ಉಪ್ಪಿನಂಗಡಿ: ಸತ್ತ ಎರಡು ಬೃಹತ್ ಕೋಣಗಳನ್ನು ಹಳೆಗೇಟು ಬಳಿಯ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬದಿ ಎಸೆದು ಹೋದ ಘಟನೆ ನಿನ್ನೆ ಪತ್ತೆಯಾಗಿದೆ. ಅಕ್ರಮವಾಗಿ ಜಾನುವಾರು ಸಾಗಾಟಗಾರರು ಜಾನುವಾರು ಸಾಗಿಸುತ್ತಿದ್ದಾಗ ಸತ್ತಿರಬಹುದಾದ ಕೋಣಗಳನ್ನು ಇಲ್ಲಿ ಎಸೆಯಲಾಗಿರಬಹುದೆಂದು...
ಹಿಸಾರ್: ಪರಿಶಿಷ್ಟ ಜಾತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಹಿಸಾರ್ ಪೊಲೀಸರು ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ನಿನ್ನೆ ಬಂಧಿಸಿದ್ದಾರೆ. ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಯುವರಾಜ್ ಕಳೆದ ವರ್ಷ ರೋಹಿತ್ ಶರ್ಮಾ ಜೊತೆ...
ಮಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಅನ್ವಯಗೊಂಡ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯಾಧಾರಿತ ಶಿಕ್ಷಣದ ಹೆಸರಿನಲ್ಲಿರುವ ಪಠ್ಯಪುಸ್ತಕದಲ್ಲಿ ಇಸ್ಲಾಂ ಧರ್ಮ ಮತ್ತು ಮುಸ್ಲಿಂಮರ, ಪ್ರವಾದಿ ಮುಹಮ್ಮದ್ (ಸ) ರವರ ಕುರಿತು ಪೂರ್ವಗ್ರಹಪೀಡಿತ, ಅವಹೇಳನಾಕಾರಿ ಅಂಶಗಳನ್ನು ತುರುಕಿದ್ದು, ಲೇಖಕರಾದ...
ಮಂಗಳೂರು: ನಗರದ ಬಂದರ್ ವಾರ್ಡ್ ನಲ್ಲಿ ಹಲವಾರು ದಿನಗಳಿಂದ ಸ್ಥಳೀಯ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಬದಿಯಲ್ಲಿ ರಾಶಿ ಹಾಕಲಾದ ಕಸವನ್ನು ಸ್ಥಳೀಯರೇ ತೆರವುಗೊಳಿಸಿದ ಪ್ರಸಂಗ ನಡೆಯಿತು. ಬಂದರು ಪರಿಸರದಲ್ಲಿ ಈ ಕಸದ ರಾಶಿಯಿಂದ...
ಉಳ್ಳಾಲ: ಅಪಘಾತದಿಂದ ಗಾಯಗೊಂಡು ಬಿದ್ದಿದ್ದ ನಾಯಿಯನ್ನು ಉಪಚರಿಸಲು ಹೋದ ಟ್ರಾಫಿಕ್ ಪೊಲೀಸ್ ಮತ್ತು ಇಬ್ಬರು ನಾಗರಿಕರಿಗೆ ಗಾಯಗೊಂಡಿದ್ದ ನಾಯಿ ಕಡಿದ ಪ್ರಕರಣ ನಡೆದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸ್ ಕಾನ್ಸ್ಟೆಬಲ್ ಮಹೇಶ್ ಆಚಾರ್ಯ ಮತ್ತು...
ಕೊಟ್ಟಾಯಂ: ಮಹಾಮಳೆಗೆ ಕೇರಳ ತತ್ತರಿದ್ದು, ವರುಣನ ಆರ್ಭಟದಿಂದ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, 10ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಮೃತಪಟ್ಟ 15 ಜನರಲ್ಲಿ ಕೊಟ್ಟಾಯಂ ನಲ್ಲಿ 12 ಮಂದಿ ಮತ್ತು ಇಡುಕ್ಕಿ ಜಿಲ್ಲೆಯಲ್ಲಿ ಮೂರು ಮಂದಿ...
ಮಂಗಳೂರು: ನಗರ ಹೊರವಲಯದ ಬೈಕಂಪಾಡಿಯ ಕೈಗಾರಿಕಾ ಪ್ರದೇಶದಲ್ಲಿ ದೈವಸ್ಥಾನ ಹಾಗೂ ನಾಗನ ಮೂರ್ತಿ ಹಾನಿಗೊಳಿಸಿದ ಘಟನೆ ಇಂದು ಬೆಳಕಿಗೆ ಬಂದಿದೆ. ಬೈಕಂಪಾಡಿ ಕರ್ಕೇರ ಮೂಲ ಸ್ಥಾನ ಜರಂದಾಯ ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠವನ್ನು ದುಷ್ಕರ್ಮಿಗಳು...
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಇಂದು ಮುಂಜಾನೆಯಿಂದ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ದೇವಸ್ಥಾನದ ಬಾಗಿಲು ನಿನ್ನೆಯೇ ತುಲಾ ಮಾಸದ ಪೂಜೆ ನಿಮಿತ್ತ ತೆರೆಯಲಾಗಿದೆ. ಆದರೆ ನಿನ್ನೆ ಸಂಜೆ ಭಕ್ತರಿಗೆ ಪ್ರವೇಶ ಇರಲಿಲ್ಲ. ಇಂದು ಬೆಳಗ್ಗೆಯಿಂದ...
ರಾಯ್ಪುರ: ಮಹಿಳೆಯರು ಒತ್ತಡ ನಿವಾರಣೆಗೆ ಒಂದು ಪೆಗ್ ಹಾಕಿಕೊಂಡು ಮಲಗಬೇಕಿದೆ ಎಂದಿದ್ದಾರೆ ಛತ್ತೀಸಗಢದ ಕಾಂಗ್ರೆಸ್ ಸಚಿವೆ ಅನಿಲಾ ಭೇಡಿಯಾ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ. ಮುಖ್ಯಮಂತ್ರಿ ಭೂಪೇಶ್ ಬಘೇಲ್ ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವ...
ಪುತ್ತೂರು: ಕೋಳಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪುತ್ತೂರು ನಗರದ ತೆಂಕಿಲ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಅಪಘಾತದಿಂದ ಲಾರಿ...