ನವದೆಹಲಿ: ನವರಾತ್ರಿ ಹಾಗೂ ದಸರಾ ಹಬ್ಬದ ಸಂದರ್ಭದಲ್ಲಿ ದೇಶದ ಗ್ರಾಹಕರಿಗೆ ಶಾಕ್ ನೀಡಿರುವ ತೈಲ ಕಂಪನಿಗಳು, ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿವೆ. ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಗಾಯದ ಮೇಲೆ ಬರೆ...
ಮಂಗಳೂರು: ವ್ಯಕ್ತಿಯೊಬ್ಬರಿಗೆ ಅಪರಿಚಿತ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿರುವ ಘಟನೆ ನಗರದ ಮಾಲೆಮಾರ್ ಬಳಿ ಬುಧವಾರ ರಾತ್ರಿ ನಡೆದಿದೆ. ಪಂಜಿಮೊಗರು ನಿವಾಸಿ ರಾಜೇಶ್ (45) ಚೂರಿ ಇರಿತದಿಂದ ಗಾಯಗೊಂಡಿದ್ದಾರೆ. ರಾಜೇಶ್ ಎಂದಿನಂತೆ ನಿನ್ನೆ ರಾತ್ರಿ ಕೆಲಸ...
ಮಂಗಳೂರು : ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ವಿಶೇಷ ಆಂಬ್ಯುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿಗೆ ರವಾನಿಸಿದ ವಿದ್ಯಮಾನ ಸಂಭವಿಸಿದೆ. ಕೇರಳದ ಕಣ್ಣೂರಿನಿಂದ ಬೆಂಗಳೂರಿಗೆ ಗೋಣಿಕೊಪ್ಪ, ಮೈಸೂರು ಮೂಲಕ ಮಣಿಪಾಲ್ ಆಸ್ಪತ್ರೆಗೆ 9...
ಮಂಗಳೂರು:ಕರಾವಳಿ ಭೇಟಿಯಲ್ಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ದಸರಾ ಮಹೋತ್ಸವ ನಡೆಯುತ್ತಿರುವ ಮಂಗಳೂರಿನ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಮುಖ್ಯಮಂತ್ರಿಗಳನ್ನು ದೇವಳದ ಆಡಳಿತ ಮಂಡಳಿ ಆದಾರದಿಂದ ಬರಮಾಡಿಕೊಂಡಿತು. ಶ್ರೀ...
ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದಲ್ಲಿ ಬಸ್ ಢಿಕ್ಕಿ ಹೊಡೆದು ತಾಯಿ, ಮಗು ಮೃತಪಟ್ಟ ಘಟನೆಯ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಕೃತವಾಗಿ ಕಮೆಂಟ್ ಹಾಕಿ ಸಂಭ್ರಮಿಸಿದ ವ್ಯಕ್ತಿಯ ವಿರುದ್ಧ ಎಸ್ಡಿಪಿಐ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದೆ....
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪಿಸುಗುಟ್ಟಿದ ಮುಖಂಡರಾದ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನಗೊಂಡಿದ್ದರು. ಅದಕ್ಕೆ ನಿದರ್ಶನವೆಂಬಂತೆ ಕೆಪಿಸಿಸಿ ಕಚೇರಿಯಲ್ಲಿ ಮಹಿಳಾ ಕಾರ್ಯಕರ್ತೆಯೊಬ್ಬರು ಸಂಸದ ಉಗ್ರಪ್ಪರಿಗಾಗಿ ಹುಡುಕಾಡಿ, ಉಗ್ರಪ್ಪ...
ಮಂಗಳೂರು: ಉತ್ತರಪ್ರದೇಶದ ಹತ್ರಾಸ್ನಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಅಕ್ರಮವಾಗಿ ಬಂಧಿಸಿದ ಸರಕಾರದ ಕೃತ್ಯವನ್ನು ಖಂಡಿಸಿ ಮತ್ತು ಎಲ್ಲರನ್ನೂ ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ನಗರದಲ್ಲಿ ರ್ಯಾಲಿ ನಡೆಸಿ...
ಚೆನ್ನೈ: ತಮಿಳುನಾಡಿನಲ್ಲಿ ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲಾಗಿತ್ತು. ಆದರೆ, ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಯೊಬ್ಬರು ಕೇವಲ ಒಂದು ಮತ ಪಡೆದು ನಗೆಪಾಟೀಲುಗೀಡಾದ ಘಟನೆ ನಡೆದಿದೆ. ತಮಿಳುನಾಡು ಚುನಾವಣಾ ರಾಜಕಾರಣದಲ್ಲೇ ಕೇವಲ ಒಂದು ಮತ...
ಬೆಂಗಳೂರು: ನಿನ್ನೆ ಸುದ್ದಿಗೋಷ್ಠಿಗೆ ಮುನ್ನ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಜತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೆಪಿಸಿಸಿ ಮಾಧ್ಯಮ ಸಮನ್ವಯಕಾರ ಸಲೀಂ ಅವರನ್ನ ಉಚ್ಚಾಟಿಸಲಾಗಿದೆ. ಈ ಸಂಬಂಧ ಪ್ರದೇಶ ಕಾಂಗ್ರೆಸ್ ಸಮಿತಿ...
ಬೆಂಗಳೂರು: ಚಪ್ಪಾಳೆ ಹೊಡೆಯೋರು, ಮೊಟ್ಟೆ ಎಸೆಯೋರು, ಚಪ್ಪಲಿ ಎಸೆಯೋರು, ಜಯಕಾರ ಹಾಕೋರು ಇರ್ತಾರೆ. ರಾಜಕಾರಣದಲ್ಲಿ ಇವೆಲ್ಲಾ ಇದ್ದಿದ್ದೇ. ನಾನು ಯಾರ ಬಗ್ಗೆ ಹೇಳ್ತಿದ್ದೇನೆ ಅನ್ನೋದನ್ನು ನೀವೇ ತೀರ್ಮಾನ ಮಾಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...