ಮಂಗಳೂರು: ನಿರ್ಲಕ್ಷ್ಯತನದಿಂದ ಬೈಕ್ ಚಲಾಯಿಸಿ ಮಹಿಳೆಯೊಬ್ಬರ ಸಾವಿಗೆ ಕಾರಣನಾದ ಸವಾರ ಗೌತಮ್ ಎಂಬಾತನಿಗೆ ಮಂಗಳೂರಿನ ಎರಡನೇ ಜೆಎಂಎಫ್ಸಿ ನ್ಯಾಯಾಲಯ ಆರು ತಿಂಗಳ ಸಾದಾ ಶಿಕ್ಷೆ ಮತ್ತು 6 ಸಾವಿರ ರೂ. ದಂಡವಿಧಿಸಿ ತೀರ್ಪು ನೀಡಿದೆ. ಘಟನೆ...
ಮೂಡಬಿದ್ರೆ: ದ.ಕ ಜಿಲ್ಲೆಯ ಮೂಡಬಿದ್ರೆ ಬೆಳುವಾಯಿ ಗ್ರಾಮದ ತರುಣಿಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾತ ಇದೀಗ ತನ್ನ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು...
ವಾಷಿಂಗ್ಟನ್ ಡಿಸಿ: ಈ ಹಿಂದೆಂದೂ ಕಾಣದ ಜಾಗತಿಕ ವ್ಯತ್ಯಯವು ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ವಾಟ್ಸಾಪ್ ಅನ್ನು ಅಕ್ಟೋಬರ್ 4ನೇ ತಾರೀಕಿನ ಸಂಜೆಯಿಂದ ಡೌನ್ ಆಗುವಂತೆ ಮಾಡಿತು. ಇದರಿಂದಾಗಿ ಫೇಸ್ಬುಕ್ನ ಸ್ಥಾಪಕ ಮಾರ್ಕ್ ಝುಕರ್ಬರ್ಗ್ಗೆ 600 ಕೋಟಿ...
ಮಂಗಳೂರು: ಉತ್ತರ ಪ್ರದೇಶದಲ್ಲಿ ರೈತ ಹೋರಾಟದ ಸಂಧರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಇದಕ್ಕೆಲ್ಲಾ ಕೇಂದ್ರ ಸರಕಾರವೇ ಕಾರಣ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಸುಳ್ಯ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಹಾಜರಾಗಲು...
ಮಂಗಳೂರು: ಮರ್ಯಾದೆಯಿಂದ ಲವ್ ಜಿಹಾದ್ ಬಿಟ್ರೆ ನೀವು ಬದುಕಿಕೊಳ್ಳುತ್ತೀರಿ ಇಲ್ಲದಿದ್ದರೆ ಪ್ರತಿ ಮನೆಯ ಮುಸಲ್ಮಾನ ಹೆಣ್ಣು ಮಕ್ಕಳ ಹಣೆಗೆ ಕುಂಕುಮ ಇಟ್ಟು ಕರ್ಕೊಂಡು ಬರುತ್ತೇವೆ ಎಂದು ಚೈತ್ರಾ ಕುಂದಾಪುರ ಹೇಳಿದ್ದಾರೆ. ಸುರತ್ಕಲ್ನಲ್ಲಿ ಬಜರಂಗ ದಳ, ದುರ್ಗಾ...
ಮಂಗಳೂರು: ಬೈಕ್ವೊಂದು ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದು, ಬೈಕ್ ಸವಾರ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಕೆಪಿಟಿ ಸಮೀಪ ನಿನ್ನೆ ಬೆಳಗ್ಗೆ ನಡೆದಿದೆ. ದೇರಳಕಟ್ಟೆಯ ನಿವಾಸಿ ಅಬ್ದುಲ್ ಹಸೀಬ್ (19) ಮೃತಪಟ್ಟವರು....
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ನಿಟ್ಟಿನಲ್ಲಿ ಭಾನುವಾರ ಬ್ಯಾನರ್ ಅಳವಡಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಕೇಂದ್ರಗಳಿಗೆ ತೆರಳುವ ಭಕ್ತರು ಅಶ್ಲೀಲ ರೀತಿಯ ಬಟ್ಟೆಯನ್ನು ಧರಿಸುತ್ತಿರುವುದು ಕಂಡು ಬರುತ್ತಿದ್ದು, ಇದರಿಂದ ಜನರಲ್ಲಿ...
ಮಂಗಳೂರು: ಅ.2ರಂದು ತಡರಾತ್ರಿ ಸುರತ್ಕಲ್ ಗೋವಿಂದದಾಸ ಕಾಲೇಜ್ ಬಳಿ ಬಿಜೆಪಿ ವತಿಯಿಂದ ಹಾಕಲಾಗಿದ್ದ ಬ್ಯಾನರ್ನಲ್ಲಿದ್ದ ಪ್ರಧಾನ ಮಂತ್ರಿ ಭಾವಚಿತ್ರಕ್ಕೆ ಸಗಣಿ ಹಾಗೂ ಕೆಸರನ್ನು ಬಳಿದ ಬಗ್ಗೆ ಪ್ರಕರಣ ದಾಖಲಾಗಿದ್ದು, ಮಾನಸಿಕ ಅಸ್ವಸ್ಥನೊಬ್ಬ ಈ ಕೃತ್ಯ ಎಸಗಿರುವುದು...
ಮುಂಬೈ: ಡ್ರಗ್ ಕೇಸ್ನಲ್ಲಿ ಸಿಲುಕಿರುವ ಬಾಲಿವುಡ್ ನಟ ಆರ್ಯನ್ ಖಾನ್ ಅನ್ನು ಅಕ್ಟೋಬರ್ 7ರವರೆಗೆ ಎನ್ಸಿಬಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಎನ್ಸಿಬಿ ಅಧಿಕಾರಿಗಳು ಇಂದು ಮುಂಬೈ ಕಿಲ್ಲಾ ಕೋರ್ಟ್ ಎದುರು ಹಾಜರುಪಡಿಸಿದ್ದಾರೆ. ಈ...
ಉಡುಪಿ: ಹಿಂದೂ ಜಾಗರಣಾ ವೇದಿಕೆಯ ನೇತೃತ್ವದಲ್ಲಿ ಅ.1ರಂದು ಗಂಗೊಳ್ಳಿಯಲ್ಲಿ ನಡೆದ ಗೋಹತ್ಯೆ ವಿರೋಧಿ ಪ್ರತಿಭಟನೆಯಲ್ಲಿ ಪ್ರವಾದಿ ವಿರುದ್ಧ ಅವಹೇಳನಕಾರಿ ಘೋಷಣೆಗಳನ್ನು ಕೂಗಿದ ಆರೋಪದಡಿ ಮೂವರು ಹಿಂಜಾವೇ ಕಾರ್ಯಕರ್ತರನ್ನು ಗಂಗೊಳ್ಳಿ ಪೊಲೀಸರು ಅ.3ರಂದು ಬಂಧಿಸಿದ್ದಾರೆ. ಹಿಂಜಾವೇ ಕಾರ್ಯಕರ್ತರಾದ...