ಮಂಗಳೂರು: ಮನೆ ಸಮೀಪದಲ್ಲಿ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ಅದ್ದರಿಂದ ತೀವ್ರ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಹೀಗಾಗಿ ಗಣಿಗಾರಿಕೆಗೆ ನೀಡಿರುವ ಲೈಸೆನ್ಸ್ ರದ್ದುಪಡಿಸಬೇಕು ಎಂದು ಕೋರಿ ಕಾರ್ಕಳದ ಉಪ್ಪರಿಗೆ ಮನೆ ಹಾಗೂ ಶಿವಪುರ ಗ್ರಾಮಸ್ಥರು ಹೈಕೋರ್ಟ್ ಮೆಟ್ಟಿಲೇರಿದ ಘಟನೆ...
ಮಂಗಳೂರು: ಮಂಗಳೂರು ಮೂಲದ ಭೂಗತ ಪಾತಕಿ ಸುರೇಶ್ ಪೂಜಾರಿಯನ್ನು ಫಿಲಿಪೈನ್ಸ್ನಲ್ಲಿ ಇಂಟರ್ಪೋಲ್ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ವಾಹಿನಿಯೊಂದು ವರದಿ ಮಾಡಿದೆ. ಈತ ಭೂಗತ ಪಾತಕಿ ಛೋಟಾ ರಾಜನ್, ರವಿ ಪೂಜಾರಿ ಸಹಚರನಾಗಿದ್ದ. ನಂತರ...
ಮಂಗಳೂರು: ಚೈತ್ರಾ ಕುಂದಾಪುರ ಅವರು ಬಿಲ್ಲವ ಸಮುದಾಯದ ಪೂಜನೀಯ ಆಯುಧ ಸುರಿಯ ವನ್ನು ತಲವಾರಿಗೆ ಹೋಲಿಕೆ ಮಾಡಿ ಮಾತನಾಡಿದರೂ ಅದೇ ಸಮುದಾಯದದವರಾದ ಬಿಜೆಪಿಯ ಜಿಲ್ಲಾಧ್ಯಕ್ಷರು, ಸಮುದಾಯ ಇಬ್ಬರು ಸಚಿವರು ಮಾನವಾಗಿರುವುದು ಏನನ್ನು ಸೂಚಿಸುತ್ತದೆ ಎಂದು ಮಾಜಿ...
ಉಳ್ಳಾಲ: ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಸಮೀಪ ನಿನ್ನೆ ತಡರಾತ್ರಿ ನಡೆದಿದೆ. ಬಿಜೆಪಿ ಕಾರ್ಯಕರ್ತ, ಕೊಣಾಜೆ ಗ್ರಾ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ (38) ಎಂಬವರ ಕೊಲೆಗೆ ಯತ್ನಿಸಲಾಗಿದೆ. ಬೈಕಲ್ಲಿ ಬಂದ ಮೂವರು...
ಪುತ್ತೂರು: ಟೆಂಪೋವೊಂದು ದ್ವಿಚಕ್ರ ಸವಾರನಿಗೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಾಯಗೊಂಡ ಘಟನೆ ಉಪ್ಪಿನಂಗಡಿ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ಮಂಗಳವಾರ ನಡೆದಿದೆ. ಮಂಗಳೂರಿನ ಕುಂಟಲ್ಪಾಡಿ ಪದವು ನಿವಾಸಿ...
ಮಂಗಳೂರು: 30 ವರ್ಷದ ಹುಡುಗಿ ಕುರಿತು ಮದುವೆ ವಿಚಾರವಾಗಿ ಮಾತನಾಡುವ ಚೈತ್ರಾ ಕುಂದಾಪುರ ಅವರೇ, ನಿಮ್ಮದೇ ಕ್ಷೇತ್ರದ ಸಂಸದೆ ಜೊತೆಗೆ ನನ್ನ ಊರಿನ ಹೆಣ್ಣು ಮಗಳು ಶೋಭಾ ಕರಂದ್ಲಾಜೆಗೆ 55 ವರ್ಷ ಪ್ರಾಯ ಆದ್ರೂ ಮದುವೆ...
ಪುತ್ತೂರು: ಬಿಜೆಪಿ ಹಿರಿಯ ಮುಖಂಡ, ಪುತ್ತೂರು ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಅವರನ್ನು ನಿನ್ನೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿಜೆಪಿಯ ಭೀಷ್ಮ ಎಂದೇ ಗುರುತಿಸಿ ಕೊಂಡಿದ್ದ 92...
ಮಂಗಳೂರು: ಕಾನೂನು ವಿದ್ಯಾರ್ಥಿನಿಯರಿಗೆಗೆ ಲೈಂಗಿಕ ಕಿರುಕುಳ ನೀಡಿದ ಕುರಿತಂತೆ ಮಂಗಳೂರಿನ ಪಾಂಡೇಶ್ವರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆಯ ಹೊಣೆಯನ್ನು ಎಸಿಪಿ ರಂಜಿತ್ ಬಂಡಾರು ವಹಿಸಲಾಗಿದೆ ಎಂದು ನಗರ ಪೊಲೀಸ್...
ಮಂಗಳೂರು: ಆಟೋ ಚಾಲಕರೊಬ್ಬರು ಗುರುಪುರ ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಮೃತ ವ್ಯಕ್ತಿಯನ್ನು ಸತೀಶ್ ಪೂಜಾರಿ(32) ಎಂದು ಗುರುತಿಸಲಾಗಿದೆ. ಆಟೋ ಚಾಲಕರಾಗಿದ್ದ ಅವರು, ಕೆಲ ಸಮಯ ಗಂಜಿಮಠ ಜಂಕ್ಷನ್ನಲ್ಲಿ ಫಾಸ್ಟ್ಫುಡ್ ಗೂಡಂಗಡಿ...
ಮಂಗಳೂರು: ನಗರದ ಪ್ರಸಿದ್ಧ ಹೊಟೇಲ್ಗಳಲ್ಲಿ ಒಂದಾದ ಬಂದರ್ ನಲ್ಲಿರುವ ಬಾಂಬೆ ಲಕ್ಕಿ ರೆಸ್ಟೋರೆಂಟ್ ಮಾಲಕ ಎಂ. ಸುಲೈಮಾನ್ ಹಾಜಿ (84) ನಿನ್ನೆ ಸಂಜೆ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಐವರು ಪುತ್ರರು ಮತ್ತು ಇಬ್ಬರು ಪುತ್ರಿಯರು...