲ್ಲಿ ಎಲ್ಲಿ ಬೇಕಾದರೂ ಪ್ರಯಾಣಿಸಲು ಎರಡು ಪ್ರಥಮ ದರ್ಜೆಯ ವಿಮಾನ ಟಿಕೆಟ್ಗಳನ್ನು ನೀಡಿದ್ದು, ಜೊತೆಗೆ ಖರ್ಚಿಗೆ ಇರಲಿ ಅಂತ...
ಕೊಲ್ಕತ್ತಾ: ಕೋವಿಡ್ ಪ್ರಕರಣಗಳ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸೋನಾಪುರ ಪುರಸಭೆ ಪ್ರದೇಶದಲ್ಲಿ ಮೂರು ದಿನಗಳ ಲಾಕ್ಡೌನ್ ವಿಧಿಸಲಾಗಿದೆ. ಸೋನಾಪುರ್ನಿಂದ ಪಶ್ಚಿಮ ಬಂಗಾಳ ರಾಜಧಾನಿ ಕೊಲ್ಕತ್ತಾಗೆ ಕೇವಲ 20 ಕಿ.ಮೀ....
ಪುತ್ತೂರು: ಅಪ್ರಾಪ್ತ ವಯಸ್ಸಿನ ದಲಿತ ಯುವತಿಯ ಅತ್ಯಾಚಾರ ನಡೆಸಿ, ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಬಾಲಕಿ ಹೆಸರಿಸಿರುವ ಆರೋಪಿ ಕುದ್ಕಾಡಿ ನಾರಾಯಣ ರೈ ಇಂದು ಪುತ್ತೂರಿನ ನ್ಯಾಯಾಲಯಕ್ಕೆ ಶರಣರಾಗಿದ್ದಾನೆ. ನಾರಾಯಣ ರೈ ತನ್ನ ಪರ...
ತಿರುವನಂತಪುರಂ: ಒಂದೂವರೆ ವರ್ಷಗಳ ಹಿಂದೆ ಕೇರಳದಲ್ಲಿ ಕೋವಿಡ್ ಕಾಣಿಸಿಕೊಂಡಾಗಿನಿಂದ ಇಲ್ಲಿವರೆಗೆ 41 ಗರ್ಭಿಣಿಯರು ಕೋವಿಡ್ನಿಂದ ಮೃತಪಟ್ಟಿದ್ದಾರೆ ಎಂದು ಕೇರಳ ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ನ ಟಿ.ಜೆ. ವಿನೋದ್...
ಬೆಂಗಳೂರು: ಬೆಲೆ ಏರಿಕೆ ಕುರಿತು ಜನರಿಗೆ ಆಕ್ರೋಶವಿಲ್ಲ. ಕಾಂಗ್ರೆಸ್ ಪಕ್ಷದವರಿಗೆ ಮಾತ್ರ ಆಕ್ರೋಶವಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬ ಹೇಳಿದರು. ಇಂದು ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ವೇಳೆ ಬೆಲೆ...