ಮಂಗಳೂರು: ಯಕ್ಷಗಾನ ಅಕಾಡೆಮಿ ಸದಸ್ಯ ಕದ್ರಿ ನವನೀತ ಶೆಟ್ಟಿ ಅವರು ಸಂಪಾದಿಸಿದ ‘ಶ್ರೀ ದೇವಿ ನವರಾತ್ರಿ ಚರಿತಾಮೃತ’ ಎಂಬ ವಿಷಯ ಕೋಶದ ಪರಿಷ್ಕೃತ ಆವೃತ್ತಿ ಇತ್ತೀಚೆಗೆ ಬಿಡುಗಡೆಗೊಂಡಿತು. ನಗರದ ‘ನಮ್ಮ ಕುಡ್ಲ’ ವಾಹಿನಿಯ ಬಿ.ಪಿ.ಕರ್ಕೇರ ಸಭಾಂಗಣದಲ್ಲಿ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪಿಸುಗುಟ್ಟಿದ ಮುಖಂಡರಾದ ಸಲೀಂ ಅವರನ್ನು ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಗೇಟ್ ಪಾಸ್ ನೀಡಲಾಗಿದೆ. ಇನ್ನು ಸಂಭಾಷಣೆ ವೇಳೆ ಮೌನವಾಗಿ ಮಾತುಗಳನ್ನು ಆಲಿಸಿದ ಉಗ್ರಪ್ಪಗೆ ಇದೀಗ ಕೆಪಿಸಿಸಿ ಶಿಸ್ತುಪಾಲನಾ...
ಮುಂಬೈ: ಸೋರೆಕಾಯಿ ಜ್ಯೂಸ್ ಕುಡಿದರೆ ವಿಟಮಿನ್ ಜಾಸ್ತಿ ಸಿಗುತ್ತದೆ ಎಂದು ಜ್ಯೂಸ್ ಕುಡಿದ ಬಾಲಿವುಡ್ ನಟಿ ಕೊನೆಗೆ ಐಸಿಯುಗೆ ದಾಖಲಾಗಿದ್ದಾಳೆ. ಮೂಲತಃ ಬರಹಗಾರ್ತಿ, ನಟಿ ಮತ್ತು ಸಿನಿಮಾ ನಿರ್ಮಾಪಕಿಯಾಗಿರುವ ತಾಹಿರಾ ಕಶ್ಯಪ್ ಸೊರೆಕಾಯಿ ಕುಡಿಯುವುದರಿಂದ ದೇಹಕ್ಕೆ...
ಮಂಗಳೂರು: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತವಾದ ಉಳ್ಳಾಲ ಹಜ್ರತ್ ಸಯ್ಯದ್ ಮದನಿ ದರ್ಗಾ ಇದರ ಉರೂಸ್ ನಡೆಯಲಿದೆ. ಕೋವಿಡ್ ಸೋಂಕಿನ ಮುಂಬರುವ ಸ್ಥಿತಿ ಗತಿಗಳನ್ನು ಪರಾಮರ್ಶಿಸಿ, ಸರಕಾರದ ಪೂರ್ವಾನುಮತಿ ತೆಗೆದುಕೊಂಡು ಈ ಬಾರಿ ಡಿಸೆಂಬರ್...
ಮಂಗಳೂರು: ನೈತಿಕತೆ ಇಲ್ಲದೆ ಸಮಾಜದಲ್ಲಿ ನಾವು ಬದಕುವುದು ಅಸಾಧ್ಯ. ನಮ್ಮ ಎಲ್ಲಾ ಸಂಬಂಧಗಳು ಶಾಂತಿ ಸುವ್ಯವಸ್ಥೆ ಇರುವುದು ನೈತಿಕತೆ ಮೇಲೆ. ನೈತಿಕತೆ ಇಲ್ಲದಿದ್ದಾಗ ಆ್ಯಕ್ಷನ್ ರಿಯಾಕ್ಷನ್ ಆಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ....
ಕೊಡಗು: ಮೊಬೈಲ್ನಲ್ಲೇ ಪತ್ನಿಗೆ ಪತಿ ತಲಾಖ್ ನೀಡಿದ್ದರ ಪರಿಣಾಮ ನವವಿವಾಹಿತೆಯೊಬ್ಬಳು ಆತ್ಮಹತ್ಯೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲಾಖ್ ನೀಡಿದ್ದ ಪತಿ ಹಾಗೂ ಆತನ ತಂದೆ, ತಾಯಿಗೆ ಸ್ಥಳೀಯ ಜಮಾತ್ ಆಡಳಿತ ಮಂಡಳಿ ಶಿಕ್ಷೆ ವಿಧಿಸಿದೆ. ಕುಂಜಿಲ ಪಯೆನ್ರಿ...
ಉತ್ತರಕನ್ನಡ: ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಇಂದು ಬೆಳಗಿನ ಜಾವ ಕೆಮಿಕಲ್ ಟ್ಯಾಂಕರ್ ಸ್ಫೋಟಗೊಂಡಿದ್ದು, ಸುಮಾರು ದೂರದವರೆಗೂ ಬೆಂಕಿ ಆವರಿಸಿದೆ. ಪೇಂಟ್ಗೆ ಬಳಸುವ ‘ಪೆಂಜೈನ್’ ರಾಸಾಯನಿಕವನ್ನು ಮಂಗಳೂರಿನಿಂದ ಮುಂಬೈಗೆ ಟ್ಯಾಂಕರ್ನಲ್ಲಿ ಸಾಗಿಸಲಾಗುತ್ತಿತ್ತು. ಕಡಿದಾದ ತಿರುವಿನಲ್ಲಿ ಟ್ಯಾಂಕರ್...
ಮಂಗಳೂರು: ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಅಕ್ಟೋಬರ್ 13ರ ಬುಧವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ...
ಮಂಗಳೂರು:ಕಳೆದೆರಡು ದಿನಗಳಿಂದ ಕರಾವಳಿಯಾದ್ಯಂತ ಭಾರೀ ಮಳೆ ಹಿನ್ನೆಲೆ ಜನಜೀವನ ಅಸ್ತವ್ಯಸ್ತವಾಗಿದ್ದು, ನಗರದಾದ್ಯಂತ ಹಾಗೂ ಹೊರವಲಯದಲ್ಲಿ ರಸ್ತೆಯಲ್ಲಿ ನೀರು ತುಂಬಿಕೊಂಡಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ನಗರದ ಕೊಟ್ಟಾರ, ನಂತೂರ್, ಕೆಪಿಟಿ, ಅಡ್ಯಾರ್, ಪಂಪ್ವೆಲ್ನಲ್ಲಿ ಹೆದ್ದಾರಿಯಲ್ಲಿ...
ಮಂಗಳೂರು: ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆ ಹಿನ್ನೆಲೆ ನಿನ್ನೆ ರಾತ್ರಿ ನಗರದ ಲ್ಯಾಂಡ್ಲಿಂಕ್ಸ್ ಬಡಾವಣೆಯಲ್ಲಿ ರಸ್ತೆಯೊಂದು ಕುಸಿದು ಸಂಪರ್ಕ ಕಡಿತಗೊಂಡಿದೆ. ನಿನ್ನೆ ರಾತ್ರಿ 1 ಗಂಟೆಗೆ ಈ ಘಟನೆ ನಡೆದಿದ್ದು, ಇನ್ನುಳಿದ ಭಾಗವೂ ಕುಸಿಯುವ...