ಮಂಗಳೂರು: ನಗರದ ಹೊರವಲಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರನ್ನಾಗಿ ಮೇಜರ್ ಸಿದ್ದಲಿಂಗಯ್ಯ ಎಸ್. ಹಿರೇಮಠ ಅವರನ್ನು ರಾಜ್ಯ ಸರಕಾರ ಮಂಗಳವಾರ ನಿಯೋಜಿಸಿ ಆದೇಶಿಸಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಆದೇಶಿಸಲಾಗಿದೆ....
ಮಂಗಳೂರು: ಕುದ್ರೋಳಿ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುವ ಹಿನ್ನಲೆಯಲ್ಲಿ ನಾಳೆ ಸಂಜೆ 3.00ರಿಂದ 7.00ಗಂಟೆಯವರೆಗೆ ಕ್ಷೇತ್ರಕ್ಕೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ರಾತ್ರಿ 7.00ರಿಂದ ಎಂದಿನಂತೆ ದರ್ಶನಕ್ಕೆ ಅವಕಾಶ ನೀಡಲಾಗುವುದು....
ಮಂಗಳೂರು: ಖಾಸಗಿ ಬಸ್ಸೊಂದು ಪ್ರಯಾಣಿಕರನ್ನು ಹತ್ತಿಸಲು ರಸ್ತೆ ಮಧ್ಯ ನಿಲ್ಲಿಸಿದ ಪರಿಣಾಮ ಹಿಂಬದಿಯಿಂದ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಘಟನೆ ನಗರ ಎ.ಜೆ ಆಸ್ಪತ್ರೆಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಉಡುಪಿ ಕಡೆಯಿಂದ...
ಮಂಗಳೂರು: ಸಾರ್ವಜನಿಕ ರಂಗದಲ್ಲಿ ಹಾಗೂ ಸಮಾಜದಲ್ಲಿ ಪೊಲೀಸರ ಪಾತ್ರ ಅತೀ ಮಹತ್ವದ್ದು. ಆದರೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರ ಮಧ್ಯೆ ಆಗಾಗ ವಾಗ್ವಾದ, ಹಲ್ಲೆ ನಡೆಯುವ ಸುದ್ದಿಯನ್ನು...
ವಿಟ್ಲ: ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ನಡೆದಿದೆ. ನಿಡ್ಪಳ್ಳಿ ಗ್ರಾಮದ ಸುರೇಶ್...
ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಈ ಪ್ರವಾಸ ಮಧ್ಯೆ ಮಂಗಳೂರು ದಸರಾ ಹಿನ್ನೆಲೆ ನಗರದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಈ...
ಬೆಂಗಳೂರು: ರಾಜಕಾರಣಿಗಳ ಸಾಮಾಜಿಕ ಜಾಲತಾಣಗಳನ್ನು ನಿರ್ವಹಣೆ ಮಾಡುತ್ತಿದ್ದ ಜಾಹೀರಾತು ಸಂಸ್ಥೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿಸೈನ್ ಬಾಕ್ಸ್ ಎಂಬ ಹೆಸರಿನ ಸಂಸ್ಥೆಯಾಗಿದೆ. ಬೆಂಗಳೂರಿನ ಕಾವೇರಿ ಜಂಕ್ಷನ್ ಬಳಿ ಇರುವ ಡಿಸೈನ್ ಬಾಕ್ಸ್...
ಉಡುಪಿ: ಇಲ್ಲಿನ ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರುವಿನಲ್ಲಿ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಇಂದು ನಡೆದಿದೆ. ಮೃತರನ್ನು ಮಂಡ್ಯ ಮೂಲದ ನಾಗರಾಜು (40) ಎಂದು...
ಉಪ್ಪಿನಂಗಡಿ: ಚಲಿಸುತ್ತಿದ್ದ ಸರಕಾರಿ ಬಸ್ಸಿನಡಿಗೆ ಬಿದ್ದು ತಾಯಿ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಇದರಿಂದ ಉದ್ರಿಕ್ತಗೊಂಡ ಸಾರ್ವಜನಿಕರು ಸರಕಾರಿ ಬಸ್ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೃತರನ್ನು ಮೃತರು ಬೆಳ್ತಂಗಡಿ ತಾಲೂಕಿನ...
ಉಡುಪಿ: ಸಾಫ್ಟ್ವೇರ್ ಉದ್ಯಮಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಸಂಜೆ ಶಿರ್ವದ ನಕ್ಕರೆ ಎಂಬಲ್ಲಿ ನಡೆದಿದೆ. ಐಟಿ ಇಂಜಿನಿಯರ್ ಸೈಮನ್ ಡಿಸೋಜಾ(57) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಕಳೆದ ಒಂದುವರೆ ವರ್ಷದ ಹಿಂದೆ ಕಾರು...