ಮಂಗಳೂರು: ವಿಶ್ವಪ್ರಸಿದ್ಧ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವದ-ಮಂಗಳೂರು ದಸರಾ ಅ.7ರಿಂದ ಅ.16ರವರೆಗೆ ನಡೆಯಲಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಎಚ್.ಎಸ್ ಸಾಯಿರಾಂ ಅವರು ಮಾಹಿತಿ ನೀಡಿದರು. ಈ ಬಗ್ಗೆ ಕ್ಷೇತ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...
ಬಂಟ್ವಾಳ: ಕಳ್ಳಿಗೆ, ಅಮ್ಮುಂಜೆ, ಕರಿಯಂಗಳ, ತೆಂಕಬೆಳ್ಳೂರು, ಬಡಗಬೆಳ್ಳೂರು, ಕುರಿಯಾಳ, ಅಮ್ಟಾಡಿ ಮತ್ತು ಅರಳ ವಲಯ ಕಾಂಗ್ರೆಸ್ ಸಮಿತಿ ಹಾಗೂ ಫಾದರ್ ಮುಲ್ಲರ್ ಆಸ್ಪತ್ರೆ ಮಂಗಳೂರು ಇವರ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ, ಉಚಿತ ಕಣ್ಣಿನ ಮತ್ತು...
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ನಿನ್ನೆ ರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಮೃತರನ್ನು ಊರ್ವ ಪೊಲೀಸ್ ಠಾಣೆಯ ಸಿಬ್ಬಂದಿ ಸಿದ್ದಾರ್ಥ್ ಎಂದು ಗುರುತಿಸಲಾಗಿದೆ. ನೆಹರುನಗರ ರಕ್ತೇಶ್ವರಿ ನಿವಾಸಿಯಾಗಿದ್ದ ಇವರು 2002...
ಮಂಗಳೂರು: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 153ನೇ ಜನ್ಮ ದಿನದ ಸಂಭ್ರಮ. ದೇಶದಾದ್ಯಂತ ರಾಷ್ಟ್ರಪಿತನ ಗುಣಗಾನವನ್ನು ಮಾಡಲಾಗುತ್ತಿದೆ. ಕೆಲವರು ಕೇವಲ ಗಾಂಧೀತಾತನನ್ನು ಅಕ್ಟೋಬರ್ 2ರ ಗಾಂಧಿಜಯಂತಿ ಎನ್ನುವ ಒಂದೇ ದಿನಕ್ಕೆ ಸೀಮಿತ ಮಾಡಿದರೆ ಮಂಗಳೂರಿನ...
ಮಂಗಳೂರು: ಇದೇ ಅ.7ರಿಂದ ‘ಮಂಗಳೂರು ದಸರಾ’ ಆರಂಭವಾಗಲಿದೆ. ಈಗಾಗಲೇ ನಗರದಲ್ಲಿ ದಸರಾ ಸಂಭ್ರಮದ ಕಳೆ ಕಟ್ಟಿದ್ದು, ಸಿದ್ಧತೆಗಳು ನಡೆಯತೊಡಗಿವೆ. ಮೈಸೂರು ದಸರಾದ ಬಳಿಕ ದೇಶ ವಿದೇಶಗಳಲ್ಲೇ ಜನಪ್ರಿಯವಾಗಿರುವ ಮಂಗಳೂರು ದಸರಾದ ವೈಭವ ಕಳೆದ ವರ್ಷ ಕೊರೊನಾದಿಂದ...
ಲಕ್ನೋ: ಬಾಲಿವುಡ್ ನಟಿ ಕಂಗನಾ ರಣಾವತ್ ಅವರನ್ನು ಉತ್ತರ ಪ್ರದೇಶ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಯೊಂದಕ್ಕೆ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಮಾಹಿತಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ನವನೀತ್ ಸೆಹಗಲ್ ಈ ಕುರಿತು...
ಮಂಗಳೂರು: ಕರ್ತವ್ಯ ನಿರತ ಮೆಸ್ಕಾಂ ಪವರ್ ಮ್ಯಾನ್ ಹಾಗೂ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ ಆರೋಪಿ ಯನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಸುರತ್ಕಲ್ನ ಅಗರ್ ಮೈಲು ನಿವಾಸಿ ಮುಸ್ಬಾ ಬಂಧಿತ ಆರೋಪಿ ಎಂದು...
ಕಡಬ: ನಾಯಿಯ ವೈರಸ್ಗೆ ತುತ್ತಾಗಿ ಶಾಲಾ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಡಬದ ಆಲಂಕಾರಿನಲ್ಲಿ ಸಂಭವಿಸಿದೆ. ಮೃತಳನ್ನು ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ, ಆಲಂಕಾರು ಗ್ರಾಮದ ಕೆದಿಲ ನಿವಾಸಿ ವರ್ಗಿಸ್ ಎಂಬವರ...
ಉಪ್ಪಿನಂಗಡಿ: ಇಲೆಕ್ಟ್ರಾನಿಕ್ ವಸ್ತುಗಳಲ್ಲಿ ಮಾದಕ ದ್ರವ್ಯವನ್ನು ಇರಿಸಿ ವಿದೇಶಕ್ಕೆ ಸಾಗಿಸುತ್ತಿದ್ದ ವೇಳೆ ಮಲೇಷಿಯಾದಲ್ಲಿ ಬಂಧಿತಗೊಂಡ ಆರೋಪಿಯನ್ನು ಬಿಡುಗಡೆಗೊಳಿಸುವಂತೆ ತಾಯಿ ಉಪ್ಪಿನಂಗಡಿ ಪೊಲೀಸ್ ಮೊರೆ ಹೋದ ಬಗ್ಗೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಕಾರಿಂಜ ಮನೆ...
ಮಂಗಳೂರು: ಜಿಲ್ಲೆಯ ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಇಂದು ದೇವಸ್ಥಾನ ಪ್ರವೇಶಿಸುವ ಮುಖ್ಯದ್ವಾರದಲ್ಲಿ ‘ ಹಿಂದೂ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು ದೇವಸ್ಥಾನದ ಒಳಗೆ ಪ್ರವೇಶಿಸಬೇಕಾಗಿ ವಿನಂತಿ’...