ಮಂಗಳೂರು: ಕರಾವಳಿಯ ಹೆಸರಾಂತ ಉತ್ಸವಗಳಲ್ಲಿ ಅತೀ ಪ್ರಸಿದ್ಧವಾದ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ 99ನೇ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ವಸಂತ...
ಮಂಗಳೂರು: ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಮೂವರು ಮಕ್ಕಳು ಹಲವು ಜಿಲ್ಲೆಗಳಿಗೆ ಸುತ್ತಿ ಮಂಗಳೂರಿಗೆ ತಲುಪಿ ಕೊನೆಗೆ ಮಂಗಳೂರು ಪೊಲೀಸರ ಕೈಗೆ ಸಿಕ್ಕಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ಅವರು ಮಾಹಿತಿ ನೀಡಿದ್ದಾರೆ. ‘ಮಕ್ಕಳು...
ಮಂಗಳೂರು: ತೆಂಕುತಿಟ್ಟು ಯಕ್ಷಗಾನದ ಭಾಗವತ, ಗಾನ ಗಂಧರ್ವರೆಂದೇ ಖ್ಯಾತರಾಗಿದ್ದ ಪದ್ಯಾಣ ಗಣಪತಿ ಭಟ್ (66) ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಕೆಲವು ತಿಂಗಳ ಹಿಂದೆ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಬಳಿಕ ಅದು ನ್ಯೂಮೋನಿಯಾಕ್ಕೆ ತಿರುಗಿತ್ತು....
ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ.13ರಂದು ಮ೦ಗಳೂರಿಗೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 10 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ...
ಕಿನ್ನಿಗೋಳಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ತಾಳಿಪಾಡಿ ಗೋಳಿಜೋರಾ ನೀರಪಲ್ಕೆ ನಿವಾಸಿ ಆಟೋ ಚಾಲಕ ಪ್ರಶಾಂತ್ ಶೆಟ್ಟಿಗಾರ (38) ತಮ್ಮ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮೃತ ಪ್ರಶಾಂತ್ ಶೆಟ್ಟಿಗಾರ್ ಕಳೆದ ನಾಲ್ಕು ವರ್ಷಗಳಿಂದ...
ಮೂಡಬಿದ್ರೆ: ಹಿಂದೂ ಮಹಿಳೆಯರಿಬ್ಬರು ಮುಸ್ಲಿಂ ದಂಪತಿ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾರೆಂದು ಮಹಿಳೆಯರಿಗೆ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿದ ಪ್ರಕರಣದಲ್ಲಿ ಆರೋಪಿಗಳನ್ನು ಸ್ವತಃ ಸ್ಥಳೀಯ ಹಾಲಿ ಶಾಸಕರು ಠಾಣೆಗೆ ತೆರಳಿ ತನ್ನ ಪ್ರಭಾವ ಬಳಸಿ ಬಿಡುಗಡೆಗೊಳಿಸಿದ್ದಾರೆ ಎಂದು ಮೂಲ್ಕಿ-ಮೂಡಬಿದ್ರೆಯ...
ಮಂಗಳೂರು: ಬೆಂಗಳೂರಿನ ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ 7 ಮಕ್ಕಳಲ್ಲಿ 3 ಜನ ಮೈಸೂರಿನಲ್ಲಿ ಪತ್ತೆಯಾಗಿದ್ದರು. ಉಳಿದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. 2 ದಿನದ ಹಿಂದೆ ನಾಪತ್ತೆಯಾಗಿದ್ದ ಪರೀಕ್ಷಿತ್, ಕಿರಣ್ ಮತ್ತು ನಂದನ್, ಅಮೃತವರ್ಷಿಣಿ, ಭೂಮಿ, ಚಿಂತನ್,...
ಮಂಗಳೂರು: ಫ್ಲಾಟೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದಾತನ ಪತ್ನಿ ನಾಪತ್ತೆಯಾದ ಘಟನೆ ನಗರದಲ್ಲಿ ನಡೆದಿದೆ. ಈ ಬಗ್ಗೆ ಪತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ವೆಲೆನ್ಸಿಯದ ಸುವರ್ಣ ರಸ್ತೆಯ ನಿವಾಸಿ ವಿಜಯಲಕ್ಷ್ಮಿ (26) ನಾಪತ್ತೆಯಾದ...
ಮಂಗಳೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಳೀಯರನ್ನು ಹಲವು ನೆಪ ಮುಂದಿಟ್ಟು ಕೆಲಸದಿಂದ ಬಿಡಲಾಗುತ್ತಿದೆ. ಜೊತೆಗೆ ಹೊರ ರಾಜ್ಯದವರನ್ನು ನೇಮಿಸಲಾಗುತ್ತಿದೆ. ವಿಮಾನ ನಿಲ್ದಾಣದ ಅಗ್ನಿಶಾಮಕ ದಳದಲ್ಲೂ ಹೊರ ರಾಜ್ಯದವರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ...
ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು (73) ಸೋಮವಾರ ನಿಧನ ಹೊಂದಿದ್ದಾರೆ. ವೇಣು ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಭಾವಂತ ನಟ. ಇವರು ನಾಟಕ ಮತ್ತು 500 ಕ್ಕೂ ಹೆಚ್ಚುಸಿನಿಮಾಗಳಲ್ಲಿ ನಟಿಸಿದ್ದಾರೆ. ನಾಯಕ, ಖಳನಾಯಕ...