ಪಾಟ್ನಾ: ಆರೋಪಿಯೊಬ್ಬನಿಗೆ ಬಟ್ಟೆ ಒಗೆದು, ಇಸ್ತ್ರಿ ಮಾಡುವ ಷರತ್ತಿನಲ್ಲಿ ಜಾಮೀನು ಆದೇಶ ನೀಡಿದ್ದ ಬಿಹಾರದ ಕೆಳ ನ್ಯಾಯಾಲಯದ ನ್ಯಾಯಾಧೀಶರೊಬ್ಬರನ್ನು ಆಡಳಿತಾತ್ಮಕ ಆದೇಶವನ್ನು ಅನುಸರಿಸಿ ಪಾಟ್ನಾ ಹೈಕೋರ್ಟ್ ನ್ಯಾಯಾಂಗ ಕೆಲಸದಿಂದ ನಿರ್ಬಂಧಿಸಿದೆ. ಹೈಕೋರ್ಟ್ ಮೂಲಗಳ ಪ್ರಕಾರ, ಶುಕ್ರವಾರ...
ಬೆಂಗಳೂರು: ಸ್ಥಳೀಯ ಜನರು ಕುಡಿಯುವ ನೀರಿಗೆ ಘನತ್ಯಾಜ್ಯದ ವಿಷಪೂರಿತ ದ್ರವ ಹರಿಬಿಡುವ ಮಂಗಳೂರು ಮಹಾನಗರ ಪಾಲಿಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್ ಆದೇಶಿಸಿದೆ. ಘನತ್ಯಾಜ್ಯ ಭೂಭರ್ತಿ ಘಟಕದ ಅನಾಹುತಗಳ ಕುರಿತು...
ಉಡುಪಿ: ದಲ್ಲಾಳಿಗಳಿಂದ ರೈತರನ್ನು ಮುಕ್ತರನ್ನಾಗಿ ಮಾಡುವುದು ಕೇಂದ್ರದ ಎಪಿಎಂಸಿ ಕೃಷಿ ಬಿಲ್ ಕಾಯ್ದೆಯ ಮುಖ್ಯ ಉದ್ದೇಶ. ರೈತರ ಬೆಂಬಲಕ್ಕಾಗಿಯೇ ಈ ಕಾಯ್ದೆ ಜಾರಿಗೆ ತರಲಾಗಿದೆ. ಆದ್ರೆ ಈ ಕಾಯ್ದೆ ವಿರೋಧಿಸಿ ಸೆಪ್ಟಂಬರ್ 27 ರ ಬಂದ್...
ಉಡುಪಿ: ಶಿರ್ಲಾಲು, ಅಜೆಕಾರು, ಕೆರ್ವಾಶೆ ಪರಿಸರದ ಮನೆಗಳ ಹಟ್ಟಿಗಳಿಂದ ಬೆಲೆಬಾಳುವ ಗೋವುಗಳನ್ನು ಕಳವುಗೈದು ಮನೆ ಮಂದಿಗೆ ತಲಾವಾರು ತೋರಿಸಿ ಜೀವ ಬೆದರಿಕೆಯೊಡ್ಡಿ ಅಶಾಂತಿ ಉಂಟು ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದಿರೆ ಗಂಟಾಲ್ಕಟ್ಟೆಯ ಪರಿಸರದಿಂದ ಮೂವರು ಆರೋಪಿಗಳನ್ನು...
ಚಂಡೀಗಢ: ಪತಿ ಹಾಗೂ ಆತನ ಕುಟುಂಬದ ವಿರುದ್ಧ ಪತ್ನಿಯ ದೂರು ವಿಚಾರಣೆ ವೇಳೆ ಪತಿ ವಿಚ್ಛೇದನ ನೀಡಬಹುದು ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಹೇಳಿದೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನಲ್ಲಿ ವಿಚಾರಣೆಗೆ ಬಂದ ಕ್ರಿಮಿನಲ್...
ಮಂಗಳೂರು: ಮಂಗಳೂರು-ಬಿ.ಸಿರೋಡು ರಾಷ್ಟ್ರೀಯ ಹೆದ್ದಾರಿಯ ತುಂಬೆಯ ರಾಮಲ್ ಕಟ್ಟೆ ಎಂಬಲ್ಲಿ ಕಾರು ಮರಕ್ಕೆ ಡಿಕ್ಕಿಯಾಗಿ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಪುತ್ತೂರು ಕಡೆಗೆ ಕಿರುಚಲನ ಚಿತ್ರವೊಂದರ ಶೂಟಿಂಗ್ ನಡೆಸಲು ಐದು...
ಬೆಂಗಳೂರು: ಭಾರತೀಯ ಚಿತ್ರರಂಗದ ಮೇರು ಗಾಯಕ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ನಿಧನರಾಗಿ ಇಂದಿಗೆ ಒಂದು ವರ್ಷವಾಗಿದ್ದು, ಇಂದು ಅವರ ಪ್ರಥಮ ಪುಣ್ಯಸ್ಮರಣೆ ಆಚರಿಸಲಾಗುತ್ತಿದೆ. ಎಸ್ಪಿಬಿ ತಮ್ಮ 74 ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದರು. ಕೊರೊನಾ ಸೋಂಕು ದೃಢಪಟ್ಟ...
ಉಡುಪಿ: ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ ಮತ್ತು ಕಾನೂನು ಬಾಹಿರ ಮತಾಂತರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಇಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕುವಂತೆ ಹಾಗೂ...
ಬಂಟ್ವಾಳ: ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತಪಟ್ಟ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೈಕಂಬ ಸಮೀಪದ ರ್ಪಯಾ ಕೊಡಂಗೆ ಎಂಬಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಾವೂರು ನಿವಾಸಿಬಾಲಪ್ಪ ಎ. ಮೃತಪಟ್ಟ ವ್ಯಕ್ತಿ. ಬಾಲಪ್ಪ...
ಮಂಗಳೂರು: ಬಂಟ್ವಾಳದ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ದರ್ಬೆ-ಜನತಾ ಕಾಲನಿ-ರಸ್ತೆಯಿಂದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಗೈದ ಪ್ರಕರಣದಲ್ಲಿ ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಸಿ-1(ಪೋಕ್ಸೋ) ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ಅವರು...