ಮಂಗಳೂರು: ಕೇಂದ್ರದ ಬಂದರು, ಹಡಗು ಮತ್ತು ಜಲಸಾರಿಗೆ ಇಲಾಖೆಯ ಸಚಿವ ಸರ್ಬಾನಂದ ಸೊನೋವಾಲ್ ಅವರು ನಾಳೆ ಕರಾವಳಿಗೆ ಭೇಟಿ ನೀಡಲಿದ್ದಾರೆ. ಕರ್ನಾಟಕದ ವಾಣಿಜ್ಯ ಹೆಬ್ಬಾಗಿಲಾಗಿರುವ ನವಮಂಗಳೂರು ಬಂದರಿನಲ್ಲಿ ಪ್ರಮುಖ ಮೂರು ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ...
ಮಂಗಳೂರು: ಕಡಿಮೆ ಬಡ್ಡಿಯಲ್ಲಿ ಲೋನ್ ನೀಡಲಾಗುವುದು ಎಂದು ಮೊಬೈಲ್ಗೆ ಬಂದ ಸಂದೇಶ ನಂಬಿ ಎರಡೆರಡು ಕಡೆಯಿಂದ ಪುತ್ತೂರಿನ ವ್ಯಕ್ತಿಯೊಬ್ಬರು 7.24 ಲಕ್ಷ ರೂ. ಕಳೆದುಕೊಂಡಿದ್ದಾರೆ. ಪುತ್ತೂರಿನ ರಾಮಕುಂಜದ ವ್ಯಕ್ತಿಗೆ ಕ್ಯಾಪಿಟಲ್ ಇಂಡಿಯಾ ಫೈನಾನ್ಸ್ ಲಿಮಿಟೆಡ್ನ ಹೆಸರಿನಲ್ಲಿ...
ಕೋಲ್ಕತ್ತಾ: , ‘ರಾಜ್ಯ ಸರ್ಕಾರಗಳು ಇಂಧನ ಬೆಲೆಯನ್ನು ಜಿಎಸ್ಟಿ ವ್ಯಾಪ್ತಿಗೆ ತರಲು ಹಿಂದೇಟು ಹಾಕುತ್ತಿರುವ ಕಾರಣ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತಿಲ್ಲ’ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ತಿಳಿಸಿದ್ದಾರೆ. ದೇಶದಲ್ಲಿ...
ಬಂಟ್ವಾಳ: ಮಂಗಳೂರು ಲಾಡ್ಜ್ ಒಂದರಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯೋರ್ವ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಗುರುಪ್ರಸಾದ್ ಎಂದು ಗುರುತಿಸಲಾಗಿದೆ. ಗುರುಪ್ರಸಾದ್ ಅವರು ಬಂಟ್ವಾಳ ತಾಲೂಕಿನ ಬ್ರಹ್ಮರಕೋಟ್ಲು ಕನಪಾಡಿ ನಿವಾಸಿಯಾಗಿದ್ದು, ಉದ್ಯಮಿಯಾಗಿದ್ದಾರೆ. ಅವರು ಸೆ.20 ರಂದು...
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್ ಮೊಕದ್ದಮೆ ಎದುರಿಸಬೇಕಾಗುತ್ತದೆ. ತ್ಯಾಜ್ಯ, ಕಸ ಕಡ್ಡಿಗಳನ್ನು ತಂದು ನದಿ ನೀರಿನಲ್ಲಿ ಎಸೆಯುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧ ಎಂದು ಮನಪಾ ಆಯುಕ್ತ...
ಮಂಗಳೂರು: ಅತೀ ಕಡಿಮೆ ವೆಚ್ಚದಲ್ಲಿ ಮಂಗಳೂರು ನಗರದ ಕಸವನ್ನು ನಿರ್ವಹಣೆ ಮಾಡುತ್ತೇವೆ ಎಂದು ರಾಮಕೃಷ್ಣ ಮಿಷನ್ನ ಮಂಗಳಾ ರಿಸೋರ್ಸ್ ಮ್ಯಾನೇಜ್ಮೆಂಟ್ ಹೇಳಿದ್ದರೂ ಕಿಕ್ಬ್ಯಾಕ್ಗೋಸ್ಕರ ಮಹಾನಗರಪಾಲಿಕೆ ಹೊರಗುತ್ತಿಗೆ ನೀಡಲು ಮುಂದಾಗುತ್ತಿದ್ದಾರೆ ಎಂದು ಮಹಾನಗರ ಪಾಲಿಕೆಯ ವಿಪಕ್ಷದ ನಾಯಕ...
ಮಂಗಳೂರು: ನಗರದ ಹೊರವಲಯದ ಎಂಆರ್ಎಲ್ ಚಿಮಿಣಿ ಕೊಳವೆಯಲ್ಲಿ ಬೆಂಕಿ ಸಹಿತ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಭಯಭೀತರಾದ ಸ್ಥಳೀಯರು ಜಮಾಯಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಜೋಕಟ್ಟೆ ಭಾಗದಲ್ಲಿರುವ ಎಂಆರ್ಪಿಎಲ್ನ ಚಿಮಿಣಿ ಕೊಳವೆಯಲ್ಲಿ ಬೆಂಕಿ ಉಗುಳುತ್ತಾ...
ಬೆಂಗಳೂರು: ನಗರದಲ್ಲಿ ಒಂದು ಅಗ್ನಿ ದುರಂತ ಮಾಸುವ ಮುನ್ನವೇ ಮತ್ತೊಂದು ಸ್ಫೋಟ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿ ಇಂದು ಮಧ್ಯಾಹ್ನ 12:10ರ ಸುಮಾರಿಗೆ ನಡೆದಿರುವುದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ...
ಕಾಸರಗೋಡು: ಹಿಂದಿನ ಕೇರಳ ವಿಧಾನಸಭಾ ಚುನಾವಣೆಯ ಸಂದರ್ಭ ಮಂಜೇಶ್ವರ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ನಾಮಪತ್ರ ಹಿಂಪಡೆಯಲು ಲಂಚ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಯ ಕೇರಳ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ರಿಗೆ ತನಿಖಾ ತಂಡವಾದ ಕ್ರೈಂ ಬ್ರಾಂಚ್...
ಬೆಂಗಳೂರು: ಉಡುಪಿಯ ತಾಯಿ ಮತ್ತು ಮಗುವಿನ ಆಸ್ಪತ್ರೆಯ ಜವಾಬ್ದಾರಿಯನ್ನು ಸರಕಾರವೇ ವಹಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಉತ್ತರಿಸಿದ ಸಚಿವ, ಈ ಆಸ್ಪತ್ರೆಯನ್ನು...