ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಆನೇಕ ಭಾಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ. ಇಂದು ಮತ್ತು ನಾಳೆ ರಾಜ್ಯದಲ್ಲಿ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ...
ಮಂಗಳೂರು: ಮಂಗಳೂರು ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾದೆ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ (20) ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಹೋಟೇಲಿಗೆ...
ಮಂಗಳೂರು: ಮಂಗಳೂರು ದಸರಾ ಮುಗಿಸಿ ವಾಪಸ್ಸಾಗುತ್ತಿದ್ದ ಇಬ್ಬರು ಯುವಕರು ಬೈಕ್ ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ರಾ.ಹೆ. 66ರ ಉಳ್ಳಾಲ ಕೆ.ಸಿ ರೋಡ್ ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್...
ಉಪ್ಪಿನಂಗಡಿ : ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಅ 15 ರಂದು ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯೊಳಗಡೆ ನಡೆದಿದೆ. ಉಪ್ಪಿನಂಗಡಿ ಮೆಸ್ಕಾಂ ಕಚೇರಿಯ...
ಕಡಬ: ಚಾಲಕನ ನಿಯಂತ್ರಣ ತಪ್ಪಿದ್ದ ಕಾರೊಂದು ರಸ್ತೆಯನ್ನು ಬಿಟ್ಟು ಹೊರಗಡೆ ಪೊದೆಗೆ ಹೋಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸಹಿತ ಐವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಸಮೀಪ...
ಮಂಗಳೂರು: ನಾವು ನಮ್ಮ ಕಾರ್ಯಕರ್ತರಿಗೆ ಬಾಂಬ್ ಅಥವಾ ಗ್ರೇನೆಡ್ ನೀಡಿಲ್ಲ. ಇದೊಂದು ಬಜರಂಗದಳದ ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ತುಂಬುವ ಕಾರ್ಯ ಎಂದು ವಿಶ್ವ ಹಿಂದೂ ಪರಿಷತ್ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿಕೆ ನೀಡಿದ್ದಾರೆ. ನಗರದ ಕದ್ರಿಯಲ್ಲಿ...
ಮಂಗಳೂರು: ಕುಂದಾಪುರದ ಮಹಿಳೆಯೊಬ್ಬರ ಹೆರಿಗೆಯ ಸಂದರ್ಭ ಹೆಣ್ಣು ಮಗು ಎಂದು ಹೇಳಿ 18 ದಿನಗಳ ಬಳಿಕ ಮಗುವನ್ನು ಬೇರೆ ಆಸ್ಪತ್ರೆಗೆ ದಾಖಲಿಸಿದಾಗ ಪೋಷಕರಿಗೆ ಆ ಮಗು ಗಂಡು ಮಗು ಎಂಬುದಾಗಿ ತಿಳಿದು ಬಂದ ಪ್ರಕರಣಕ್ಕೆ ಸಂಬಂಧಿಸಿ...
ಬಂಟ್ವಾಳ: ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅವರು ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಸಮೀಪದ ನೇರಳಕಟ್ಟೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಪುಂಜಾಲಕಟ್ಟೆ ಪೋಲೀಸ್...
ಮಂಗಳೂರು: ನಗರದ ಅತ್ತಾವರದಲ್ಲಿ ಪರ್ಸ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕನೋರ್ವನನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಸನ್ಮಾನಿಸಿದ್ದಾರೆ. ನಗರದ ಅತ್ತಾವರದಲ್ಲಿರುವ ಬಿಗ್ಬಝಾರ್ ಮುಂದೆ ಪರ್ಸ್ ಅನಾಥವಾಗಿ ಬಿದ್ದಿತ್ತು. ಇದನ್ನು ಗಮನಿಸಿದ ರಿಕ್ಷಾ...
ಮಂಗಳೂರು: ಹಿಂದೂ ಪರ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ನಗರದಲ್ಲಿ ಮತ್ತೆ ಮತಾಂತರ ಹಾವಳಿ ಹೆಚ್ಚಾಗಿದ್ದು, ಇಂದು ಪಾಂಡೇಶ್ವರದ ಕೇರಳ ಸಮಾಜ ಶಾಲೆ ಬಳಿ ಮತಾಂತರದ ಪುಸ್ತಕ ಹಂಚುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಸಮಾಜ...