ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ವಿಧ್ವಂಸಕ ಕೃತ್ಯಗಳಿಗೆ ಕಡಿವಾಣ ಹಾಕಲು ರಾಣಿ ಎಂಬ ಶ್ವಾನವನ್ನು ನಿಯೋಜನೆ ಮಾಡಿದ್ದಾರೆ. ಲ್ಯಾಬ್ರಡಾರ್ ತಳಿಯ ರಾಣಿ ಹೆಸರಿನ ಶ್ವಾನವು ಬೆಂಗಳೂರು ಶ್ವಾನದಳ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದಿದ್ದು,...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ಶಿವ ಗರ್ ಧಾರ್ನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಈ ಪ್ರದೇಶದಲ್ಲಿ ಮಂಜು ಮುಸುಕಿದ ಕಾರಣ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗಿದೆ. ಇದರಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಈ...
ಪ್ರಯಾಗ್ರಾಜ್: ಅಖಿಲ ಭಾರತೀಯ ಅಖಾಡ ಪರಿಷದ್ (ಎಬಿಎಪಿ) ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಅವರು ಪ್ರಯಾಗ್ರಾಜ್ನಲ್ಲಿನ ಶ್ರೀ ಮಠ ಮಘಾಂಬರಿ ಗಡ್ಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 62 ವರ್ಷದ ಅವರ ದೇಹ ಕೊಠಡಿಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ....
ಹೈದರಾಬಾದ್: ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರೂ ಸರ್ಕಾರಿ ಕಛೇರಿಯಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದ ಮಹಿಳೆಗೆ ತೆಲಂಗಾಣದ ಸಚಿವರೊಬ್ಬರು ಮಹಾನಗರಪಾಲಿಕೆಯಲ್ಲಿ ಕೆಲಸ ಕೊಟ್ಟ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇಲ್ಲಿನ ಪೌರಾಡಳಿತ ಸಚಿವ ಕೆ.ಟಿ. ರಾಮರಾವ್ ಗ್ರೇಟರ್...
ಬೆಳ್ತಂಗಡಿ: ಮೋಟಾರ್ ಸೈಕಲ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ನಿನ್ನೆ ತಾಲೂಕಿನ ಕಳಿಯ ಗ್ರಾಮದ ಪರಪ್ಪು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ಇಳಂತಿಲ ಗ್ರಾಮದ ಮಹಮ್ಮದ್ ಶಾಫಿ(29) ಬಂಧಿತ ಆರೋಪಿ....
ಪುತ್ತೂರು: ಇಲ್ಲಿನ ನೆಕ್ಕಿಲಾಡಿ ಗ್ರಾಮ ನಿವಾಸಿ ನಾಪತ್ತೆಯಾಗಿದ್ದು, ಈ ನಾಪತ್ತೆ ಪ್ರಕರಣದ ಹಿಂದೆ ಭಯೋತ್ಪಾದನಾ ನಂಟು ಗೋಚರಿಸಿದೆ. ಮುಂಬರುವ ನವರಾತ್ರಿ ಉತ್ಸವದಲ್ಲಿ ದೇಶಾದ್ಯಂತ ಸ್ಫೋಟಕ್ಕೆ ಸಂಚು ರೂಪಿಸಿದ ಭಯೋತ್ಪಾದಕರ ಪೈಕಿ ಆತನೂ ಓರ್ವನೆಂಬ ಮಾಹಿತಿ ಬಲ್ಲ...
ಮಂಗಳೂರು: ನಿನ್ನೆ ನಗರದ ಕರಂಗಲಪಾಡಿ ಬಳಿ ನಡೆದ ಮಚ್ಚಿನ ದಾಳಿ ಪ್ರಕರಣದ ಆರೋಪಿ ವಿಚಾರಣೆ ನಡೆಯುತ್ತಿದ್ದು, ‘ಲೆಕ್ಚರರ್ ನನ್ನ ಮೇಲೆ ಮಾಟ, ಮಂತ್ರ ಮಾಡಿದ್ದಾರೆ ಆದ್ದರಿಂದ ದಾಳಿ ನಡೆಸಿದ್ದೇನೆ ಎಂದು ಆರೋಪಿಸಿದ್ದಾನೆ. ವಿಚಾರಣೆಯಲ್ಲಿ ಆರೋಪಿ ಲೆಕ್ಚರರ್...
ಮಂಗಳೂರು: ಪೊಲೀಸರಲ್ಲಿ ತುಂಬಾ ಮಂದಿ ಮಾನವೀಯತೆ, ಹೃದಯ ಶ್ರೀಮಂತಿಕೆ ಹೊಂದಿದವರು ಇದ್ದಾರೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದ್ದು, ಸಾಮಾಜಿಕ ಕಳಕಳಿ ಮೆರೆದ ಪೊಲೀಸ್ ಸಿಬ್ಬಂದಿಗಳಿಗೆ ಗೌರವ ಸಲ್ಲಿಸಲಾಗಿದೆ. ನಗರದ ಪಿವಿಎಸ್ ವೃತ್ತದ ಬಳಿ ವಾಹನವೊಂದರಿಂದ ಸುಮಾರು ನಾಲ್ಕೈದು...
ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಿಸಿದ ವಾಸದ ಮನೆಗಳನ್ನು ಸಕ್ರಮಗೊಳಿಸುವ ಸಂಬಂಧ 94ಸಿ ಅಡಿ ಅರ್ಜಿಗಳನ್ನು ಸ್ವೀಕರಿಸಲು 2022ರ ಮಾ.31ರವರೆಗೆ ಮತ್ತು ಸ್ವೀಕರಿಸಿದ ಅರ್ಜಿಗಳನ್ನು ಇತ್ಯರ್ಥಪಡಿಸಲು 2023ರಮಾ.31ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಕಂದಾಯ ಸಚಿವ ಆರ್....
ಬೆಂಗಳೂರು: ಉಡುಪಿಯ ‘ರಾಜ್ ಫಿಶ್ ಮೀಲ್ ಅಂಡ್ ಆಯಿಲ್ ಕಂಪನಿ’ಯು ಸತ್ತ ಮೀನುಗಳು ಮತ್ತು ತ್ಯಾಜ್ಯವನ್ನು ಉಡುಪಿಯ ಮಲ್ಪೆಯಲ್ಲಿ ನದಿ ಮತ್ತು ಸಮುದ್ರಕ್ಕೆ ಹರಿಬಿಡುತ್ತದೆ. ಈ ಮೂಲಕ ಪರಿಸರ ಮಾಲಿನ್ಯ ಉಂಟು ಮಾಡುತ್ತಿದೆ. ಹೀಗಾಗಿ ಕಂಪನಿ...