ಮಂಗಳೂರು: ಬೆಳ್ತಂಗಡಿ ದನ ಸಾಗಾಟದ ಆರೋಪ ಹೊರಿಸಿ ಇಬ್ಬರನ್ನು ಸಂಘ ಪರಿವಾರದ ಕಾರ್ಯಕರ್ತರು ಸೇರಿದಂತೆ ಸುಮಾರು 12 ಮಂದಿಯ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಎಂಬಲ್ಲಿ ಬುಧವಾರ ರಾತ್ರಿ 11...
ಮಂಗಳೂರು :ಮಂಗಳೂರು ನಗರದಲ್ಲಿ ನಡೆಯಲಿದ್ದ ಗ್ಯಾಂಗ್ ವಾರನ್ನು ಸಕಾಲದಲ್ಲಿ ಮಂಗಳೂರು ಪೊಲೀಸರು ಆರೋಪಿಗಳನ್ನು ಬಂಧಿಸುವ ಮೂಲಕ ತಡೆದಿದ್ದಾರೆ. ಈ ಮೂಲಕ ನಗರದಲ್ಲಿ ನಡೆಯಲಿದ್ದ ದೊಡ್ಡ ರಕ್ತಪಾತ ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ತಡೆದಿದ್ದಾರೆ. ಈ ಸಂಬಂಧ ಮಂಗಳೂರಿನ...
ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರಿಷಿಕೇಶ್ ಭಗವಾನ್ ಸೋನವಣೆ ಖುಷಿಕೇಶ್ ಭಗವಾನ್ ಐಪಿಎಸ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಮಾಡಿದೆ. ಜಿಲ್ಲೆಯ ಎಸ್ಪಿಯಾಗಿರುವ ಡಾ.ಬಿ.ಎಂ ಲಕ್ಷ್ಮೀಪ್ರಸಾದ್ ಸಿಎಂ...
ಮಂಗಳೂರು : ಸ್ಕೂಟರ್ ಮತ್ತು ಬೈಕ್ ಮುಖಾಮುಖಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಈ ಪೈಕಿ ಚಿಂತಾಜನಕ ಸ್ಥಿತಿಯಲ್ಲುದ್ದ ಇಬ್ಬರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸ್ಕೂಟರಿನಲ್ಲಿದ್ದ ಕಿನ್ಯ ನಿವಾಸಿ ರಾಮಣ್ಣ (50) ಮತ್ತು ಮಾಡೂರು...
ಮಂಗಳೂರು: ಮ್ಯಾಕ್ ಇಂಟರ್ ನ್ಯಾಶನಲ್ ನ ಶಾಖೆಯಾಗಿರುವ ಮೊಯಿದೀನ್ ಅಶ್ರಫ್ ಅಹಮ್ಮದ್ ಕುಟ್ಟಿ ಮಾಲಕತ್ವದ ಮ್ಯಾಕ್ ಫಾರ್ಮಾ ನೂತನ ಮೆಡಿಕಲ್ ಫಾರ್ಮಸಿ ಮಂಗಳೂರಿನ ಫಳ್ನೀರ್ ರಸ್ತೆಯಲ್ಲಿರುವ ಹೈಲ್ಯಾಂಡ್ ಕಾಫಿ ವರ್ಕ್ಸ್ ನ ಎದುರು ಶುಭಾರಂಭಗೊಂಡಿದೆ. ಅತ್ಯಾಧುನಿಕ...
ಉಡುಪಿ : ಕೇಂದ್ರ ಯಾ ರಾಜ್ಯದ ಸರಕಾರದ ಕಾನೂನುಗಳು ಏನೇ ಇದ್ದರೂ, ಜನ ಹಿತ ಇಲ್ಲದಿದ್ದರೆ ಅಥವಾ ಸ್ಥಳಿಯರನ್ನು ಗಡೆಗಣಿಸಿದರೆ ತನ್ನ ಪವರ್ ಏನೆಂದು ತೋರಿಸಿಕೊಟ್ಟಿದೆ ಉಡುಪಿ ಜಿಲ್ಲೆಯ ಹೆಜಮಾಡಿ ಗ್ರಾಮ ಪಂಚಾಯತ್. ಗ್ರಾಮ ಪಂಚಾಯತ್...
ಉಡುಪಿ: ನಗರದ ಮಧ್ಯಭಾಗದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಮೇಲ್ಸೇತುವೆ ಇದು. ಈ ಮೇಲ್ಸೇತುವೆ ಇದೀಗ ಅಪಾಯವನ್ನೇ ಎದುರು ನೋಡುತ್ತಿದೆ. ಈ ಮೇಲ್ಸೇತುವೆಯ ಅಡಿಭಾಗದಲ್ಲಿರುವ ಕೊಳಚೆ ನೀರಿನ ಪೈಪ್ ಒಡೆದು ಹೋಗಿರುವ ಕಾರಣ ಮೇಲ್ಸೇತುವೆ...
ನವದೆಹಲಿ: ಭಾರತ ಚಿತ್ರರಂಗದಲ್ಲಿನ ಜೀವಮಾನ ಸಾಧನೆಗಾಗಿ ಸೂಪರ್ಸ್ಟಾರ್ ತಲೈವಾ ರಜಿನಿಕಾಂತ್ ಈ ಬಾರಿಯ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಈ ವಿಚಾರವನ್ನು ಟ್ವೀಟ್ ಮಾಡಿ...
ಉಡುಪಿ: ಭಾರತೀಯ ಗಡಿ ಭದ್ರತಾ ಪಡೆಗೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗ್ರಾಮೀಣ ಭಾಗದ ಯುವತಿಯೊಬ್ಬರು ಆಯ್ಕೆಯಾಗಿದ್ದಾರೆ.ಈ ಭಾಗದಿಂದ ಇದೇ ಮೊದಲ ಬಾರಿಗೆ ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್ಎಫ್) ಗೆ ಯುವತಿಯೊಬ್ಬರು ಆಯ್ಕೆಯಾಗುವ ಮೂಲಕ ಕರಾವಳಿಗರ...
ಬೆಳ್ತಂಗಡಿ : ದನ ಸಾಗಾಟದ ಆರೋಪ ಹೊರಿಸಿ ಇಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಸುಮಾರು 12 ಮಂದಿಯ...