ಉಡುಪಿ: ಶಾರದಾ ದೇವಿಗೆ ಅತ್ಯಂತ ಪ್ರಿಯವಾದ ಶಂಕಪುರ ಮಲ್ಲಿಗೆಯ ಬೆಲೆಯು ಏರಿಕೆಯಾಗಿದ್ದು, ಬೆಳೆಗಾರರ ಮುಖದಲ್ಲಿ ಮಂದಹಾಸ ಬೀರಿದೆ. ಮಾರುಕಟ್ಟೆಯಲ್ಲಿ ಶಂಕರಪುರ ಮಲ್ಲಿಗೆಯ ಒಂದು ಅಟ್ಟೆಗೆ (ಸ್ಥಳೀಯ ಕರಾವಳಿ ಭಾಷೆಯಲ್ಲಿ ಅಟ್ಟೆ ಎಂದರೆ ಸುಮಾರು 3,200 ಹೂವುಗಳು)...
ಉಡುಪಿ: ಶಿರ್ವದ ನಡಿಬೆಟ್ಟು ಆಣೆಕಟ್ಟು ಬಳಿ ಯುವಕನೋರ್ವ ಗಾಳ ಹಾಕಿ ಮೀನು ಹಿಡಿಯಲು ಹೋಗಿ ಆಕಸ್ಮಾತ್ತಾಗಿ ಜಾರಿಬಿದ್ದು ನೀರು ಪಾಲಾದ ಘಟನೆ ನಡೆದಿದೆ. ದಿಲೀಪ್ ಅವರ ಶವ ಇಂದು ಮಧ್ಯಾಹ್ನ ಆಣೆಕಟ್ಟು ಬಳಿ ಪತ್ತೆಯಾಗಿದೆ. ಶಿರ್ವ...
ಚಾಮರಾಜನಗರ: ವಿವಾಹ ಪೂರ್ವದಲ್ಲಿ ಪರಸ್ಪರ ಸಮ್ಮತಿಯ ಮೇರೆಗೆ ನಡೆಸುವ ಲೈಂಗಿಕ ಸಂಬಂಧ ಅತ್ಯಾಚಾರವಲ್ಲ ಎಂದು ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ...
ಮಂಗಳೂರು: ಡಿಜಿಟಲೀಕರಣದ ಉತ್ತುಂಗದಲ್ಲಿರುವ ಈ ಕಾಲಘಟ್ಟದಲ್ಲಿ ಕೇಂದ್ರ ಸರಕಾರದ ಸ್ವಾಮ್ಯಕ್ಕೆ ಒಳಪಟ್ಟ ಪ್ರಸಾರ ಭಾರತಿ ಬೋರ್ಡ್ ಮತ್ತು ದೂರದರ್ಶನ ನಿರ್ದೇಶನಾಲಯದ ಸೂಚನೆ ಮೇರೆಗೆ ದೇಶಾದ್ಯಂತ 272 ದೂರದರ್ಶನ ಮರುಪ್ರಸಾರ ಕೇಂದ್ರಗಳನ್ನು ಮುಚ್ಚುವ ಪ್ರಕ್ರಿಯೆ ನಡೆಯುತ್ತಿದೆ. ಅದರ...
ಚಿಕ್ಕೋಡಿ: ಯುವಕನೊಬ್ಬ ಮತ್ತೋರ್ವ ಯುವಕನ ಮೇಲೆ ಅತ್ಯಾಚಾರವೆಸಗಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸದ್ಯ ಆರೋಪಿತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನೊಬ್ಬ ಮತ್ತೊಬ್ಬ ಯುವಕನ ಮೇಲೆ ರೇಪ್ ಮಾಡಿದ ವಿಲಕ್ಷಣ...
ಕೋಟ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಾರಿ – ಸರ್ಕಾರಿ ಯಲ್ಲಿ ಹಿಂದೂಗಳನ್ನು ಅನ್ಯಕೋಮಿಗೆ ಮತಾಂತರಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು – ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ...
ಲಖನೌ: ರಾಜಕಾರಣಿ ಎಂದರೆ ಜನರನ್ನು ಲೂಟಿ ಮಾಡುವುದಲ್ಲ, ಜನರ ಮೇಲೆ ಫಾರ್ಚ್ಯೂನರ್ ಕಾರು ಹರಿಸುವುದಲ್ಲ ಎಂದು ಉತ್ತರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರು ಹೇಳಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ....
ಜೈಪುರ: ಖಾಸಗಿ ರಂಗದ ಪ್ರಖ್ಯಾತ ಬ್ಯಾಂಕ್ನ ಮ್ಯಾನೇಜರ್ ಒಬ್ಬನನ್ನು ಹೋಟೆಲಿಗೆ ಕರೆಸಿಕೊಂಡ ಖತರ್ನಾಕ್ ಆಂಟಿಯೊಬ್ಬಳು ಹನಿಟ್ರ್ಯಾಪ್ ನಡೆಸಿ ಪೊಲೀಸರ ಖೆಡ್ಡಾಕ್ಕೆ ಬಿದ್ದ ಘಟನೆ ರಾಜಸ್ತಾನದಲ್ಲಿ ನಡೆದಿದೆ. ಸದ್ಯ ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಜೈಪುರದ ಭರತಪುರದ...
ಚಿಕ್ಕಮಗಳೂರು: ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಬಂಧನಕ್ಕೊಳಗಾಗಿದ್ದ ಆರೋಪಿಯೊಬ್ಬ ಪೊಲೀಸ್ ಠಾಣೆಯ ಲಾಕಪ್ ನ ಚಿಲಕ ತೆಗೆದು ಪರಾರಿಯಾಗಿರುವ ಘಟನೆ ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದಿದೆ. ಇದನ್ನು ಪೊಲೀಸರ ಬೇಜವಾಬ್ದಾರಿ ಅನ್ನುವುದಕ್ಕೆ ಯಾವುದೇ ಅಡ್ಡಿಯಿಲ್ಲ. 12 ವರ್ಷದ...
ಗಂಗೊಳ್ಳಿ: ಗೋ ಹತ್ಯೆ ವಿರೋಧಿಸಿ ನಡೆದ ಬೃಹತ್ ಪಾದಯಾತ್ರೆಯ ಬಳಿಕ ಇಲ್ಲಿನ ಮೀನುಗಾರ ಮಹಿಳೆಯರಿಂದ ಮೀನು ಖರೀದಿ ಬಹಿಷ್ಕರಿಸಿದ ಅನ್ಯಧರ್ಮೀಯರ ನಡೆಯನ್ನು ಖಂಡಿಸಿ ನಿನ್ನೆ ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗ ಮೋರ್ಚಾ ವತಿಯಿಂದ ಗಂಗೊಳಿ...