ಹೊಸದಿಲ್ಲಿ: ಪೊಲೀಸರಿಗೆ ಸಿಕ್ಕಿಬೀಳಬಾರದೆಂದು ಖತರ್ನಾಕ್ ಕಳ್ಳರು ನಾನಾ ತಂತ್ರಗಳನ್ನು ರೂಪಿಸುತ್ತಾರೆ. ಅದೇ ಮಾದರಿಯಲ್ಲಿ ತಂತ್ರವೊಂದನ್ನು ರೂಪಿಸಿ ಕೊನೆಗೂ ಬುದ್ದಿಶಾಲಿ ಪೊಲೀಸರಿಗೆ ಕಳ್ಳನೊಬ್ಬ ಸಿಕ್ಕಿಬಿದ್ದಿದ್ದಾನೆ. 900 ಗ್ರಾಂ ತೂಕದ ಚಿನ್ನದ ಪೇಸ್ಟ್ ಅನ್ನು ತನ್ನ ದೇಹದೊಳಗಿನ ಗುದನಾಳದಲ್ಲಿ...
ಬೆಂಗಳೂರು: ಶಿರೂರು ಮಠಕ್ಕೆ ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಗಳನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್...
ಮಂಗಳೂರು: ಸಿದ್ದರಾಮಯ್ಯರೇ ಒಬ್ಬ ದೊಡ್ಡ ಭಯೋತ್ಪಾದಕ ಅನ್ನೋದು ನನಗೆ ಅನಿಸುತ್ತೆ. ಯಾಕಂದರೆ ಅವರು ಅತಂತ್ರ ಸ್ಥಿತಿಯಲ್ಲಿ ಅವರು ಇಂಥ ಹೇಳಿಕೆಗಳನ್ನು ಕೊಡ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಕ್ಕೆ ಹೇಳಿಕೆ...
ಮಂಗಳೂರು: ಸುರತ್ಕಲ್ ಅನೈತಿಕ ಪೊಲೀಸ್ಗಿರಿ ಪ್ರಕರಣದಲ್ಲಿ ರೌಡಿಗಳು ಪೊಲೀಸ್ ಇಲಾಖೆಯ ಮುಂದೆಯೇ ಹೊಡಿಯುತ್ತಾರೆ. ಪೊಲೀಸರು ಹೊಡಿಬೇಡಿ ಎಂದು ಅಂಗಲಾಚುವ ವಿಡಿಯೋ ವೈರಲ್ ಆಗುತ್ತದೆ. ಪೊಲೀಸ್ ಇಲಾಖೆಯ ಲಾಠಿ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ ಅವರು ಪೊಲೀಸರು...
ಮಂಗಳೂರು: ರಾಜ್ಯ ಬಿಜೆಪಿ ಹಾಗೂ ಕರ್ನಾಟಕ ಕಾಂಗ್ರೆಸ್ ಟ್ವೀಟ್ ವಾರ್ ನಡೆಯುತ್ತಿದೆ. ಅದರಲ್ಲೂ ಪ್ರಮುಖವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿಪಕ್ಷನಾಯಕ ಸಿದ್ದರಾಮಯ್ಯ ಪಂಚೆ ಬಗ್ಗೆ ಮಾತನಾಡಿದ್ದರು. ಇದಕ್ಕೆ ಕಾಂಗ್ರೆಸ್ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯೆ...
ಮಂಗಳೂರು: ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ವಿಶೇಷ ಟ್ರಾಫಿಕ್ ಅಭಿಯಾನದ ಭಾಗದಲ್ಲಿ 900 ವಾಹನಗಳ ವಿರುದ್ಧ ಕೇಸು ದಾಖಲಾಗಿದ್ದು, ಎರಡನೇ ದಿನವಾದ ನಿನ್ನೆ 4,50,000 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ...
ಮಂಗಳೂರು: ಹಣ ಹಿಡಿದುಕೊಂಡು ಬ್ಯಾಂಕ್ಗೆ ಹೋಗುತ್ತಿದ್ದ ಪೆಟ್ರೋಲ್ ಬಂಕ್ ಮ್ಯಾನೇಜರ್ಗೆ ಹಲ್ಲೆ ಮಾಡಿ 4.20 ಲಕ್ಷ ರೂ. ಸುಲಿಗೆ ಮಾಡಿದ ಘಟನೆ ನಿನ್ನೆ ನಗರದ ಚಿಲಿಂಬಿಯಲ್ಲಿ ನಡೆದಿದೆ. ನಗರದ ಗಾಂಧಿನಗರ ಪೆಟ್ರೋಲ್ ಬಂಕ್ ಮ್ಯಾನೇಜರ್ ಭೋಜಪ್ಪ...
ಮಂಗಳೂರು: ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಕೋವಿಡ್-19 ಪ್ರಕರಣಗಳ ಸಂಭಾವ್ಯ ಏರಿಕೆಯನ್ನು ತಡೆಯಲು ಈವರೆಗೆ ಹೊರಡಿಸಿರುವ ಮಾರ್ಗಸೂಚಿ ಮತ್ತು ಆದೇಶಗಳಿಗೆ ಕೆಲವೊಂದು ಸೇರ್ಪಡೆಗಳು ಮತ್ತು ಮಾರ್ಪಾಡುಗಳನ್ನು ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಚಾಲ್ತಿಯಲ್ಲಿರುವ...
ಮಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅ.7ರಂದು ಕ್ಷೇತ್ರ ಶೃಂಗೇರಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಲಿದ್ದು, ಅಲ್ಲಿಂದ ಆಗಮಿಸಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. 2018ರಲ್ಲಿ ರಂದು ಉಡುಪಿ ಮಠಕ್ಕೆ ಭೇಟಿ ನೀಡಿದ್ದ ರಾಮನಾಥ ಕೋವಿಂದ್ ಅವರದ್ದು ಇದು...
ಉಪ್ಪಿನಂಗಡಿ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪ್ರಾಪ್ತ ಬಾಲಕನೋರ್ವನನ್ನು ಒಮ್ನಿ ಕಾರಿನಲ್ಲಿ ಬಂದ ಅಪರಿಚಿತನೋರ್ವ ಬಾಲಕನ ಅಪಹರಣಕ್ಕೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಬಳಿಯ ಮಠ ಹಿರ್ತಡ್ಕ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಉಪ್ಪಿನಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ...