ಮಂಗಳೂರು: ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಶಿವ ಫ್ರೆಂಡ್ಸ್ ವತಿಯಿಂದ ಧಾರ್ಮಿಕ ಸಭೆ ಮಂಗಳೂರಿನ ಬರ್ಕೆಯಲ್ಲಿ ನಿನ್ನೆ ರಾತ್ರಿ ನಡೆಯಿತು. ಅತ್ಯದ್ಭುತವಾಗಿ ನಡೆದ ಸಾರ್ವಜನಿಕ ಪೂಜೆಯಲ್ಲಿ ನೂರಾರು ಸಂಖ್ಯೆಯ ಭಕ್ತರು ಆಗಮಿಸಿ ಸತ್ಯನಾರಾಯಣ ಸ್ವಾಮಿಯ...
ನವದೆಹಲಿ : ಭಾರತದಲ್ಲಿ ಕೊರೊನಾ ದಿನದಿಂದ ದಿನಕ್ಕೇ ಏರುತ್ತಲೇ ಇದ್ದು ಪ್ರತಿದಿನ ಸರಾಸರಿ ಒಂದು ಲಕ್ಷ ಜನರು ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ 8 ರಾಜ್ಯಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ತೀವ್ರಗತಿಯಲ್ಲಿ ಏರುತ್ತಿರುವುದು...
ಮುಂಬೈ : ಬಾಲಿವುಡ್ ಮಹಾ ಮಾರಿ ಕೊರೊನಾದಿಂದ ನಲುಗಿದೆ. ಅನೇಕ ಹಿರಿಯ ಕಿರಿಯ ನಟ- ನಟಿಯರು, ನಿರ್ಮಾಪಕರು ಕೊರೊನಾ 2ನೇ ಅಲೆಯಿಂದ ಭಾದಿತರಾಗಿದ್ದಾರೆ. ಈಗಾಗಲೇ ಅಮಿತಾಬ್ ಬಚ್ಚನ್, ಅಮೀರ್ ಖಾನ್,ಆಲಿಯಾ ಭಟ್, ರಣಬೀರ್ ಕಪೂರ್, ಪರೇಶ್...
ಖರಗ ಪುರ : ಪಶ್ಚಿಮ ಬಂಗಾಳದ ಮಿಡ್ನಾಪುರ ಜಿಲ್ಲೆಯ ಇಲ್ಲಿನ ರೈಲ್ವೆ ವಿಭಾಗ ವ್ಯಾಪ್ತಿಯ ದುವಾ ನಿಲ್ದಾಣದ ಬಳಿ ಶನಿವಾರ ಬೆಳಿಗ್ಗೆ ಸಿಕಂದರಾಬಾದ್ ನಿಂದ ಹೊರಟ ಫಲಕ್ನುಮಾ ಎಕ್ಸ್ ಪ್ರೆಸ್ ರೈಲು ಹರಿದು ಮೂವರು ಪುರುಷರು...
ಪುತ್ತೂರು: ಕೋಳಿ ಸಾಗಾಟದ ಲಾರಿಯೊಂದು ವ್ಯಾಗನರ್ ಕಾರ್ ಗೆ ಡಿಕ್ಕಿ ಹೊಡೆದು ನವವಿವಾಹಿತೆಯೋರ್ವರು ಬರ್ಬರವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಗೋಪಿಕ್ ಎಂಬವರ ಪತ್ನಿ ಧನುಷಾ(23ವ)...
ಮಂಗಳೂರು : ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಮರ ಮೇಲೆ ಅಲ್ಲಲ್ಲಿ ನಿರಂತರ ದಾಳಿಗಳು ನಡೆಯಿತ್ತಿದೆ. ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಇದನ್ನು ತೀವ್ರವಾಗಿ ಖಂಡಿಸಿದ್ದು, ಸೂಕ್ತ ಕ್ರಮಕ್ಕಾಗಿ ಮಂಗಳೂರು ಕಮಿಷನರಿಗೆ ದೂರು ನೀಡಲಾಗಿದೆ....
ಮಂಗಳೂರು: ನಾಪತ್ತೆಯಾಗಿದ್ದ ಬಾಲಕನ ಶವ ಇಂದು (ಭಾನುವಾರ) ಮುಂಜಾನೆ ಉಳ್ಳಾಲ ಪೊಲೀಸ್ಠಾಣಾ ವ್ಯಾಪ್ತಿಯ ಕೆ.ಸಿ. ರೋಡ್ಬಳಿ ಶವವಾಗಿ ಪತ್ತೆಯಾಗಿದೆ. ಮೃತನನ್ನು ಹಕೀಬ್ (13) ಎಂದು ಗುರುತಿಸಲಾಗಿದೆ.ಬಾಲಕನ ದೇಹವು ಮನೆಯಿಂದ ಸುಮಾರು 3 ಕಿ.ಮೀ ದೂರದಲ್ಲಿ ಪತ್ತೆಯಾಗಿದ್ದು...
ಬೆಳ್ತಂಗಡಿ: ಮದುವೆ ಕಾರ್ಯಕ್ರಮಕ್ಕಾಗಿ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಬೂಡುಜಾಲು ಶಾಂತಿನಗರ ಸಮೀಪ ನಡೆದಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ...
ಉಡುಪಿ : ಎರಡುವರೆ ವರ್ಷದ ಮಗುವೊಂದು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಶಿರ್ವ ಸಮೀಪದ ಮುದರಂಗಡಿ ಎಂಬಲ್ಲಿ ಇಂದು (ಶನಿವಾರ) ಸಂಜೆ ಸಂಭವಿಸಿದೆ. ಅದಮಾರು, ವಾಜಪೇಯಿ ನಗರದ ಜಯಲಕ್ಷ್ಮೀ ಮತ್ತು ಕೃಷ್ಣ ದಂಪತತಿಗಳ...
ಹುಬ್ಬಳ್ಳಿ : ತನ್ನ ಪಲ್ಲಂಗದ ಆಟಕ್ಕೆ ಮುದ್ದು ಎರಡು ಮಕ್ಕಳನ್ನು ಬಲಿಕೊಟ್ಟ ಪಾಪಿ ತಾಯಿಗೆ ಹುಬ್ಬಳ್ಳಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಅಕ್ರಮ ಸಂಬಂಧಕ್ಕಾಗಿ ಹೆತ್ತ ಮಕ್ಕಳನ್ನು ಕೊಲೆಗೈದಿದ್ದ ತಾಯಿಗೆ ಹುಬ್ಬಳ್ಳಿಯ 5ನೇ ಸೆಷನ್ಸ್ ಕೋರ್ಟ್...