ಮಂಗಳೂರು : ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿಯ ಪ್ರಕರಣ ಒಂದು ಕೊಂಚ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮಂಗಳೂರಿನ ಮೆಡಿಕಲ್ ಕಾಲೇಜೊಂದರ...
ಕಡಬ : ಲೈಂಗಿಕ ದೌರ್ಜನ್ಯ ನಡೆಸಿ ಯುವತಿಯನ್ನು ಗರ್ಭಿಣಿಯಾಗಿಸಿ ಬಳಿಕ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಠಾಣೆ ಕಾನ್ಸ್ಟೇಬಲ್ ಶಿವರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಯುವತಿ ಮನೆಗೆ ಸಮನ್ಸ್, ತನಿಖೆಯ ನೆಪವೊಡ್ಡಿ...
ಮುಲ್ಕಿ(ಮಂಗಳೂರು ) : ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಸಮಿಪದ ಕ್ಷೀರಸಾಗರದ ಬಳಿ ಯಲ್ಲಿ ಕಾರು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದರೆ ಕಾರಿನಲ್ಲಿದ್ದ ಇಬ್ಬರು ಅಲ್ಪಸ್ವಲ್ಪ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತ ಯುವಕನನ್ನು ಪಕ್ಷಿಕೆರೆ ಪಂಜ...
ಮಂಗಳೂರು : ಪಲ್ಗುಣಿ ನದಿಯ ಶಾಖೆಯಾಗಿರುವ ತೋಕೂರು ಹಳ್ಳಕ್ಕೆ ಮಾರಕ ಕೈಗಾರಿಕಾ ತ್ಯಾಜ್ಯಗಳನ್ನು ಹರಿಯ ಬಿಡುವ, ಆ ಮೂಲಕ ಪಲ್ಗುಣಿ ನದಿಯನ್ನು ವಿಷಮಯಗೊಳಿಸುವ ಎಮ್ ಆರ್ ಪಿ ಎಲ್ ಸಹಿತ ಕೈಗಾರಿಕಾ ಘಟಕಗಳ ವಿರುದ್ದ ಕ್ರಮಕ್ಕೆ...
ದೆಹಲಿ: ದೆಹಲಿಯ ರೋಹಿಣಿ ನ್ಯಾಯಾಲಯದ ಆವರಣದಲ್ಲಿ ಶೂಟೌಟ್ಗೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಕುಖ್ಯಾತ ಗ್ಯಾಂಗ್ಸ್ಟರ್ ತಿಲ್ಲು ತಾಜ್ಪುರಿಯಾ ತನ್ನ ಸಹಚರರಿಂದ ಲೈವ್ ಅಪ್ಡೇಟ್ಸ್ ಪಡೆದುಕೊಳ್ಳುತ್ತಿದ್ದ ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ. ...
ಕಡಬ: ಅಪ್ರಾಪ್ತೆಯನ್ನು ಅತ್ಯಾಚಾರವೆಸಗಿ, ಆಕೆ ಗರ್ಭವತಿಯಾನ್ನಾಗಿಸಿ ಅಬಾರ್ಷನ್ ಮಾಡಿಸಿದ ಕಡಬ ಪೊಲೀಸ್ ಸಿಬ್ಬಂದಿಯ ವಿರುದ್ದ ಯುವತಿಯ ತಂದೆ ಕಡಬ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ಗೆ ದೂರು ನೀಡಿದ್ದಾರೆ. ದೂರಿನಲ್ಲೇನಿದೆ? ಎರಡು ವರ್ಷಗಳ ಹಿಂದೆ ಕಡಬ ಠಾಣೆಯ...
ನವದೆಹಲಿ: ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಪರಿಗಣಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ಮೂರೂ ವಿವಾದಾತ್ಮಕ ಕಾನೂನುಗಳು ಜಾರಿಗೆ ಬಂದು ಒಂದು ವರ್ಷ ಕಳೆದಿದೆ....
ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯಿತಿಯಲ್ಲಿ ಇತ್ತೀಚೆಗೆ ನಡೆದಿದ್ದ ಸರಕಾರಿ ಕಾರ್ಯಕ್ರಮವಾದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯೇ ತನ್ನ ಮಗುವನ್ನು ಕುರ್ಚಿ ನೀಡಿ ವೇದಿಕೆಯಲ್ಲಿ ಕುಳ್ಳಿರಿಸಿ ಸಭೆಗೆ ಅಗೌರವ ತೋರಿರುವ ಫೋಟೋವೊಂದು ವೈರಲ್ ಆಗಿದೆ. ಕೋಟೆಕಾರು...
ಪುತ್ತೂರು: ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ಸುಮಾರು 26 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ನಗರ ಠಾಣೆಯಲ್ಲಿ ದರೋಡೆ ಪ್ರಕಣವೊಂದರಲ್ಲಿ ದಾಖಲಾದ ಪ್ರಕರಣವೊಂದರ ಆರೋಪಿ ಜೊಡ್ ಸನ್ ಎಂಬಾತ ಸುಮಾರು 26 ವರ್ಷದಿಂದ...
ಉಡುಪಿ: ಪಂಚಾಯತ್ನ ಅವ್ಯವಹಾರ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಜಾತಿನಿಂದನೆ ಪ್ರಕರಣ ದಾಖಲು ಮಾಡಿದ ಅಧಿಕಾರಿ ವಿರುದ್ದ ಪಂಚಾಯತ್ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು. ಉದ್ಯಾವರ ಗ್ರಾಮ ಪಂಚಾಯತ್ ಅಧಿಕಾರಿಯೊಬ್ಬರು ಪಂಚಾಯತ್ನಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಗ್ರಾಮ...