ಮಂಗಳೂರು: ಸುರತ್ಕಲ್ನಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಚೈತ್ರಾ ಕುಂದಾಪುರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಆದಿತ್ಯವಾರ ಸುರತ್ಕಲ್ನಲ್ಲಿ ಭಜರಂಗದಳ ಹಾಗೂ ದುರ್ಗಾವಾಹಿನಿ ಹಮ್ಮಿಕೊಂಡಿದ್ದ ಲವ್ ಜಿಹಾದ್- ಮತಾಂತರದ ಪಿಡುಗಿನ ವಿರುದ್ದ ಜಾಗೃತಿ ಸಭೆಯಲ್ಲಿ ಕೋಮು...
ನವದೆಹಲಿ: 2002ರಲ್ಲಿ ನಡೆದ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಛಾ ಸೌಧದ ಸ್ವಯಂ ಘೋಷಿತ ದೇವಮಾನವ ಗುರಮಿತ್ ರಾಮ್ ರಹೀಂ ಅಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಡೇರಾ ಸಚ್ಛಾ ಸೌಧದ...
ಮಂಗಳೂರು: ನಗರದ ಹೊರವಲಯದ ಮೂಡುಶೆಡ್ಡೆಯಲ್ಲಿ ಬುಧವಾರ ತಡರಾತ್ರಿ ಯುವಕನೋರ್ವನಿಗೆ ನಡೆದ ಹಲ್ಲೆಯ ಪ್ರತೀಕಾರಕ್ಕಾಗಿ ತಂಡ ಚಾಕು ತೋರಿಸಿ ಕೊಲೆ ಬೆದರಿಕೆ ಒಡ್ಡಿದ್ದಾರೆ ಎನ್ನಲಾದ ಘಟನೆ ಗುರುವಾರ ಸಂಜೆ ನಡೆದಿದೆ. ಇದರಲ್ಲಿ ಒಟ್ಟು 7 ಜನರ ಬಂಧನವಾಗಿದೆ....
ನವದೆಹಲಿ: ದೇಶದಲ್ಲಿ ಇಂದು ಸತತ ನಾಲ್ಕನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ 30 ಪೈಸೆ ಹಾಗೂ ಡೀಸೆಲ್ ಮೇಲೆ 35 ಪೈಸೆಯಷ್ಟು ತೈಲ ಕಂಪನಿಗಳು ಹೆಚ್ಚಿಸಿವೆ. ರಾಷ್ಟ್ರ...
ಮಂಗಳೂರು: ನಗರದ ಮೋರ್ಗನ್ಸ್ಗೇಟ್ನಲ್ಲಿ ಉದ್ಯಮಿ ಹಾರಿಸಿದ ಗುಂಡು ತಗುಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಬಾಲಕ ಇಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ಮೃತಪಟ್ಟಿದ್ದಾನೆ. ಉದ್ಯಮಿ ರಾಜೇಶ್ ಪ್ರಭು ಎಂಬಾತನ ಪುತ್ರ ಸುಧೀಂದ್ರ (16) ಮೃತ ಬಾಲಕ. ಅ.5ರಂದು...
ಮಂಗಳೂರು: ನಗರದ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಶರನ್ನವರಾತ್ರಿ ಮಹೋತ್ಸವಕ್ಕೆ ನಿನ್ನೆ ಅದ್ದೂರಿ ಚಾಲನೆ ಸಿಕ್ಕಿದೆ. ಕ್ಷೇತ್ರದಲ್ಲಿ ಸಾವಿರಾರು ಮಂದಿ ಭಕ್ತಾದಿಗಳು ಆಗಮಿಸಿ ನಮ್ಮ ದಸರಾ-ನಮ್ಮ ಸುರಕ್ಷೆಯಲ್ಲಿ ದೇವರ ದರುಶನ ಪಡೆದುಕೊಳ್ಳುತ್ತಿದ್ದಾರೆ. ಈ ಮಧ್ಯೆ ಲಸಿಕೆ...
ಕುಂದಾಪುರ: ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ಆರೋಪಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಭಟ್ ಎಂಬಾತನ ಜಾಮೀನು ಅರ್ಜಿಯನ್ನು ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿ ಆದೇಶ ನೀಡಿದೆ. ಕೊಲೆಗೆ...
ಉಡುಪಿ: ತೆನೆ ಹಬ್ಬಕ್ಕಾಗಿ ಗದ್ದೆಗೆ ತೆನೆ ತರಲು ಹೋಗಿದ್ದ ವ್ಯಕ್ತಿಗೆ ವಿಷ ಜಂತು ಕಡಿದು ಸಾವನ್ನಪ್ಪಿದ ಘಟನೆ ಉಡುಪಿಯ ಎರ್ಮಾಳು ನಟ್ಟಿ ಮನೆ ಎಂಬಲ್ಲಿ ಘಟಿಸಿದೆ. ಎರ್ಮಾಳು ಮಲ್ಲಕ್ಕ ನಟ್ಟಿ ಮನೆ ನಿವಾಸಿ 44 ವರ್ಷದ...
ಮಂಗಳೂರು : ಸುರತ್ಕಲ್ ಬಾಳ ಗ್ರಾಮದ ಎಂ ಆರ್ ಪಿಎಲ್ ರಸ್ತೆಯಲ್ಲಿ ಸರ್ವೇ ನಂಬರ್ 185ರಲ್ಲಿ ಟ್ಯಾಂಕರ್ ಯಾರ್ಡ್ ನಿರ್ಮಾಣ ಮಾಡಲು ಕಂಪೆನಿ ಸ್ಥಳೀಯ ವ್ಯಕ್ತಿಗೆ ಗುತ್ತಿಗೆ ನೀಡಿದ್ದು ಗ್ರಾಮಸ್ಥರ ವಿರೋಧದ ಮಧ್ಯೆಯೂ ಅನಧಿಕೃತವಾಗಿ ಬೋರ್ಡ್...
ಮಂಗಳೂರು: ಇತ್ತೀಚೆಗೆ ಸುರತ್ಕಲ್ ನಲ್ಲಿ ಕೋಮುಪ್ರಚೋದನೆ ಭಾಷಣ ಮಾಡಿದ ಚೈತ್ರಾ ಕುಂದಾಪುರ ಅವರ ವಿರುದ್ಧ ದೂರು ನೀಡಿದರೂ ಎಫ್ಐಆರ್ ದಾಖಲಾಗಿಲ್ಲ. ಎರಡು ದಿನಗಳ ಒಳಗಾಗಿ ಚೈತ್ರಾ ಮೇಲೆ ಸೂಕ್ತವಾದ ಎಫ್ಐಆರ್ ದಾಖಲಿಸದಿದ್ದಲ್ಲಿ ಸುರತ್ಕಲ್ ಠಾಣೆಗೆ ಮುತ್ತಿಗೆ...