ಗದಗ: ಯಾವುದಾದರೂ ಚುನಾವಣೆ ಬಂದಾಗಲೇ ರಾಮಮಂದಿರದ ಬಗ್ಗೆ ಲೆಕ್ಕ, ಪ್ರಶ್ನೆ, ಸಂದೇಹಗಳು ಬರುತ್ತಿವೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳು ಕಿಡಿಕಾರಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಸಂಗ್ರಹವಾಗುತ್ತಿರುವ ದೇಣಿಗೆಯ ಲೆಕ್ಕ ಕೇಳಿದ ರಾಜಕಾರಣಿಗಳಿಗೆ...
ಬೆಂಗಳೂರು: ರಾಜ್ಯ ಅಪರಾಧ ದಾಖಲಾತಿಗಳ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಮೊಹಮ್ಮದ್ ರಫೀಕ್ ಇಂದು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಮೈಸೂರು ಮೂಲದ ರಫೀಕ್ ತಮ್ಮ ಮನೆಯಲ್ಲಿ ಇಂದು ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ರಫೀಕ್ ಅವರಿಗೆ ಉಸಿರಾಟದ...
ಮಂಗಳೂರು: ವಾರಂಟ್ ಪ್ರಕರಣದಲ್ಲಿ ವಶಕ್ಕೆ ಪಡೆಯಲು ಉಳ್ಳಾಲಕ್ಕೆ ತೆರಳಿದ್ದ ಪೊಲೀಸರ ರೌಡಿಯೊಬ್ಬ ತಲವಾರು ತೋರಿಸಿ, ಬೆದರಿಸಿ ಪರಾರಿಯಾಗಿದ್ದಾನೆ. ಆತನಿಗೆ ಪರಾರಿಯಾಗಲು ಸಹಕರಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಕ್ಕಚ್ಚೇರಿ ಬಳಿಯ ಧರ್ಮನಗರ ನಿವಾಸಿ ನಟೋರಿಯಸ್ ಕ್ರಿಮಿನಲ್ ಮುಕ್ತಾರ್...
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ, ದ.ಕ. ಜಿಲ್ಲಾ ಪೊಲೀಸ್ ಇಲಾಖೆ, ಕೆಎಸ್ಸಾಆರ್ಪಿ 7ನೆ ಪಡೆ, ಮಂಗಳೂರು ಘಟಕ ಇದರ ಸಹಯೋಗದಲ್ಲಿ ಇಂದು ದ.ಕ. ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಕಚೇರಿಯ ಆವರಣದಲ್ಲಿ ಪೊಲೀಸ್...
ಮಂಗಳೂರು: ಕೇಂದ್ರ ಸರಕಾರದ 2020ನೇ ಸಾಲಿನ ‘ಪದ್ಮಶ್ರೀ ಪುರಸ್ಕಾರ’ಕ್ಕೆ ಅಕ್ಷರ ಸಂತ ಹರೇಕಳ ಹಾಜಬ್ಬ ಆಯ್ಕೆಯಾಗಿದ್ದಾರೆ. ನವಂಬರ್ 8ರಂದು ದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಗೌರವ ಸ್ವೀಕರಿಸಲಿದ್ದಾರೆ. ನವದೆಹಲಿಗೆ ಆಗಮಿಸುವಂತೆ...
ಮಂಗಳೂರು: ಕೆಲ ತಿಂಗಳ ಹಿಂದೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಪಡಿತರ ವ್ಯವಸ್ಥೆಯಡಿ ಊಟದ ಕೆಂಪು ಕುಚಲಕ್ಕಿಯನ್ನು ವಿತರಿಸುವುದಾಗಿ ಈ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ್ದರೂ, ಅದು ಸದ್ಯಕ್ಕೆ ಸಿಗುವುದು ಕಷ್ಟಸಾಧ್ಯ. ಕರಾವಳಿ...
ಉಪ್ಪಿನಂಗಡಿ: ಸ್ಥಳೀಯ ಬಸ್ ನಿಲ್ದಾಣದಲ್ಲಿ ಲಘವಾಹನಗಳ ನಿಲುಗಡೆಗೆ ವಿಧಿಸಲಾದ ನಿಷೇಧವನ್ನು ಉಲ್ಲಂಘಿಸಿದರೆಂಬ ಕಾರಣಕ್ಕೆ ಸಾರಿಗೆ ಇಲಾಖಾಧಿಕಾರಿಗಳ ಜೀಪೊಂದಕ್ಕೆ ಸ್ಥಳೀಯ ಪಂಚಾಯತ್ ಪಿಡಿಓ ಲಾಕ್ ಜಡಿದು ದಂಡ ವಿಧಿಸಿದ ಘಟನೆ ನಡೆದಿದೆ. ಇಲ್ಲಿನ ಹೊಸ ಬಸ್ ನಿಲ್ದಾಣವು...
ನವದೆಹಲಿ: ಸಾಮಾಜಿಕ ಜಾಲತಾಣದ ಕಂಪನಿ ಫೇಸ್ಬುಕ್ ತನ್ನ ಹೆಸರನ್ನು ಬದಲಾವಣೆ ಮಾಡಲು ಬಯಸಿದ್ದು, ಮುಂದಿನ ವಾರ ಮರುನಾಮಕರಣ ಆಗುವ ಸಾಧ್ಯತೆ ಇದೆ. ಫೇಸ್ಬುಕ್ನ ಸಿಇಒ ಮಾರ್ಕ್ ಜುಕರ್ಬರ್ಗ್ ಕಂಪನಿಯ ಹೆಸರು ಬದಲಾವಣೆ ಮಾಡುವ ಕುರಿತು ಅಕ್ಟೋಬರ್...
ನವದೆಹಲಿ: ಇಂದೂ ಕೂಡ ದೇಶಾದ್ಯಂತ ಇಂಧನ ದರ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ತಲಾ 35 ಪೈಸೆಯಷ್ಟು ಹೆಚ್ಚಿಸಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 35 ಪೈಸೆ...
ಬೆಂಗಳೂರು: ಯಾರಬ್ ನಗರದ ಮನೆಯೊಂದರಲ್ಲಿ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಸಂಬಂಧಿಕರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಯಾರಬ್ ನಗರದಲ್ಲಿ ನಾಲ್ಕು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳೆ ಅಫ್ರೀಂ ಖಾನ್...