ಬೆಂಗಳೂರು: ರಾಜ್ಯದಲ್ಲಿರುವ ಚರ್ಚ್ ಗಳ ಸಮೀಕ್ಷೆ ನಡೆಸುವಂತೆ ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯ ಜುಲೈ 7ರಂದು ಹೊರಡಿಸಿರುವ ಸುತ್ತೋಲೆ ಪ್ರಶ್ನಿಸಿ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ...
ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸೊ ಕಾಯ್ದೆಯಡಿ ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಕೊಂಬೆಟ್ಟು ನಿವಾಸಿ ಎಲ್ಯಾಸ್...
ಬೆಂಗಳೂರು: ರಾಯಲ್ ಎನ್ಫೀಲ್ಡ್ ಬೈಕ್ಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ಡಿಕ್ಕಿ ಹೊಡೆದು ತಾಯಿ-ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಾರತ್ ಹಳ್ಳಿ ಹೊರವರ್ತುಲ ರಸ್ತೆ ಬಳಿ ನಡೆದಿದೆ. ಕೆ.ಆರ್.ಪುರ...
ಬೈಕಂಪಾಡಿ: ಕಿಲೋ ಮೀಟರ್ ಗೆ ಏಳು ರೂಪಾಯಿ ವೇತನ, ಬಿಪಿಸಿಎಲ್ ಘಟಕ ಹಾಗೂ ಗ್ಯಾಸ್ ಏಜನ್ಸಿಗಳ ಸಂಗ್ರಾಹಾರದಲ್ಲಿ ಚಾಲಕರಿಗೆ ವಿಶ್ರಾಂತಿ ತಾಣ, ಸಮಯಕ್ಕೆ ಸರಿಯಾಗಿ ಬಿಲ್ಲಿಂಗ್ ವ್ಯವಸ್ಥೆ ಸಹಿತ ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟು ಬಿಪಿಸಿಎಲ್ ಗ್ಯಾಸ್...
ಮಡಿಕೇರಿ: ಕೊಡಗಿಗೆ ಪ್ರವಾಸಕ್ಕೆಂದು ಬಂದು ಮಡಿಕೇರಿಯ ಹೋಂಸ್ಟೇ ಯಲ್ಲಿ ತಂಗಿದ್ದ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮುಂಬೈ ಮೂಲದ ಈಶ್ವರ್ ಅವರ ಮಗಳು ವಿಘ್ನೇಶ್ವರಿ(24) ಮೃತ ಯುವತಿಯಾಗಿದ್ದು, ಇದೇ ಶನಿವಾರ ಕೊಡಗು ಜಿಲ್ಲೆಗೆ ತನ್ನ ನಾಲ್ವರು ಸ್ನೇಹಿತರೊಂದಿಗೆ...
ಮಡಿಕೇರಿ: ನಿನ್ನೆ ನಡೆದ ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸೋತ ಹಿನ್ನೆಲೆಯಲ್ಲಿ ಸೋಮವಾರಪೇಟೆ ತಾಲೂಕಿನ ದೊಡ್ಡಮಳ್ತೆ ಗ್ರಾಮದಲ್ಲಿ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದೊಡ್ಡಮಳ್ತೆ ಗ್ರಾಮದ ಅಣ್ಣಯ್ಯಗೌಡ ಅವರ ಪುತ್ರ ಡಿ.ಎ.ಉದಯ(55) ಮೃತಪಟ್ಟವರು....
ಕಾರವಾರ: ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಬಾಲಕನನ್ನು ಮೊಸಳೆಯೊಂದು ಎಳೆದುಕೊಂಡು ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರದ ಸಮೀಪ ಹರಿಯುವ ಕಾಳಿ ನದಿಯಲ್ಲಿ ಸಂಭವಿಸಿದೆ. ವಿನಾಯಕ ನಗರದ ನಿವಾಸಿ 15 ವರ್ಷದ ಮೊಹೀನ್...
ಬೆಳ್ಳಾರೆ: ಎಲ್ಲಾ ಕಡೆ ಸಾಮಾನ್ಯವಾಗಿ ಶಾಸಕರು, ಪಂಚಾಯತ್ ವತಿಯವರು, ಅಥವಾ ಗ್ರಾಮಸ್ಥರು ಶ್ರಮದಾನದ ಮೂಲಕ ರಸ್ತೆ ದುರಸ್ತಿ ಮಾಡುವುದನ್ನು ಅನೇಕ ಬಾರಿ ನೋಡಿದ್ದೇವೆ, ಕೇಳಿದ್ದೇವೆ. ಇಂದಿನಿಂದ ತರಗತಿಗಳು ಆರಂಭ. ಲವಲಿಕೆಯಿಂದ ಸಮವಸ್ತ್ರ ಧರಿಸಿ ಶಾಲೆಗೆ ಹೋಗುವ...
ಬೆಂಗಳೂರು: ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಮರಪ್ಪ ಲೇಔಟ್ನಲ್ಲಿ ಸಂಭವಿಸಿದೆ. 29 ವರ್ಷದ ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾನೆ, ಕಾರ್ತಿಕ್ ಜಿಮ್ ಟ್ರೈನಿಯಾಗಿದ್ದರು. ಪ್ರೇಮ ವೈಫಲ್ಯದ ಬಗ್ಗೆ ವಿಡಿಯೋ ಮಾಡಿಟ್ಟು ಮನೆಯಲ್ಲಿ...
ಮೂಡುಬಿದಿರೆ: ಕಳೆದ ಮೂರು ವರ್ಷಗಳಲ್ಲಿ ಮೂಲ್ಕಿ ಮೂಡುಬಿದಿರೆಯಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡೆದಿದ್ದು, ಸುಮಾರು 800 ಕೋಟಿ ಅನುದಾನ ಒದಗಿಸಲಾಗಿದೆ. ಇದರಲ್ಲಿ ಹೆಚ್ಚಿನ ಹಣವನ್ನು ರಸ್ತೆ ಕಾಮಗಾರಿಗೆ ಮೀಸಲಿರಿಸಲಾಗಿದೆ ಎಂದು ಕಿನ್ನಿಗೋಳಿ ಸಮೀಪದ ಕುಕ್ಕಟ್ಟೆಯಿಂದ...