ಉಡುಪಿ: ಕೌಶಲ್ಯಾಭಿವೃಧ್ಧಿ, ಉದ್ಯಮಶೀಲತೆ ಮತ್ತು ಜೀವನೋ ಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಣಿಪಾಲ ರಜತಾದ್ರಿಯ ಉದ್ಯೋಗ ವಿನಿಮಯ ಕಛೇರಿಯಲ್ಲಿ ಸೆ.30ರಂದು...
ಪಟ್ನಾ: ಗ್ರಾಮದಲ್ಲಿ ಇರುವ ಎಲ್ಲ ಮಹಿಳೆಯರ ಬಟ್ಟೆಗಳನ್ನು ತೊಳೆಯಬೇಕು ಮತ್ತು ಇಸ್ತ್ರಿ ಮಾಡಬೇಕು ಎಂಬ ಷರತ್ತು ವಿಧಿಸಿ ಅತ್ಯಾಚಾರ ಯತ್ನ ಪ್ರಕರಣದ ಆರೋಪಿಗೆ ಜಾಮೀನು ನೀಡಲಾಗಿದೆ. 20 ವರ್ಷದ ಲಾಲನ್ ಕುಮಾರ್ ಈ ಷರತ್ತಿನನ್ವಯ ಜಾಮೀನು...
ಅಸ್ಸಾಂ: ಛಾಯಾಗ್ರಾಹಕನೊಬ್ಬ ಮೃತ ವ್ಯಕ್ತಿಯ ದೇಹದ ಮೇಲೆ ದಾಳಿ ನಡೆಸಿ ವಿಕೃತ ಮೆರೆದಿರುವ ವಿಡಿಯೋ ದೇಶದಾದ್ಯಂತ ವೈರಲ್ ಆಗಿದ್ದು ಆತನ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಸ್ಸಾಂನ ಸಿಪಾಜಾರ್ ಭಾಗದಲ್ಲಿ...
ನೆಲ್ಯಾಡಿ: ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೊಳೆಯ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ನಿನ್ನೆ ಸಂಜೆ...
ಉಡುಪಿ: ಇಲ್ಲಿಯ ಶೀರೂರು ಮಠದ ಪೀಠಾಧಿಪತಿ ಸ್ಥಾನಕ್ಕೆ ಅಪ್ರಾಪ್ತರನ್ನು ನೇಮಕ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ ಕಾದಿರಿಸಿದೆ. ಶಿರೂರು ಮಠದ ಭಕ್ತ ಸಮಿತಿ ಕಾರ್ಯದರ್ಶಿ ಪಿ. ಲಾತವ್ಯ...
ನವದೆಹಲಿ: ‘ಪಿಎಂ ಕೇರ್ಸ್ ಫಂಡ್’ ಸರ್ಕಾರದ ನಿಧಿಯಲ್ಲ. ಅದಕ್ಕೆ ನೀಡುವ ದೇಣಿಗೆಗಳು ಭಾರತದ ಬೊಕ್ಕಸಕ್ಕೆ ಹೋಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ಗೆ ಕೇಂದ್ರ ಸರ್ಕಾರ ಗುರುವಾರ ಮಾಹಿತಿ ನೀಡಿದೆ. ಮಾಹಿತಿ ಹಕ್ಕು ಕಾಯ್ದೆಯ (ಆರ್ಟಿಐ) ಅಡಿಯಲ್ಲಿ ಈ...
ಮಂಗಳೂರು: ನಗರ ಹೊರವಲಯದ ಕೊಣಾಜೆಯಲ್ಲಿ ನಡೆದ ಸೆಕ್ಸ್-ದೋಖಾ ಲವ್ ಪ್ರಕರಣ ವಿಧಾನಪರಿಷತ್ನಲ್ಲಿ ತೇಜಸ್ವಿನಿ ಗೌಡ ಮಾಡಿದ ಗಂಭೀರ ಆರೋಪಕ್ಕೆ ಮಂಗಳೂರು ಪೊಲೀಸ್ ಆಯುಕ್ತರು ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಅನ್ಯಕೋಮಿನ ಮಂಗಳೂರು ಯುವಕನಿಂದ ಲವ್, ಸೆಕ್ಸ್ ದೋಖಾ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕ್ಲಾಕ್ ಟವರ್ ವೃತ್ತ- ಎ.ಬಿ.ಶೆಟ್ಟಿ ವೃತ್ತ- ಹ್ಯಾಮಿಲ್ಟನ್ ವೃತ್ತ- ರಾವ್ ಆ್ಯಂಡ್ ರಾವ್ ವೃತ್ತ- ಕ್ಲಾಕ್ ಟವರ್ ವೃತ್ತದವರೆಗಿನ ರಸ್ತೆಯನ್ನು ಏಕಮುಖ ಸಂಚಾರದ ರಸ್ತೆಯನ್ನಾಗಿ ಮಾರ್ಪಾಡಿಸಿ ಮಂಗಳೂರು ಪೊಲೀಸ್...
ಮಂಗಳೂರು: ಮೈಸೂರು ಮೂಲದ ಯುವತಿಯ ಮೇಲೆ ಅತ್ಯಾಚಾರ ಜೊತೆಗೆ ಸುಮಾರು 35 ಲಕ್ಷ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮುಡಿಪು ಮೂಲದ ಆರೋಪಿಯನ್ನು ಬೆಂಗಳೂರಿನ ದೊಡ್ಡಸಂದ್ರದಲ್ಲಿ ಮಂಗಳೂರು ಪೊಲೀಸರ ತಂಡ ಬಂಧಿಸಿದೆ. ಬಂಧಿತ ಆರೋಪಿಯನ್ನು ಮುಹಮ್ಮದ್...
ಮಂಗಳೂರು: ಹಿಂದು ಯುವಕನೆಂದು ನಂಬಿಸಿ ಮುಸ್ಲಿಂ ಯುವಕನಿಂದ ಮೈಸೂರಿನ ಹಿಂದು ಯುವತಿಗೆ 35 ಲಕ್ಷ ರೂಪಾಯಿ ವಂಚನೆ-ಲವ್ ಜಿಹಾದ್ ತಕ್ಷಣ ಆರೋಪಿಯನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ವಿಶ್ವ ಹಿಂದು ಪರಿಷದ್ ದುರ್ಗಾವಾಹಿನಿ ಆಗ್ರಹಿಸಿದೆ....