ಕಲಬುರಗಿ: ಜಿಲ್ಲೆಯ ಚಿತ್ತಾಪುರ ಹೊರವಲಯದಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಗೋವುಗಳ ಚರ್ಮವನ್ನು ನಂದಿ ಪ್ರಾಣಿ ದಯಾ ಸಂಘದವರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ನಂತರ ಸ್ಥಳೀಯ ಪೊಲೀಸರಿಗೆ ನೀಡಿದ್ದಾರೆ. ಚಿತ್ತಾಪುರದಿಂದ ಹೈದರಾಬಾದ್ ಮೂಲಕ ಗೋವುಗಳ ಚರ್ಮವನ್ನು...
ಕರ್ನೂಲ್: ರಜೆಯ ಮೇಲೆ ತನ್ನೂರಿಗೆ ಬರುತ್ತಿದ್ದ ಯೋಧ ರೈಲಿನಡಿಗೆ ಬಿದ್ದು ಬಲಿಯಾದ ಹೃದಯವಿದ್ರಾವಕ ಘಟನೆ ನಡೆದಿದೆ. ಪತಿ ಅಪಘಾತದಲ್ಲಿ ಮೃತಪಟ್ಟಿರುವ ಸುದ್ದಿ ತಿಳಿದ ಕೂಡಲೇ ಗರ್ಭಿಣಿ ಪತ್ನಿಯೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಂದಾವರಂ ವಲಯದ ಕನಕವೀಡು...
ಬಂಟ್ವಾಳ: ಬಂಟ್ವಾಳದ ಬಾಲಕಿಯೊಬ್ಬಳ ಮೇಲೆ ಗ್ಯಾಂಗ್ರೇಪ್ ಅಪ್ರಾಪ್ತೆಯ ಅಪಹರಣ, ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಬಂಧಿತರಾಗಿದ್ದ ನಾಲ್ವರನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಕೋರ್ಟ್ ಆದೇಶಿಸಿದೆ. ಆರೋಪಿಗಳಾದ ಕಾಪು ನಿವಾಸಿ ಕೆ ಎಸ್ ಶರತ್ ಶೆಟ್ಟಿ, ಮಾರುತಿ ಮಂಜುನಾಥ್, ಲಾಡ್ಜ್...
ಬೊಲಿವಿಯಾ: ವಾಯುಪಡೆಯ ವಿಮಾನ ಪತನವಾಗಿ ಸುಮಾರು 6 ಮಂದಿ ಸಾವನ್ನಪ್ಪಿರುವ ಘಟನೆ ವಾಯವ್ಯ ಬೊಲಿವಿಯಾದ ಬೆನಿ ಪ್ರದೇಶದ ಅಮೆಜಾನ್ ಕಾಡಿನಲ್ಲಿ ಸಂಭವಿಸಿದೆ. ವಿಮಾನದಲ್ಲಿ ಇಬ್ಬರು ಮಿಲಿಟರಿ ಪೈಲೆಟ್ಗಳು ಹಾಗೂ ನಾಲ್ವರು ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ....
ಅಸ್ಸಾಂ: ಇಲ್ಲಿನ ನಾಗಾಂವ್ನ ಕೇಂದ್ರ ಹಾಗೂ ವಿಶೇಷ ಜೈಲಿನ 85 ಕೈದಿಗಳಿಗೆ ಹೆಚ್ಐವಿ ಪಾಸಿಟಿವ್ ಸೋಂಕು ತಲುಗಲಿದೆ. ವಿಶೇಷ ಜೈಲಿನ 45 ಹಾಗೂ ಕೇಂದ್ರ ಕಾರಾಗೃಹದ 40 ಕೈದಿಗಳನ್ನು ಶುಕ್ರವಾರ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿತ್ತು. ಈ...
ಚನ್ನಪಟ್ಟಣ : ನಗರದ 9, 10, 11 ನೇ ವಾರ್ಡ್ನ ಜನ ಕಳೆದ ಹತ್ತು ದಿನಗಳಿಂದ ಅವರೆಲ್ಲರೂ ಸಹ ಕೊಳೆತ ಶವದ ನೀರನ್ನ ಕುಡಿಯುತ್ತಿದ್ದರು ಎಂಬ ಶಾಕಿಂಗ್ ಸುದ್ದಿ ವರದಿಯಾಗಿದೆ. ಈಗ ಆ ಬಡಾವಣೆಯ ಜನರು,...
ಮಾಸ್ಕೋ: ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಸ್ತಾನ್ ಎಂಬಲ್ಲಿ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡು ಸುಮಾರು 16 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 23 ಪ್ರಯಾಣಿಕರಿದ್ದ ಈ ವಿಮಾನ ಇಂದು ಮುಂಜಾನೆ 9.11 ಪತನಗೊಂಡಿದೆ. ವಿಮಾನದಲ್ಲಿದ್ದ 23 ಮಂದಿಯಲ್ಲಿ...
ಬೆಂಗಳೂರು: ಟೊಮ್ಯಾಟೊ ಸೇರಿದಂತೆ ತರಕಾರಿಗಳ ಬೆಲೆ ದಿಢೀರ್ ಏರಿಕೆ ಕಂಡಿದೆ. ರಾಜ್ಯದ ಹಲವೆಡೆ ಭಾರಿ ಮಳೆ ಹಿನ್ನೆಲೆ ತರಕಾರಿಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಟೊಮ್ಯಾಟೊ, ಕ್ಯಾರೆಟ್ ಬೆಲೆಗಳು ಏರಿಕೆಯಾಗಿವೆ. ಪ್ರತೀ ತರಕಾರಿ ಮೇಲೆ 10 ರಿಂದ 20...
ಲಕ್ನೋ: ಉತ್ತರಪ್ರದೇಶದ ಲಖೀಂಪುರ್ ಖೇರಿಯಲ್ಲಿನ ರೈತರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಶೀಶ್ ಮಿಶ್ರಾರನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರು ಆಶೀಶ್ ಮಿಶ್ರಾಗೆ ನಿನ್ನೆ ಬೆಳಗ್ಗೆ 10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಎರಡನೇ ಸಮನ್ಸ್ ನೀಡಿದ್ದರು. ಸಮನ್ಸ್ ನಂತೆಯೇ...
ಕೋಲಾರ: ‘ಕೆ. ಸಿ. ವ್ಯಾಲಿ ಯೋಜನೆ ಮೂಲಕ ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ 8 ಟಿಎಂಸಿ ಅಡಿ ನೀರನ್ನು ಕೋಲಾರ ಜಿಲ್ಲೆಗೆ ಹರಿಸಲಾಗಿದೆ. ಜಿಲ್ಲೆಯ ರೈತರು ಅಗತ್ಯವಾದ ಭೂಮಿಯನ್ನು ಬಿಟ್ಟು ಕೊಟ್ಟರೆ ಶೀಘ್ರದಲ್ಲಿ ಎತ್ತಿನಹೊಳೆ ನೀರನ್ನು...