ಮಂಗಳೂರು: ಕಳೆದ ಮರೋಳಿಯ ಜಯನಗರ ರವಿವಾರ ಕಾಣಿಸಿಕೊಂಡ ಚಿರತೆ ನಿನ್ನೆ ಮತ್ತೆ ಪ್ರತ್ಯಕ್ಷಗೊಂಡಿದೆ. ಮರೋಳಿ ಸಮೀಪದ ರೆಡ್ ಬಿಲ್ಡಿಂಗ್ ಬಳಿ ಮಧ್ಯಾಹ್ನ ಸುಮಾರು 2.30ಕ್ಕೆ ಚಿರತೆ ಕಾಣಿಸಿಕೊಂಡಿದೆ. ಮಕ್ಕಳು ಆಟವಾಡುತ್ತಿದ್ದ ವೇಳೆ ಶಬ್ದ ಕೇಳಿ ಬಂದಿದೆ...
ಮಂಗಳೂರು: ಎರಡು ದಿನಗಳ ಭೇಟಿಗೆ ಆಗಮಿಸುವ ರಾಷ್ಟ್ರಪತಿಯವರು ಮಂಗಳೂರಿನಲ್ಲಿ ವಾಸ್ತವ್ಯ ಹೂಡುವ ವೇಳೆ ಅವರಿಗೆ ಸಸ್ಯಾಹಾರ ಹಾಗೂ ಅವರ ಪತ್ನಿ ಹಾಗೂ ಪುತ್ರಿಗೆ ನಾನ್ ವೆಜ್ ಆಹಾರ ಸಿದ್ಧವಾಗಲಿದೆ. ಇವರಿಗೆ ಸೂಕ್ತವಾದ ಊಟೋಪಚಾರ ನೀಡುವುದಕ್ಕಾಗಿ ರಾಷ್ಟ್ರಪತಿ...
ಕಾರ್ಕಳ: ಇಲ್ಲಿನ ಪುರಸಭೆ ವ್ಯಾಪ್ತಿಯ ನಗರ ಮೂರು ಮಾರ್ಗ ಬಳಿ ಮಂಗಳೂರಿಗೆ ತೆರಳುವ ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದು, ಇದರಿಂದ ರೋಸಿಹೋದ ರಿಕ್ಷಾ ಚಾಲಕರೋರ್ವರು ಬುಧವಾರ ರಸ್ತೆ ಹೊಂಡದಲ್ಲಿ ಬಾಳೆ ಗಿಡನೆಟ್ಟು ಪ್ರತಿಭಟಿಸಿರುವುದು ಸಾಮಾಜಿಕ ಜಾಲತಾಣದಲ್ಲಿ...
ಉಳ್ಳಾಲ: ಮಹಿಳೆಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮುನ್ನೂರು ಗ್ರಾಪಂ ಸದಸ್ಯನ ವಿರುದ್ಧ ನಿನ್ನೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುನ್ನೂರು ಗ್ರಾಪಂ ಸದಸ್ಯ ಬಾಬು ಶೆಟ್ಟಿ ಪ್ರಕರಣದ ಆರೋಪಿ ಎಂದು ತಿಳಿದು ಬಂದಿದೆ. ಘಟನೆ...
ಮೈಸೂರು: ವಿಶ್ವವಿಖ್ಯಾತ, ನಾಡಿನ ಹೆಮ್ಮೆಯ ‘ಮೈಸೂರು ದಸರಾ -2021’ರ ಮಹೋತ್ಸವಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು 410ನೇ ನಾಡಹಬ್ಬ ದಸರಾ ಹಬ್ಬಕ್ಕೆ ಗುರುವಾರ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ,...
ಪುತ್ತೂರು :ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಪಡ್ನೂರು ಕೊಡಂಗೆ ಸಾಂತಪ್ಪರವರ...
ಮಂಗಳೂರು: ನಗರದ ಮೋರ್ಗನ್ಸ್ಗೇಟ್ನಲ್ಲಿ ಉದ್ಯಮಿ ಹಾರಿಸಿದ ಗುಂಡು ತಗುಲಿ ಗಂಭೀರ ಸ್ಥಿತಿಯಲ್ಲಿದ್ದ ಉದ್ಯಮಿ ರಾಜೇಶ್ ಪ್ರಭು ಅವರ ಪುತ್ರ ಸುಧೀಂದ್ರ ಪ್ರಭು ಮೆದುಳು ನಿಷ್ಕ್ರಿಯಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆತನ ಅಂಗಾಂಗಳ ದಾನ...
ಮಂಗಳೂರು :ವಿಮೆನ್ ಇಂಡಿಯಾ ಮೂವ್ಮೆಂಟ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಚೈತ್ರಾ ಕುಂದಾಪುರ ವಿರುದ್ದ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದೆ. ಸುರತ್ಕಲ್ ನಲ್ಲಿ ಇದೇ ಭಾನುವಾರ ನಡೆದ ವಿಶ್ವಹಿಂದು ಪರಿಷತ್ ಭಜರಂಗದಳದ ವತಿಯಿಂದ...
ಮಂಗಳೂರು : ಸುರತ್ಕಲ್ ನಲ್ಲಿ ಭಾನುವಾರ ಭಜರಂಗದಳ ಹಮ್ಮಿಕೊಂಡಿದ್ದ ಲವ್ ಜಿಹಾದ್- ಮತಾಂತರದ ಪಿಡುಗಿನ ವಿರುದ್ದ ಜಾಗೃತಿ ಸಭೆಯಲ್ಲಿ ಮಾತನಾಡಿದ ಹಿಂದೂ ಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಮತ್ತು ಸಂಘಟಕರಾದ ಬಜರಂಗದಳ ವಿರುದ್ದ ದೂರು ದಾಖಲಾಗಿದೆ....
ನವದೆಹಲಿ: ಕಲ್ಲಿದ್ದಲು ಕೊರತೆ ದೇಶದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕಲ್ಲಿದ್ದಲು ಆಧರಿಸಿ ವಿದ್ಯುತ್ ಉತ್ಪಾದನೆ ಮಾಡುವ ಕೇವಲ 64 ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕೇವಲ ನಾಲ್ಕು ದಿನಗಳಿಗೆ ಸಾಕಾಗುವಷ್ಟು ಕಲ್ಲಿದ್ದಲು ಮಾತ್ರ ದಾಸ್ತಾನಿದೆ. ಇತ್ತೀಚೆಗೆ ಕೇಂದ್ರ...