ಕೊಟ್ಟಾಯಂ: ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸಹಪಾಠಿ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಂದಿರುವ ದುರ್ಘಟನೆ ಕೇರಳದ ಕೊಟ್ಟಾಯಂನಲ್ಲಿ ಶುಕ್ರವಾರ ನಡೆದಿದೆ. ವೈಕಂನ ತಲೆಯೋಳಪರಂಬು ನಿವಾಸಿಯಾದ ವಿದ್ಯಾರ್ಥಿನಿ ನಿತಿನಮೋಲ್ (22) ಕೊಲೆಯಾದ ವಿದ್ಯಾರ್ಥಿನಿಯಾಗಿದ್ದು, ಕೊಟ್ಟಾಯಂನ ಸೇಂಟ್...
ಮಂಗಳೂರು: ದೈವಾರಾಧನೆ ಕರಾವಳಿಗರ ನಂಬಿಕೆ. ದೈವಾರಾಧನೆಯ ಸಂದರ್ಭದಲ್ಲಿ ಮೊಗ, ಮೂರುತಿ, ಚಿನ್ನವನ್ನು ಇಡುವ ಭಂಡಾರ ಮನೆಗಳಿವೆ. ಆದರೆ ಹೀಗೆ ಇರುವ ದೈವದ ಚಿನ್ನದ ಆಭರಣಗಳನ್ನು ದೈವಸ್ಥಾನದಲ್ಲಿ ಇಡಬೇಕೆನ್ನುವುದು ಸರಿಯಲ್ಲ. ಇದು ಮುಂಬರುವ ದಿನಗಳಲ್ಲಿ ಮಾರಕವಾಗುವ ಸಾಧ್ಯತೆ...
ವಿಟ್ಲ: ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡಯೊಂದು ಅಪಹರಣ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಳ್ನಾಡು ಗ್ರಾಮದ ಕೆ ಪಿ ಬೈಲು ನಾರ್ಶ ನಿವಾಸಿ ಮಹಮ್ಮದ್ ಅನ್ಸಾರ್(34) ಅಪಹರಣಗೊಳಗಾದ ವ್ಯಕ್ತಿಯಾಗಿದ್ದು, ಈ ಬಗ್ಗೆ...
ಉಡುಪಿ: ಗಂಗೊಳ್ಳಿ ಆಸುಪಾಸಿನಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಗೋಹತ್ಯೆ, ಗೋಕಳವು ಪ್ರಕರಣವನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಇಂದು ಗಂಗೊಳ್ಳಿಯಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಗಂಗೊಳ್ಳಿಯಲ್ಲಿ ಸ್ವಯಂಪ್ರೇರಿತವಾಗಿ ಸಂಪೂರ್ಣ ಬಂದ್ ಮಾಡಿ...
ವಿಟ್ಲ: ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಲ್ಕು ಮಂದಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕುದ್ದುಪದವು ನಿವಾಸಿ ಎಂ. ಕೃಷ್ಣ, ಉಕ್ಕುಡ ದರ್ಬೆ ನಿವಾಸಿ ಕೇಶವ ಬಂಗೇರ, ಬಾಯಾರು ನಿವಾಸಿ ಅಶೋಕ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹೊರ ಗುತ್ತಿಗೆ ಆಧಾರದ ಮೇಲೆ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಹುದ್ದೆಗೆ ಅರ್ಜಿಗಳನ್ನು ಕರೆದಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 10/10/2021 ಕೊನೆಯ ದಿನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ...
ಹೊಸದಿಲ್ಲಿ: ಅಕ್ಟೋಬರ್ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ತೈಲ ಬೆಲೆ ಏರಿಕೆಯ ಹೊಡೆತ ಮತ್ತೆ ತಟ್ಟಿದೆ. ಸತತ ಎರಡನೇ ದಿನ ಎಲ್ಲ ಮೆಟ್ರೋ ನಗರಗಳಲ್ಲಿ ಇಂಧನ ಬೆಲೆ ತುಟ್ಟಿಯಾಗಿದೆ. ಈ ಎರಡನೇ ಏರಿಕೆಯೊಂದಿಗೆ ದೇಶದಲ್ಲಿ ಪೆಟ್ರೋಲ್...
ಬೆಂಗಳೂರು: ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಅಧ್ಯಯನವನ್ನು ಪದವಿಪೂರ್ವ ಶಿಕ್ಷಣ (ಪಿಯುಸಿ) ವಿದ್ಯಾರ್ಹತೆಗೆ ಶತಮಾನ ಎಂದು ಪರಿಗಣಿಸಿ ಸರ್ಕಾರ ಆದೇಶ ಮಾಡಿದೆ. ಸರ್ಕಾರದ ವಿವಿಧ ಹುದ್ದೆಗಳಿಗೆ ನಡೆಯುವ ನೇರ ನೇಮಕಾತಿ, ಅನುಕಂಪದ ಆಧಾರದ ಮೇಲೆ ನೇಮಕಾತಿ...
ಮಂಗಳೂರು: ಪ್ರಸಕ್ತ ಮಂಗಳೂರಲ್ಲಿ ಘನತ್ಯಾಜ್ಯ ಸಂಗ್ರಹ ಮಾಡುತ್ತಿರುವ ಆ್ಯಂಟನಿ ವೇಸ್ಟ್ ಸಂಸ್ಥೆಯ ಗುತ್ತಿಗೆ ಅವಧಿಯನ್ನು ಒಂದು ವರ್ಷ ಕಾಲ ವಿಸ್ತರಣೆ ಮಾಡಲು ಮನಪಾ ಸಾಮಾನ್ಯ ಸಭೆಯಲ್ಲಿ ಅನುಮೋದಿಸಲಾಯಿತು. ಸಂಸ್ಥೆಯ ಅವಧಿ 2022ರ ಜನವರಿ 31ಕ್ಕೆ ಮುಕ್ತಾಯಗೊಳ್ಳುತ್ತದೆ....
ಬಂಟ್ವಾಳ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿದ ಯುವಕನೋರ್ವ ಬಳಿಕ ಆಕೆಗೆ ಜೀವಬೆದರಿಕೆ ಒಡ್ಡಿ ಲೈಂಗಿಕ ದೌರ್ಜನ್ಯ ವೆಸಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಲ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...