ಮಂಗಳೂರು: ಕರಾವಳಿಯಲ್ಲಿ ಬಾಳೆಎಲೆಯಲ್ಲಿ ಊಟ ಮಾಡೋದು ಅಂದೆ ಹಿಂದಿನಿಂದಲೂ ಬಂದ ರೂಢಿ. ಆದರೆ ಮಂಗಳೂರಿನ ಖ್ಯಾತ ಐಸ್ಕ್ರೀಮ್ ಸಂಸ್ಥೆ ‘ಐಡಿಯಲ್’ ಬಾಳೆಎಲೆಯಲ್ಲಿ ಐಸ್ಕ್ರೀಮ್ ಉಣಬಡಿಸುತ್ತಿದೆ. ಮಂಗಳೂರಿನಲ್ಲಿ ಐಸ್ ಕ್ರೀಂ ಅಂದರೆ ಐಡಿಯಲ್. ಐಡಿಯಲ್ ಅಂದ್ರೆ ಐಸ್...
ಪುತ್ತೂರು: ಕೂಲಿ ಕೆಲಸ ಮಾಡುವ ಮನೆಯಲ್ಲಿ ಕೋಳಿ ಮಾಂಸದೂಟ ಸೇವಿಸಿ ಓರ್ವ ಸಾವನ್ನಪ್ಪಿ ಹಲವು ಮಂದಿ ಅಸ್ವಸ್ಥರಾದ ಘಟನೆ ಕಡಬದ ಗಾಣದಕೊಟ್ಟಿಗೆ ಎಂಬಲ್ಲಿ ಶುಕ್ರವಾರ ನಡೆದಿದೆ. ಗಾಣದಕೊಟ್ಟಿಗೆ ನಿವಾಸಿ ದೇವಪ್ಪ ಗೌಡ(60) ಮೃತಪಟ್ಟ ವ್ಯಕ್ತಿ. ದೇವಪ್ಪ...
ಬೆಳಗಾವಿ: ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ ಬೃಹತ್ ಕಂದಕಕ್ಕೆ ಜಾರಿಬಿದ್ದ ಯುವಕನೋರ್ವ ಪವಾಡ ಸದೃಶವಾಗಿ ಪಾರಾದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ನಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ಮೂಲದ ಪ್ರದೀಪ್ ಸಾಗರ್ ಬಚಾವ್ ಆದ ಯುವಕ....
ಮುಂಬೈ: ಗೋವಾಕ್ಕೆ ಹೋಗುತ್ತಿದ್ದ ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ನಿನ್ನೆ ದಾಳಿ ನಡೆಸಿರುವ ಎನ್.ಸಿ.ಬಿ 10 ಮಂದಿಯನ್ನು ಬಂಧಿಸಿದೆ. ಮುಂಬೈ ಸಮುದ್ರದ ಮಧ್ಯದಲ್ಲಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತು. ಖಚಿತ ಮಾಹಿತಿಯ ಮೇರೆಗೆ...
ಉಳ್ಳಾಲ: ದೇಶದೆಲ್ಲೆಡೆ ರಾಷ್ಟ್ರಪಿತಮಹಾತ್ಮಗಾಂಧಿಯವರ ಜಯಂತಿ ಆಚರಣೆ ಸಂಭ್ರಮದಲ್ಲಿರುವಾಗ ಯುವಕನೊಬ್ಬ ಗಾಂಧೀಜಿ ಯುವತಿಯೊಂದಿಗೆ ತುಳುಭಾಷೆಯ ಸಜ್ಜಿಗೆ, ಬಜಿಲ್ ಎಂಬ ಹಾಡಿಗೆ ಹೆಜ್ಜೆ ಹಾಕಿದ ವೀಡಿಯೊವನ್ನು ಮೊಬೈಲ್ ಸ್ಟೇಟಸ್ ಹಾಕಿ ವಿಕೃತಿ ಮೆರೆದಿದ್ದು, ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ...
ಚಿಕ್ಕಬಳ್ಳಾಪುರ: ಹಾಡಹಗಲೇ ಒಂಟಿ ಮಹಿಳೆಯ ಮನೆಗೆ ನುಗ್ಗಿದ ಕಳ್ಳರು ಸ್ಥಳೀಯರ ಕೈಗೆ ಸಿಕ್ಕಿಬಿದ್ದು ಧರ್ಮದೇಟು ತಿಂದ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದ ವೆಂಕಟಗಿರಿಕೋಟೆಯಲ್ಲಿ ನಡೆದಿದೆ. ಮನೆಯಲ್ಲಿ ಮಹಿಳೆ ಒಂಟಿಯಾಗಿ ಇರುವುದನ್ನು ಗಮನಿಸಿ ಕಳ್ಳರು, ವಕೀಲ ರಾಜಾರಾಂ...
ಬೆಂಗಳೂರು: ‘ಮಂಗಳೂರಿನ ಸುದ್ದಿವಾಹಿನಿಯಲ್ಲಿ ನಡೆದ ಚರ್ಚೆಯಲ್ಲಿ ಪಕ್ಷದ ವಕ್ತಾರೆ ಮತ್ತು ಅವರ ಕುಟುಂಬದವರಿಗೆ ಹಲ್ಲೆಯ ಬೆದರಿಕೆಯೊಡ್ಡಿರುವುದು ಖಂಡನೀಯ. ಅವರು ತಕ್ಷಣ ಸಂಘ ಪರಿವಾರಕ್ಕೆ ಸೇರಿದವನೆನ್ನಲಾದ ಈ ದುಷ್ಕರ್ಮಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಬೇಕು’ ಎಂದು ವಿರೋಧ ಪಕ್ಷದ ನಾಯಕ...
ಮಂಗಳೂರು: ಮಹಿಳೆಯೊಬ್ಬರಿಗೆ ಲೈವ್ ಪ್ಯಾನಲ್ ಡಿಸ್ಕನಷ್ನಲ್ಲಿ ಬೆದರಿಕೆ ಹಾಕಿ ಆರೋಪಿಯ ಬಗ್ಗೆ ಯಾವ ರೀತಿಯ ಕ್ರಮ ಕೈಗೊಂಡಿದ್ದೀರಾ ಎಂದು ಜಯನಗರ ಶಾಸಕಿ ಸೌಮ್ಯ ರೆಡ್ಡಿ ಪ್ರಶ್ನಿಸಿದ್ದಾರೆ. ಸೆ.30 ರಂದು ನಮ್ಮ ಕುಡ್ಲ 24X7 ವಾಹಿನಿಯಲ್ಲಿ ನಡೆದ...
ಮಂಗಳೂರು: ಮುಂಬರುವ ವಿಧಾನ ಪರಿಷತ್ತಿನ ಸ್ಥಾನಕ್ಕೆ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಪನಮಾ ಕಾರ್ಪೊರೇಷನ್ ಲಿಮಿಟೆಡ್ ಸಿಇಒ, ಚೇರ್ಮೆನ್ ಹಾಗೂ ಯುವ ನಾಯಕ ವಿವೇಕ್ ರಾಜ್ ಪೂಜಾರಿ ಪಕ್ಷದ ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ....
ದುಬೈ: ಎಮಿರೇಟ್ ಪೊಲೀಸರು ಹಾರಾಟ ನಡೆಸುತ್ತಿದ್ದ ಅಬುಧಾಬಿ ಏರ್ ಆಂಬ್ಯುಲೆನ್ಸ್ ಶನಿವಾರ ಪತನಗೊಂಡಿದ್ದು, ನಾಲ್ವರು ಮೃತಪಟ್ಟಿದ್ದಾರೆ ಎಂದು ಅಬುಧಾಬಿ ಪೊಲೀಸರು ತಿಳಿಸಿದ್ದಾರೆ. ಪತನಗೊಂಡ ಸ್ಥಳ ಅಥವಾ ಪತನಕ್ಕೆ ಕಾರಣ ಏನೆಂಬ ಬಗ್ಗೆ ಯಾವುದೇ ವಿವರಗಳನ್ನು ಅಬುಧಾಬಿ...