ಸುಳ್ಯ: ವಿದ್ಯುತ್ ಪ್ರಕರಣವೊಂದಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದ್ದರೂ ನಿನ್ನೆ ಅವರು ಗೈರು ಹಾಜರಾಗಿದ್ದರು. ವಿದ್ಯುತ್ ಸಮಸ್ಯೆ ಬಗ್ಗೆ ಬೆಳ್ಳಾರೆಯ ಸಾಯಿ ಗಿರಿಧರ್ ಮತ್ತು ಅಂದಿನ ಇಂಧನ...
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಶೇಷ ಟ್ರಾಫಿಕ್ ಅಭಿಯಾನ ಮೂರನೇ ದಿನವಾದ ನಿನ್ನೆಯೂ ಮುಂದುವರಿದಿದೆ. ಹೆಲ್ಮೆಟ್ ಧರಿಸದ 728 ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದವರಿಂದ 3.64 ಲಕ್ಷ...
ಮಂಗಳೂರು: ಸುರತ್ಕಲ್ ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣದಲ್ಲಿ ಪೊಲೀಸರ ನಡೆ ಖಂಡಿಸಿ ಸುರತ್ಕಲ್ ಠಾಣೆಗೆ ಕ್ಯಾಂಪಸ್ ಫ್ರಂಟ್ ಮಂಗಳೂರು ಮುತ್ತಿಗೆ ಹಾಕಿತು. ಹಿಂದೂಗಳಿಗೊಂದು ಇತರರಿಗೆ ಬೇರೆ ಬೇರೆ ಕಾನೂನು ಮಾಡಬೇಡಿ, ಅಪರಾಧ ಮಾಡಿದರೆ...
ಮಂಗಳೂರು: ಸುರತ್ಕಲ್ ಘಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾಯ್ದೆಯಡಿ ಪ್ರಕಾರ ಪ್ರಕರಣ ದಾಖಲಿಸಿ ಮರು ಬಂಧನ ಮಾಡದಿದ್ದರೆ ಕಾಂಗ್ರೆಸ್ ವತಿಯಿಂದ ನಾಳೆ 3 ಗಂಟೆಗೆ ಸುರತ್ಕಲ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗುವುದು...
ಬೆಳಗಾವಿ: ಕೋರ್ಟ್ ಆವರಣದಲ್ಲೇ ಪತ್ನಿಯ ಕಾಲನ್ನು ಮಚ್ಚಿನಿಂದ ಮಾರಕಾಸ್ತ್ರಗಳಿಂದ ಕತ್ತರಿಸಿ, ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹಿರಿಯ ದಿವಾಣಿ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ಅಡಕಿ ಎಂಬಾತ...
ಸುಳ್ಯ: ಬಸ್ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳನ್ನು ಅತ್ಯಾಚಾರಕ್ಕೆ ಯತ್ನಿಸಿ, ಏಕಾಏಕಿ ಹೊತ್ತುಕೊಂಡು ಹೋಗಲು ಯತ್ನಿಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ...
ಬೆಂಗಳೂರು: ವಿಕೃತಕಾಮಿ ಉಮೇಶ್ ರೆಡ್ಡಿಗೆ ಇಂದು ಕರ್ನಾಟಕ ಹೈಕೋರ್ಟ್ನಿಂದ ಶಿಕ್ಷೆ ಪ್ರಮಾಣ ಪ್ರಕಟವಾಗಿದ್ದು, ಗಲ್ಲು ಶಿಕ್ಷೆ ಖಾಯಂಗೊಳಿಸಿದೆ. ಫೆಬ್ರವರಿ 28, 1998 ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007...
ಮೈಸೂರು: ಸೊಸೆಗೆ ಚಾಕು ಚುಚ್ಚಿದ ಅತ್ತೆ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಬೋಗಾದಿಯಲ್ಲಿ ನಡೆದಿದೆ. ಬೋಗಾದಿ ಮಾದೇವಿ (62) ನೇಣಿಗೆ ಶರಣಾದ ವೃದ್ಧೆ, ಇವರು ನಿವೃತ್ತ ಶಿಕ್ಷಕಿ, ಎಂದು ತಿಳಿದು ಬಂದಿದೆ....
ಬೆಂಗಳೂರು: ಆರ್ಥಿಕ ಸಂಕಷ್ಟ ಹಿನ್ನೆಲೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಟಿ.ದಾಸರಹಳ್ಳಿಯ ಕಾಲೇಜಿನಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಕೆಂಪಾಪುರ ನಿವಾಸಿ ಮಂಜುನಾಥ್(31) ಎಂದು ಗುರುತಿಸಲಾಗಿದೆ. ಮಂಜುನಾಥ್ ತನ್ನ ಸ್ನೇಹಿತರಾದ ಚಂದ್ರು ಮತ್ತು ಮಲ್ಲಿಕಾರ್ಜುನ ಜೊತೆ...
ನವದೆಹಲಿ: ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ನಗ್ನಗೊಳಿಸಿ ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿಸಿರುವ ಅಮಾನವೀಯ ಘಟನೆ ಜಾರ್ಖಂಡ್ ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಡುಮ್ಕಾ ಜಿಲ್ಲೆಯ ಬಡ್ತಳ್ಳಿ ಪಂಚಾಯತ್ ವ್ಯಾಪ್ತಿಯ ವಿವಾಹಿತ ಮಹಿಳೆ ಹಾಗೂ ಆಕೆಯ...