ವಿಟ್ಲ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕರಿಮಣಿ ಸರ ಎಗರಿಸಿ ಪರಾರಿಯಾದ ಘಟನೆ ನಿನ್ನೆ ಮಧ್ಯಾಹ್ನ ವಿಟ್ಲದಲ್ಲಿ ನಡೆದಿದೆ. ಉಕ್ಕುಡ ಸಮೀಪದ ಗುಂಪಲಡ್ಕ ನಿವಾಸಿ ಕಮಲ ಎಂಬವರು ತನ್ನ ಮನೆಯ ಬಳಿ ಇರುವ ಸೌಪರ್ಣಿಕ...
ಬೆಳ್ತಂಗಡಿ: ಇಲ್ಲಿನ ಲಾಯಿಲಾ ಗ್ರಾಮದ ಯುವತಿಯೋರ್ವಳು ನಾಪತ್ತೆಯಾದ ಬಗ್ಗೆ ಪೋಷಕರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪುತ್ರಿ ರೇಣುಕಾ(21) ನಾಪತ್ತೆಯಾದ ಯವತಿ. ರೇಣುಕಾ ಕಳೆದ ಒಂದು ವರ್ಷದಿಂದ ಬೆಳ್ತಂಗಡಿಯ ದುರ್ಗಾ ಕ್ಲಿನಿಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು....
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ LLPS 1 -18MGD ಮತ್ತು 81.7 MLD ರೇಚಕ ಸ್ಥಾವರದ ಜಾಕ್ವೆಲ್ನಲ್ಲಿರುವ ತುರ್ತು ಕಾಮಗಾರಿ ಇದ್ದ ಕಾರಣ ಅ. 28 ರಂದು ಗುರುವಾರದಂದು ಬೆಳಗ್ಗೆ ಗಂಟೆ...
ಬೆಂಗಳೂರು: ಹಳೆ ನೋಟು ನಿಷೇಧಗೊಂಡು ಹಲವು ವರ್ಷ ಕಳೆದರೂ ಅಮಾನೀಕರಣಗೊಂಡ ನೋಟಿನ ಹೆಸರಿನಲ್ಲಿ ಕಮಿಷನ್ ಆಸೆಗಾಗಿ ನಕಲಿ ನೋಟುಗಳನ್ನುಮಾಡಿ ದಂಧೆ ನಡೆಸುತ್ತಿದ್ದ ಏಳು ಮಂದಿ ಆರೋಪಿಗಳನ್ನು ಬೆಂಗಳೂರಿನ ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ. ಬಟ್ಟೆ ವ್ಯಾಪಾರಿಗಳಾದ ಸುರೇಶ್...
ಸುಬ್ರಹ್ಮಣ್ಯ: ರೈಲು ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅವಘಡವೊಂದು ತಪ್ಪಿದ ಘಟನೆ ಸುಬ್ರಹ್ಮಣ್ಯ-ಮಂಗಳೂರು ರೈಲ್ವೇ ರಸ್ತೆಯ ಸುಬ್ರಹ್ಮಣ್ಯ ಸಮೀಪ ಸಂಭವಿಸಿದೆ. ಮುಂಜಾನೆ ಸಂಚರಿಸುವ ಬೆಂಗಳೂರು-ಕಾರವಾರ ರೈಲು ನೆಟ್ಟಣದಿಂದ ಮುಂದಕ್ಕೆ ಎಡಮಂಗಲ ಸಮೀಪ ತಲುಪಿದ ವೇಳೆಯಲ್ಲಿ, ರೈಲ್ವೆ ಹಳಿಯಲ್ಲಿ...
ಮಲಪ್ಪುರಂ : 20 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಪ್ರಾಪ್ತನನ್ನು ಕೇರಳ ಪೊಲೀಸರ ಬಂಧಿಸಿದ್ದಾರೆ. 15 ವರ್ಷದ ಬಾಲಕನಿಂದ ಈ ಕೃತ್ಯ ನಡೆದಿದ್ದು ಯತ್ನ ವಿಫಲವಾಗಿದ್ದಕ್ಕೆ ಅಪ್ರಾಪ್ತ ಆರೋಪಿ ಯುವತಿ ಮುಖಕ್ಕೆ ಕಲ್ಲಿನಿಂದ ಹೊಡೆದು...
ಪುತ್ತೂರು: ದೇಶದಲ್ಲೇ ಎಷ್ಟೇ ವಿದ್ಯುತ್ ಸ್ಥಾವರಗಳು ಸ್ಥಾಪನೆಗೊಂಡರೂ ಗ್ರಾಮೀಣ ಭಾಗದಲ್ಲಿ ಮಾತ್ರ ವಿದ್ಯುತ್ ಸಮಸ್ಯೆ ಇಂದಿಗೂ ಬಗೆ ಹರಿದಿಲ್ಲ.ಆದರೆ ವಿದ್ಯುತ್ ಕೊರತೆ, ಸಮಸ್ಯೆ ಮೊದಲಾದ ಜಂಜಾಟಗಳಿಂದ ದೂರವೇ ಉಳಿದು ತಮ್ಮದೇ ಜಾಗದಲ್ಲಿ ನೈಸರ್ಗಿಕವಾಗಿ ಹರಿಯುವ ನೀರಿನಿಂದ...
ಮಂಗಳೂರು: ವಿ.ಎಚ್.ಪಿ ಮತ್ತು ಬಜರಂಗದಳ ತ್ರಿಶೂಲ ದೀಕ್ಷೆಯ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಮತ್ತು ಪುಂಡಾಟಿಕೆಗೆ ಮುಂದಾದರೆ ಸಂವಿಧಾನ ಉಳಿಸಲು ಎಸ್.ಡಿ.ಪಿ.ಐ ಗೆ ಹೋರಾಟ ಅನಿವಾರ್ಯವಾಗಲಿಗೆ ಎಂದು ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯ ಬಿ.ಆರ್ ಬಾಸ್ಕರ್...
ಮಂಗಳೂರು: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಹಲವು ಕಾಮಗಾರಿಗಳು ಪ್ರಗತಿಯಲ್ಲಿದ್ದು, ಅವುಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕರ ಸೇವೆಗೆ ಸಮರ್ಪಿಸುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಿನ್ನೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಬೃಹತ್ ಗಾತ್ರದ ಮೀನೊಂದು ಮೀನುಗಾರರ ಬಲೆಗೆ ಬಿದ್ದಿದೆ. ಮಂಗಳೂರು ಮೀನುಗಾರಿಕಾ ಬಂದರಿನಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸಾಗರ್ ಹೆಸರಿನ ಬೋಟ್ ನ ಮೀನುಗಾರರಿಗೆ ಈ ಮೀನು ದೊರಕಿದೆ. ಶಾರ್ಕ್ ಜಾತಿಗೆ...