ಮಂಗಳೂರು: ನಗರದ ಪ್ರತಿಷ್ಠಿತ ವಕೀಲನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಂಗಳೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾಗಿರುವ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ದೂರು...
ಮಂಗಳೂರು: ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆಯುವ ಅಕ್ರಮ ಚಟುವಟಿಕೆ ತಡೆಯುವ ಹಿನ್ನೆಲೆಯಲ್ಲಿ ನಗರದ 8 ನಿರ್ದಿಷ್ಟ ಸ್ಥಳಗಳಲ್ಲಿ ರಾತ್ರಿ ವೇಳೆ ಸಂಚಾರಿ ಪೊಲೀಸರಿಂದ ವಿಶೇಷ ತಪಾಸಣೆಯನ್ನು ನಡೆಸಲಾಗುತ್ತಿದೆ. ನಗರದ ಆಯಾಕಟ್ಟಿನ ಎಂಟು ಪ್ರದೇಶಗಳಲ್ಲಿ ಹೆಲ್ಮೆಟ್,...
ಬಂಟ್ವಾಳ: ಇಲ್ಲಿನ ಎಸ್ವಿಎಸ್ ಕಾಲೇಜಿನ ಬಳಿ ಇರುವ ಮಂಡಾಡಿ ಮಾರ್ಗಸೂಚಿ ಕಟ್ಟೆ ಹಾಗೂ ಅದರಲ್ಲಿದ್ದ ಭಗವಧ್ವಜ ಹಾಗೂ ಹನುಮನ ಚಿತ್ರವನ್ನು ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ನಡೆದಿದೆ. ಕಳೆದ 10-12 ವರ್ಷಗಳಿಂದ ಈ ಕಟ್ಟೆ ಇದ್ದು,...
ಮಂಗಳೂರು: ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲು ಪ್ರಕರಣಕ್ಕೆ ಸಂಬಂಧಿಸಿದಂತೆ ಮಗು, ತಂದೆ ಹಾಗೂ ತಾಯಿಯ ಡಿಎನ್ಎ ಪರೀಕ್ಷೆಗೆ ನ್ಯಾಯಾಲಯ ಅನುಮತಿ ನೀಡಿದೆ. ಮಗು ಅದಲು ಬದಲು ಆಗಿದೆ ಎಂದು ಆರೋಪಿಸಿ ಕುಂದಾಪುರ ನಿವಾಸಿ...
ಬೆಂಗಳೂರು: ಕೊವಿಡ್ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿರುವ ರಾಜ್ಯ ಸರಕಾರ, 1ರಿಂದ 5ನೇ ತರಗತಿ ವರೆಗೆ ಅ.25ರಿಂದ ಶಾಲೆ ಆರಂಭಿಸಲು ನಿರ್ಧರಿಸಿದೆ. ದಸರಾ ಬಳಿಕ 1ರಿಂದ 5ನೇ ತರಗತಿ ಆರಂಭಿಸುವುದಾಗಿ ಸರಕಾರ ತಿಳಿಸಿತ್ತು. ಇದೀಗ 1ರಿಂದ...
ಮೈಸೂರು: ಡೆತ್ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್ಐ ಸೇರಿದಂತೆ 8 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಯುವತಿ ಆತ್ಮಹತ್ಯೆಗೂ ಮುನ್ನಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪೊಲೀಸರು ಆಕೆಗೆ ಸರಿಯಾಗಿ ಸ್ಪಂದಿಸಿರಲಿಲ್ಲ ಎಂಬ ಆರೋಪ...
ಗದಗ: ಇದೇ ಅ.24ರಂದು ಟಿ-20 ವಿಶ್ವಕಪ್ನಲ್ಲಿ ಭಾರತ-ಪಾಕಿಸ್ಥಾನ ಮುಖಾಮುಖಿಯಾಗಲಿದ್ದು, ಈ ವೇಳೆ ಈ ಮ್ಯಾಚ್ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರೊಧ ವ್ಯಕ್ತಪಡಿಸಿದ್ದಾರೆ. ಕಾಶ್ಮೀರದಲ್ಲಿ ಸೈನಿಕರ, ನಾಗರಿಕರ ನಿರಂತರ ಹತ್ಯೆಯಾಗುತ್ತಿದೆ. ಈ ಸಂದರ್ಭದಲ್ಲಿ ನಮ್ಮ...
ಪುತ್ತೂರು: ವೃದ್ಧ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರನ್ನು ಕೆ. ಸುಬ್ರಹ್ಮಣ್ಯ ಭಟ್ (84) ಶಾರದಾ (78) ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ ಪುತ್ತೂರಿನ...
ಮಂಗಳೂರು: ನಗರದ ಖಾಸಗಿ ಲಾಡ್ಜ್ನಲ್ಲಿ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜೋಯ್ಸನ್ (21), ಪ್ರಮೀತ್ (24), ಕಾರ್ತಿಕ್ (21), ಪ್ರಜ್ವಲ್ (22), ದುರ್ಗೇಶ್ (22)...
ಮಂಗಳೂರು: ನಗರದಲ್ಲಿ ರೋಗಿಗಳಿಗೆ ಉತ್ತಮ ಸೇವೆ ಒದಗಿಸುತ್ತಿರುವ ಅತ್ಯಾಧುನಿಕ ಹಾಗೂ ಸುಸಜ್ಜಿತ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರವು ಯಶಸ್ವಿ 20 ವರ್ಷಗಳನ್ನು ಪೂರೈಸಿದೆ. 2001ರಲ್ಲಿ ಪ್ರಾರಂಭಗೊಂಡ, 425 ಹಾಸಿಗೆಗಳುಳ್ಳ ಈ ಆಸ್ಪತ್ರೆಯನ್ನು ವಿಶ್ವ ದರ್ಜೆಯ...