ಚಿಕ್ಕಮಗಳೂರು: ಶೃಂಗೇರಿ ಶಾರದಾ ಪೀಠಕ್ಕೆ ಅಕ್ಟೋಬರ್ 8ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ನೀಡಲಿರುವ ಕಾರಣ ನಾಳೆ (ಅ.7) ಹಾಗೂ ನಾಡಿದ್ದು (ಅ.8) ಶೃಂಗೇರಿಯ ಶಾರದಾಂಬೆ ದೇಗುಲಕ್ಕೆ ಭಕ್ತರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಕ್ಟೋಬರ್ 8ರ ಬೆಳಗ್ಗೆ...
ಬಂಟ್ವಾಳ: ಇಲ್ಲಿನ ಕಾರಿಂಜೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ನಿಟ್ಟಿನಲ್ಲಿ ವಿಶ್ವಹಿಂದೂ ಪರಿಷತ್ ಬಂಟ್ವಾಳ ಪ್ರಖಂಡ ವತಿಯಿಂದ ಬ್ಯಾನರ್ ಅಳವಡಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಕೇಂದ್ರಗಳಿಗೆ ತೆರಳುವ ಭಕ್ತರು ಅಶ್ಲೀಲ ರೀತಿಯ ಬಟ್ಟೆಯನ್ನು ಧರಿಸುತ್ತಿರುವುದು ಕಂಡು...
ಮಂಗಳೂರು: ನಿನ್ನೆ ಮಂಗಳೂರು ನಗರದ ಮೋರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಎಕ್ಸ್ಪ್ರೆಸ್ ಕಾರ್ಗೋ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ತನ್ನ ಕಾರ್ಮಿಕರ ಸಂಬಳದ ವಿಚಾರದಲ್ಲಿ ನಡೆದ ಮಾತಿನ ಚಕಮಕಿ ವೇಳೆ ತಾನು ಪಿಸ್ತೂಲಿನಿಂದ ಹಾರಿಸಿದ ಗುಂಡು...
ಮಂಗಳೂರು: ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಿನ್ನೆ ನಗರದಲ್ಲಿ ವರದಿಯಾಗಿದೆ. ಮೃತರನ್ನು ನೀನಾ (19) ಎಂದು ಗುರುತಿಸಲಾಗಿದೆ. ಹಾಸ್ಟೆಲ್ನಲ್ಲಿ ವಾಸವಾಗಿದ್ದ ನೀನಾ ಮೂಲತಃ ಕಾಸರಗೋಡಿನ ನಿವಾಸಿಯಾಗಿದ್ದರು. ನಗರದ ಖಾಸಗಿ ಕಾಲೇಜಿನಲ್ಲಿ...
ಮಂಗಳೂರು: ಕುಲಶೇಖರ ಸಮೀಪದ ಪಚ್ಚನಾಡಿ ಯಲ್ಲಿ ರೈಲ್ವೇ ರಸ್ತೆ ಮೇಲ್ಸೇತುವೆ (ಆರ್ಒಬಿ) ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ಅ.10ರಿಂದ ರಸ್ತೆ ಸಂಚಾರದಲ್ಲಿ ಬದಲಾವಣೆ ಮಾಡಿ ಸದರ್ನ್ ರೈಲ್ವೇ ಸೂಚನೆ ನೀಡಿದೆ. ಲಘು ಚತುಷ್ಕಕ್ರದ ವಾಹನಗಳು ಪಚ್ಚನಾಡಿಯಿಂದ ಪಿಡಬ್ಲ್ಯುಡಿ...
ಲಕ್ನೋ: ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರದ ಸ್ಥಳಕ್ಕೆ ಭೇಟಿ ನೀಡುವಾಗ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದು 56 ಗಂಟೆಯಾದರೂ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ....
ಪ್ಯಾರಿಸ್: 1950ನೇ ಇಸ್ವಿಯಿಂದಲೂ ಫ್ರಾನ್ಸ್ ನ ಕ್ಯಾಥೊಲಿಕ್ ಚರ್ಚ್ ನಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ತನಿಖೆ ನಡೆಸುತ್ತಿರುವ ಆಯೋಗ ಹಲವು ಬೆಚ್ಚಿಬೀಳಿಸುವ ಸಂಗತಿಗಳನ್ನು ಹೊರಹಾಕುತ್ತಿದೆ. ಚರ್ಚ್ ಪಾದ್ರಿಗಳು ಹಾಗೂ ಉನ್ನತ ಅಧಿಕಾರಿಗಳಿಂದ 2 ಲಕ್ಷಕ್ಕೂ...
ಮಂಗಳೂರು: ಅಡ್ಯಾರ್ ಗ್ರಾ.ಪಂ ವ್ಯಾಪ್ತಿಯಲ್ಲಿ ಹೊಟೇಲ್ವೊಂದರ ತ್ಯಾಜ್ಯವನ್ನು ರಸ್ತೆ ಬದಿ ಎಸೆದ ಆರೋಪ ಕೇಳಿಬಂದಿದ್ದು, ಹೊಟೇಲ್ ಮಾಲಕರಿಗೆ 10 ಸಾವಿರ ರೂ. ದಂಡ ವಿಧಿಸಿದ ಘಟನೆ ನಡೆದಿದೆ. ಹೊಟೇಲ್ ನವರು ತ್ಯಾಜ್ಯವನ್ನು ರಸ್ತೆ ಬದಿ ಎಸೆಯುತ್ತಿದ್ದ...
ಮಂಗಳೂರು: ಮರೋಳಿ ಜಯನಗರ ವ್ಯಾಪ್ತಿಯಲ್ಲಿ ರವಿವಾರ ಚಿರತೆಯನ್ನು ಹೋಲುವ ಪ್ರಾಣಿ ಸುಳಿದಾಡಿತ್ತು. ಆ ಪ್ರಾಣಿಯನ್ನು ಸೆರೆ ಹಿಡಿಯಲು ಅರಣ್ಯ ಅಧಿಕಾರಿಗಳು ಮಂಗಳವಾರವೂ ಕೂಂಬಿಂಗ್ ಮುಂದುವರಿಸಿದ್ದು, ಬೋನು ಇಟ್ಟು ಸೆರೆಗೆ ಪ್ರಯತ್ನಿಸಿದ್ದಾರೆ. ರವಿವಾರ ಸಂಜೆ 6:30ರ ವೇಳೆಗೆ...
ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಹಬ್ಬ ಉತ್ಸವದ ಸಂಭ್ರಮ ಆರಂಭಗೊಂಡಿದೆ. ನಾಳೆಯಿಂದ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ನವರಾತ್ರಿ ಸಂಭ್ರಮ ಆರಂಭವಾಗಲಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ, ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ,...