ಮಂಗಳೂರು: ನಗರದ ಹೊರವಲಯದ ಸುರತ್ಕಲ್ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಖಂಡಿಸಿದ್ದಾರೆ. ಇದೀಗ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮುಖ್ಯಮಂತ್ರಿಗೆ ಸುದೀರ್ಘ ಬರಹದ ಮೂಲಕ ಸಾಮಾಜಿಕ ಜಾಲತಾಣದಲ್ಲಿ...
ಮಂಗಳೂರು: ನಗರದ ನಂತೂರು ಬಳಿ ಬೈಕ್ಗೆ ಮೀನಿನ ಕಂಟೈನರ್ ಢಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಹಾರಾಷ್ಟ್ರದ ಪುಣೆ ಮೂಲದ ಮಾನಸ್ ಉಗಾಲೆ (27) ಎಂದು ಗುರುತಿಸಲಾಗಿದೆ....
ಬೆಂಗಳೂರು: ಸುರತ್ಕಲ್ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್ಗಳದ್ದಾ? ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್...
ಮಂಗಳೂರು: ಸುರತ್ಕಲ್-ಎನ್ಐಟಿಕೆ ಸಮೀಪದ ಟೋಲ್ಗೇಟ್ ಬಳಿ ಜೀಪಿನಲ್ಲಿ ತೆರಳುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿ ದಾಂಧಲೆ ನಡೆಸಿದ ಐವರು ಆರೋಪಿಗಳಿಗೆ ಠಾಣೆಯಲ್ಲೇ ಜಾಮೀನು ನೀಡಲಾಗಿದೆ. ಘಟನೆಯ ವೀಡಿಯೋ ಸಾಮಾಜಿಕ...
ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪಿಗೆ 12 ವರ್ಷಗಳ ಜೈಲು ಶಿಕ್ಷೆ ಹಾಗೂ 85 ಸಾವಿರ ರೂ. ದಂಡವನ್ನು ವಿಧಿಸಿ ಮಂಗಳೂರು ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ. ವಿಟ್ಲ ಸಮೀಪದ ನಿವಾಸಿ ಅಪ್ರಾಪ್ತ ಬಾಲಕಿ...
ಬಂಟ್ವಾಳ: ಖಾಸಗಿ ವಿಚಾರವೊಂದಕ್ಕೆ ಮಹಿಳೆಯೋರ್ವಳಿಗೆ ಇಬ್ಬರು ಗಂಡಸರು ಅವ್ಯಾಚ್ಯ ಪದಗಳನ್ನು ಬಳಸಿ ಬೈದಿರುವ ಬಗ್ಗೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆಯ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ...
ಮಂಗಳೂರು: ಮಹಾನಗರಪಾಲಿಕೆಯ ಬೇಜಾಬ್ದಾರಿಯಿಂದ ಕುಡಿಯುವ ನೀರಿನ ಪೈಪ್ ಕಾಮಗಾರಿ ಅರ್ಧದಲ್ಲಿ ನಿಲ್ಲಿಸಿದ್ದು, ಇದರ ಪರಿಣಾಮ ಮಳೆಗೆ ಕೆಸರು ತುಂಬಿ ವಾಹನಗಳು ಹೂತು ಹೋಗಿ ವಾಹನ ಸವಾರರಿಗೆ ತೊಂದರೆಯಾಗುತ್ತಿರುವ ಘಟನೆ ನಗರ ಹೊರವಲಯದ ಸುರತ್ಕಲ್ ಕಾನ ಜನತಾ...
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ತ್ಯಾಜ್ಯ ನಿರ್ವಹಣೆ ಕುರಿತು ಒಂದು ವಾರದೊಳಗೆ ಡಿಪಿಆರ್ ಸಲ್ಲಿಸುವಂತೆ ರಾಮಕೃಷ್ಣ ಮಠದ ಸ್ಪಾರ್ಟ್ ಅಪ್ ಸಂಸ್ಥೆ ಮಂಗಳಾ ರಿಸೋರ್ಸ್ ಮ್ಯಾನೇಜ್ ಮೆಂಟ್ಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ. ಪಾಲಿಕೆಯ ಸಭಾಂಗಣದಲ್ಲಿ...
ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳ ಚಾಲಕ/ ಸವಾರರ ಮೇಲೆ ಮಂಗಳೂರು ಪೋಲಿಸರು ಒಂದು ವಾರದ ವಿಶೇಷ ಕಾರ್ಯಚರಣೆ ಅಭಿಯಾನ ನಡೆಸುತ್ತಿದ್ದು, ಮೊದಲ ದಿನವೇ 2.75 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಮೊದಲ...
ಉಳ್ಳಾಲ: ನಾಗುರಿ ಸಂಚಾರಿ ಠಾಣೆಯ ಕರ್ತವ್ಯ ನಿರ್ವಹಿಸುತ್ತಿದ್ದ ಲೇಡಿ ಹೋಂ ಗಾರ್ಡ್ಗೆ ಅಶ್ಲೀಲ ಹಾಗೂ ಅವಾಚ್ಯವಾಗಿ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ತೊಕ್ಕೊಟ್ಟು ಕಾಪಿಕಾಡು ಎಂಬಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಉಳ್ಳಾಲ ಠಾಣಾ ಪೊಲೀಸರು...