ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಬಗ್ಗೆ ಪಕ್ಷದ ಕಚೇರಿಯಲ್ಲಿ ನಡೆದ ವಿವಾದಾತ್ಮಕ ಮಾತುಕತೆ ವಿಡಿಯೋ ವಿಚಾರವಾಗಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಅವರು ಕೆಪಿಸಿಸಿ ಶಿಸ್ತು ಸಮಿತಿ ನೀಡಿರುವ ನೋಟಿಸ್ಗೆ ಉಗ್ರಪ್ಪ ಉತ್ತರ ನೀಡಿದ್ದಾರೆ....
ಮುಲ್ಕಿ: ಚಲಿಸುತ್ತಿದ್ದ ರೈಲಿಗೆ ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ರೈಲು ನಿಲ್ದಾಣದ ಬಳಿ ಇಂದು ನಡೆದಿದೆ. ಗಾಯಗೊಂಡವರನ್ನು ಸಕೀನಾ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮುಲ್ಕಿ ರೈಲು ನಿಲ್ದಾಣದ ಬಳಿ ಈ...
ಹೊಸದಿಲ್ಲಿ: ಹಿಂದುತ್ವ ಎನ್ನುವುದು ಎಡಪಂಥೀಯವೂ ಅಲ್ಲ ಅಥವಾ ಬಲಪಂಥೀಯ ಕಲ್ಪನೆಯೂ ಅಲ್ಲ ಎಂದು ಆರ್ಎಸ್ಎಸ್ ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಆರ್ಎಸ್ಎಸ್ ಎನ್ನುವುದು ಬಲಪಂಥೀಯ ಸಂಘಟನೆ ಎಂಬ ವಾದವನ್ನು ಅವರು ನಿರಾಕರಿಸಿದ್ದಾರೆ. ಆರ್ಎಸ್ಎಸ್ ಸಿದ್ಧಾಂತಗಳು...
ಉಡುಪಿ: ಮುಂಬೈನ ಚೆಂಬೂರ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿಯ ಕೊಳಲಗಿರಿ ಮೂಲದ ರೋಶನ್ ಡಿಸೋಜಾ (33) ಮೃತಪಟ್ಟಿದ್ದಾರೆ. ರೋಶನ್, ಏಳು ವರ್ಷಗಳಿಂದ ಮುಂಬೈನ ಶಿಪ್ ಯಾರ್ಡ್ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು ಕೆಲಸ...
ನವದೆಹಲಿ: ದೇಶದಲ್ಲಿ ಇಂಧನದ ಬೆಲೆ ಏರಿಕೆಯಾಗುತ್ತಲೇ ಇದ್ದು ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಂತಾಗಿದೆ, ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ತಲಾ 35 ಪೈಸೆ ಏರಿಕೆ ಮಾಡಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ ತಲಾ...
ಮಂಗಳೂರು: ನಗರದ ಕಾವೂರು ಠಾಣಾ ವ್ಯಾಪ್ತಿಯಲ್ಲಿ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೈನುಲ್ ಆಬಿದ್ (24), ಶಾಹುಲ್ ಹಮೀದ್ ಸಾನ್ (26) ಬಂಧಿತ ಆರೋಪಿಗಳು. ಘಟನೆ ಹಿನ್ನೆಲೆ...
ಬೆಂಗಳೂರು: ಓಂ ಸಿನಿಮಾದ ಮೂಲಕ ಸಿನಿ ರಸಿಕರ ಮನಗೆದ್ದಿದ್ದ ಪ್ರೇಮ ಮತ್ತೆ ಬೆಳ್ಳಿತೆರೆಗೆ ಎಲ್ಲರನ್ನು ಮನರಂಜಿಸಲು ಬರುತ್ತಿದ್ದಾರೆ. ಮದುವೆಯ ನಂತರ ಸಿನಿಮಾದಿಂದ ದೂರ ಉಳಿದಿದ್ರು. ಆದ್ರೆ ಈಗ ಕರಿಕೋಟು ಹಾಕೋಂಡು ಲಾಯರ್ ಗೆಟಪ್ನಲ್ಲಿ ಪ್ರೇಕ್ಷಕರ ಮುಂದೆ...
ಮಂಗಳೂರು: ನಗರ ಹೊರವಲಯದ ಕೂಳೂರು ವಿ ಆರ್ ಎಲ್ ಬಳಿಯ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳೀಯರು ಹಾಗೂ ಹಿಂದೂ...
ನವದೆಹಲಿ: ಜಾಗತಿಕ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಆಗುತ್ತಿರುವ ಹೆಚ್ಚಳದ ಪರಿಣಾಮವನ್ನು ತಗ್ಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು, ತನ್ನ ಸಂಗ್ರಹಾಗಾರಗಳಲ್ಲಿ ಇರುವ ತೈಲವನ್ನು ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳಿಗೆ ಮಾರಲು ಆರಂಭಿಸಿದೆ.‘ನಾವು ತೈಲ ಮಾರಾಟ ಕಂಪನಿಗಳಿಗೆ...
ಮಂಗಳೂರು: ಮಂಗಳೂರಿನ ಬೀಚ್ನಲ್ಲಿ ಮತ್ಸ್ಯಕನ್ಯೆಯೊಂದು ಪತ್ತೆಯಾಗಿದೆ ಎಂಬ ತಲೆಬರಹದಡಿ ವೀಡಿಯೋವೊಂದು ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೆಚ್ಚಿನ ಜನರು ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇಂಡಿಯಾ ಟುಡೇ ವಾಹಿನಿಯ ಎಎಫ್ಡಬ್ಲ್ಯೂಎ (ಆ್ಯಂಟಿ ಫೇಕ್...