ಬೆಳಗಾವಿ: ನೀರು ತುಂಬಿಸಿಟ್ಟಿದ್ದ ಬಕೆಟ್ನಲ್ಲಿ ಒಂದೂವರೆ ವರ್ಷದ ಮಗು ಬಿದ್ದು ಮೃತಪಟ್ಟ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ. ನಿಂಗಪ್ಪ ಮಸರಗುಪ್ಪಿ ಎಂಬುವರ ಒಂದೂವರೆ ವರ್ಷದ ಗಂಡುಮಗು ಅಂಗಳದಲ್ಲಿ...
ಬೆಳ್ತಂಗಡಿ: ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ಗುರುತಿಸಿದ್ದಾನೆ ಎಂಬ ನೆಪವನ್ನೊಡ್ಡಿ ಕಾಲೇಜಿನಿಂದ ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ ಘಟನೆಯು ಬೆಳ್ತಂಗಡಿ ವಾಣಿ ಪಿ ಯು ಕಾಲೇಜಿನಲ್ಲಿ ನಡೆದಿದೆ. ಕಳೆದ 19 ದಿನಗಳಿಂದ ಸಂಸ್ಥೆಯೊಂದಿಗೆ ಕಾಲೇಜಿಗೆ ಸೇರಿಸುವಂತೆ ವಿನಂತಿ ಮಾಡಿದ್ದರೂ ಮಣಿಯದ...
ಉಡುಪಿ: ಕೋವಿಡ್ ಅವಧಿ ಹೊರತುಪಡಿಸಿ, ಒಂದು ಲಕ್ಷ ರೂ. ಅಧಿಕ ಬಾಡಿಗೆ ಹಣ ಪಾವತಿಸದೆ ಬಾಕಿ ಇರಿಸಿರುವ ಉಡುಪಿ ನಗರಸಭೆಗೆ ಸಂಬಂಧಿಸಿದ ವಾಣಿಜ್ಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಒಟ್ಟು 12 ಅಂಗಡಿಗಳಿಗೆ ಬೀಗ ಜಡಿದು ಜಪ್ತಿ ಮಾಡಲಾಗಿದೆ....
ಮಂಗಳೂರು: ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಯುವತಿಯ ಪರಿಚಯ ಬೆಳೆಸಿಕೊಂಡು ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ರಾಹಿಂ ತನ್ನ ಅಂಗಡಿಗೆ ಮೊಬೈಲ್...
ಕಾಸರಗೋಡು: ರಸ್ತೆ ದಾಟುತ್ತಿದ್ದ ವೇಳೆ ಬಾಲಕನೊಬ್ಬನಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬಾಲಕ ಗೂಡ್ಸ್ ಆಟೊದಡಿಗೆ ಬಿದ್ದು ಮೃತಪಟ್ಟ ಘಟನೆ ಕಾಞಂಗಾಡ್ ನ ಅತಿಂಞಾಲ್ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಚುಳ್ಳಿಕೆರೆಯ ಬಿಜು ಎಂಬವರ...
ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೊಕ್ಸೋ ಕಾಯ್ದೆಯಡಿ ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ...
ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ. ರಾಮಣ್ಣ ಪೂಜಾರಿ ಆತ್ಮಹತ್ಯೆಮಾಡಿಕೊಂಡ ವ್ಯಕ್ತಿ ರಾಮಣ್ಣ ಪೂಜಾರಿ ಎಂಬವರು ಕೆಲ ದಿನಗಳ...
ಬಂಟ್ವಾಳ: ಇಲ್ಲಿನ ಬಡಗಬೆಳ್ಳೂರಿನಲ್ಲಿ ಮನೆಗೆ ನುಗ್ಗಿದ ಮೂವರ ಯುವಕರ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕಾಶ್ ಬೆಳ್ಳೂರು...
ಉಡುಪಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೊಕ್ಸೋ ತ್ವರಿತ ವಿಶೇಷ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ನಿನ್ನೆ ತೀರ್ಪು...
ಮಂಗಳೂರು: ನಗರ ಹೊರವಲಯದ ಕೂಳೂರಿನ ನಾಗನಕಟ್ಟೆಯಿಂದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಾಗನ ಕಲ್ಲುಗಳು (ನಾಗನ ಬಿಂಬ) ನಿನ್ನೆ ಸಮೀಪದ ಗದ್ದೆಯಲ್ಲಿ ಪತ್ತೆಯಾಗಿವೆ. ನಾಗನಕಟ್ಟೆಯಲ್ಲಿ 19 ನಾಗನ ಕಲ್ಲುಗಳಿದ್ದವು. ಆ ಪೈಕಿ 6 ನಾಗನಕಲ್ಲುಗಳು ಕಳೆದ...