ಮಂಗಳೂರು: ಮಸ್ಕತ್ಗೆ ಮಂಗಳೂರಿನಿಂದ ತೆರಳಬೇಕಿದ್ದ ವಿಮಾನ ಏಕಾಏಕಿ ರದ್ದುಗೊಂಡು ಏರ್ ಇಂಡಿಯಾ ತನ್ನ ಪ್ರಯಾಣಿಕರಿಗೆ ಮಾಹಿತಿ ನೀಡದೇ ಸತಾಯಿಸಿದ ಘಟನೆ ನಿನ್ನೆ ನಡೆದಿದೆ. ಈ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಸ್ಕತ್ನಲ್ಲಿ ತೀವ್ರ ಸೈಕ್ಲೋಸ್ ಹಿನ್ನೆಲೆಯಲ್ಲಿ...
ಬೆಂಗಳೂರು: ಬಿಲ್ಲವ ಅಸೋಸಿಯೇಶನ್ ತನ್ನ ವಿದ್ಯಾಸಂಸ್ಥೆಯೊಂದನ್ನು ಆರಂಭಿಸಲು ಜಮೀನಿಗಾಗಿ ಸರಕಾರಕ್ಕೆ ಬೇಡಿಕೆ ಇಟ್ಟಿದ್ದು, ಈ ಸಂಬಂಧ ಬೆಂಗಳೂರಿನ ಆನೆಕಲ್ ಬಳಿ 1 ಎಕರೆ ಭೂಮಿ ಮಂಜೂರು ಮಾಡಿಸುವುದಾಗಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ...
ಮಂಗಳೂರು: ವಿದ್ಯುತ್ ಸಮಸ್ಯೆ ಬಗ್ಗೆ ಆರು ವರ್ಷ ಹಿಂದೆ ಬೆಳ್ಳಾರೆಯ ಸಾಯಿ ಗಿರಿಧರ್ ಮತ್ತು ಅಂದಿನ ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಡುವಿನ ಫೋನ್ ಸಂಭಾಷಣೆಯ ಪ್ರಕರಣವೊಂದಕ್ಕೆ ಸಂಬಂಧಿಸಿ ಸಾಕ್ಷ್ಯ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ....
ಮಂಗಳೂರು: ನಗರದ ಗುರುಪುರದ ಚಿಲಿಂಬಿ ಗುಡ್ಡೆಯಲ್ಲಿ ಮಾದಕ ವಸ್ತು ಸೇವಿಸುತ್ತಿದ್ದ ಅನ್ಯಕೋಮಿನ ಜೋಡಿಗಳನ್ನು ಪೊಲೀಸರು ವಶಕ್ಕೆ ಪಡೆದು ಪೋಕ್ಸೋ ಹಾಗೂ ಎನ್ಡಿಪಿಎಸ್ ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ. ಯುವಕ-ಯುವತಿಯರ ತಂಡವೊಂದು ಸುತ್ತಾಡಲು ಚಿಲಿಂಬಿ ಗುಡ್ಡೆಗೆ ಬಂದಿದ್ದರು....
ಅಯೋಧ್ಯಾ: ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲದಾಸ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಲಖನೌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಬೆಳಗ್ಗೆ ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು...
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪೊಲೀಸ್ ಠಾಣೆಯ ಎಎಸ್ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತಪಟ್ಟವರನ್ನು ಎಎಸ್ಐ ಗುರುಮೂರ್ತಿ (50) ಎಂದು ಗುರುತಿಸಲಾಗಿದೆ. ಇಂದು ಗುರುಮೂರ್ತಿ ಅವರ ಶವ ದಂಡಿನಕುರುಬರಹಟ್ಟಿ...
ಕೋಲ್ಕತಾ: ಬಹು ನಿರ್ಣಾಯಕವಾಗಿದ್ದ ಪಶ್ಚಿಮ ಬಂಗಾಳ ವಿಧಾನಸಭೆ ಉಪ ಚುನಾವಣೆಯಲ್ಲಿ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಭರ್ಜರಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಭವಾನಿಪುರ ಕ್ಷೇತ್ರಕ್ಕೆ ಸೆ. 30ರಂದು ನಡೆದ ಚುನಾವಣೆಯಲ್ಲಿ ಅವರು ಬಿಜೆಪಿ...
ಮಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಹಾಗೂ ಮೊಬೈಲ್ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನಿಂದ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 9,57,712 ಲಕ್ಷ ಮೌಲ್ಯದ ಚಿನ್ನಾಭರಣ ಸಹಿತ ವಿವಿಧ ಸೊತ್ತುಗಳನ್ನು ವಶ ಪಡಿಸಿಕೊಂಡ ಘಟನೆ ನಿನ್ನೆ ನಡೆದಿದೆ....
ಮುಂಬೈ: ಸಮಂತಾ-ನಾಗ ಚೈತನ್ಯರ ವಿಚ್ಛೇದನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಕಂಗನಾ ರಣಾವತ್ ಅಮೀರ್ ಖಾನ್ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ದಶಕಗಳ ಕಾಲ ಸಮಂತಾ ಜೊತೆಗಿದ್ದು, 4 ವರ್ಷಗಳ ನಂತರ ದಾಂಪತ್ಯ ಜೀವನಕ್ಕೆ ವಿದಾಯ ಹೇಳಿರುವ ನಾಗಚೈತನ್ಯ...
ಮುಂಬೈ: ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಈ ಮೂಲಕ ಇಂಧನ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ 24 ರಿಂದ 30 ಪೈಸೆ ಹಾಗೂ ಡೀಸೆಲ್...