ಬೆಂಗಳೂರು: ಸ್ಯಾಂಡಲ್ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಸಕ್ಕರೆ ಕಾಯಿಲೆ ಸಹಿತ ಇತರ ವಯೋಸಹಜ ಆರೋಗ್ಯ ಸಮಸ್ಯೆಗಳಿವೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ....
ಶಿವಮೊಗ್ಗ: ಪ್ರಸಿದ್ದ ಅಮೃತ್ ನೋನಿ ಸಂಸ್ಥೆಯ ಹೆಸರಿನಲ್ಲಿ ನಕಲಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಕಂಪನಿಯ ವಿರುದ್ಧ ದೂರು ನೀಡಲಾಗಿದೆ. ಶಿವಮೊಗ್ಗದಲ್ಲಿ ಅಮೃತ್ ನೋನಿ ಸಂಸ್ಥೆಯ ಉತ್ಪನ್ನಗಳ ಮಾದರಿಯಲ್ಲಿಯೇ ನಕಲಿ ಉತ್ಪನ್ನಗಳ ಮಾರಾಟ ಮಾಡಲಾಗುತ್ತಿತ್ತು. ಎಸ್ಎಲ್ ವಿ...
ಚಿಕ್ಕಮಗಳೂರು: ದತ್ತಪೀಠದಲ್ಲಿ ಹಿಂದುಗಳಿಗೆ ಪೂಜೆ ಮಾಡಲು ಅವಕಾಶ ಮಾಡಿಕೊಡಬೇಕು. ಹೈಕೋರ್ಟ್ ನಿರ್ದೇಶನದ ಪರವಾಗಿ ನಾನು ಸೂಚನೆ ನೀಡುತ್ತೇನೆ. ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಪೀಠ ಬೇರೆ, ನಾಗೇನಹಳ್ಳಿಲ್ಲಿರುವ ಬಾಬಾಬುಡನ್ ದರ್ಗಾ ಬೇರೆ. ಈ ವಿಚಾರ ದಾಖಲೆಗಳಲ್ಲಿ...
ಉಡುಪಿ: ಇಲ್ಲಿನ ಮಲ್ಪೆಯ ಸರ್ವಋತು ಮೀನುಗಾರಿಕಾ ಬಂದರಿನಲ್ಲಿ ಅಪರೂಪದ ಮೀನೊಂದು ಕಾಣಿಸಿಕೊಂಡು ಮೀನುಗಾರರು ಹಾಗು ಪ್ರವಾಸಿಗರಲ್ಲಿ ಆಶ್ಚರ್ಯ ಮೂಡಿಸಿದೆ. ಭಾರೀ ಗಾತ್ರದ ಉದ್ದದ ಬಾಲ, ಬೆನ್ನ ಮೇಲೆ ಅಗಲ ರೆಕ್ಕೆಯನ್ನು ಈ ಮೀನು ಹೊಂದಿದೆ. ಉಡುಪಿಯಿಂದ...
ಮಂಗಳೂರು: ಮರೋಳಿ ಶ್ರೀ ಸೂರ್ಯನಾರಾಯಣ ದೇಗುಲ ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಎಚ್ಚರಿಕೆಯಿಂದಿರುವಂತೆ ಸ್ಥಳೀಯರಲ್ಲಿ ಮನವಿ ನೀಡಿದೆ. ರಾತ್ರಿ ವೇಳೆ ಮನೆಯಿಂದ ಹೊರಬಾರದಂತೆ, ಜೊತೆಗೆ ಚಿರತೆ ಕಾಣಿಸಿಕೊಂಡರೆ ಯಾವುದೇ ಹುಚ್ಚಾಟ ನಡೆಸದಂತೆ...
ಮಂಗಳೂರು: ನಗರದಲ್ಲಿ ನಿನ್ನೆ ರಾತ್ರಿ ಚಿರತೆ ಓಡಾಟ ಕಂಡು ಬಂದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ನಗರದ ರಾಷ್ಟ್ರೀಯ ಹೆದ್ದಾರಿಯಿಂದ ಅನತಿ ದೂರದಲ್ಲಿರುವ ಮರೋಳಿ ಶ್ರೀ ಸೂರ್ಯನಾರಾಯಣ ದೇಗುಲ ಪರಿಸರದಲ್ಲಿ ಇಂದು ನಸುಕಿನ ಜಾವ ಚಿರತೆ ಕಾಣಿಸಿಕೊಂಡಿದ್ದು,...
ಮಂಗಳೂರು: ಬ್ಯಾರಿ ಭಾಷೆಗೆ ಸಾವಿರಾರು ವರ್ಷದ ಇತಿಹಾಸ ಇದೆ ಎಂಬ ಸತ್ಯ ಬಪ್ಪ ಬ್ಯಾರಿಯ ಐತಿಹಾಸಿಕ ಚರಿತ್ರೆ, ಬಬ್ಬರ್ಯ ದೈವದ ಪಾಡ್ದನ, ಇಸ್ಲಾಮಿ ಚರಿತ್ರೆ ಹಾಗೂ ಶಾಸನಗಳಿಂದ ಸಾಬೀತಾಗಿದೆ. ಈ ಭಾಷೆಯ ಬೆಳವಣಿಗೆಗೆ ಅಕಾಡೆಮಿಯನ್ನು ನೀಡುವ...
ಲಕ್ನೋ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟಿರುವ ಘಟನೆ ನಿನ್ನೆ ನಡೆದಿದ್ದು, ಘಟನಾ ಸ್ಥಳಕ್ಕೆ ತೆರಳುತ್ತಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಪೊಲೀಸರು...
ಕಾಸರಗೋಡು: ಕ್ಷುಲ್ಲಕ ವಿಚಾರದಲ್ಲಿ ಯುವಕನೋರ್ವ ಆರು ಮಂದಿಗೆ ಚೂರಿಯಿಂದ ಇರಿದ ಘಟನೆ ನಿನ್ನೆ ರಾತ್ರಿ ಕುಂಬಳೆ ಸಮೀಪದ ಬಂಬ್ರಾಣದಲ್ಲಿ ನಡೆದಿರುವುದು ವರದಿಯಾಗಿದೆ. ಬಂಬ್ರಾಣ ಸಮೀಪದ ಅಂಡಿತ್ತಡ್ಕ ಎಂಬಲ್ಲಿ ಈ ಘಟನೆ ನಡೆದಿದ್ದು, ಬಂಬ್ರಾಣದ ಕಿರಣ್, ಕುದ್ರೆಪ್ಪಾಡಿಯ...
ಲಖನೌ: ನಿನ್ನೆ ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿದ ಆರೋಪದ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶೀಶ್ ಮಿಶ್ರಾ ವಿರುದ್ಧ...