ಮಂಗಳೂರು: ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ, ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಸೇರಿ ಮೂವರನ್ನು ಮಂಗಳೂರು ನಗರ ಪೊಲೀಸರು ಬಂಧನ ಮಾಡಿದ್ದಾರೆ ಎಂದು...
ಬೆಂಗಳೂರು: ನಗರದಲ್ಲಿ ವ್ಯಕ್ತಿಯೋರ್ವ ಬುರ್ಖಾ ಧರಿಸಿದ್ದ ಮಹಿಳೆಯನ್ನ ಬೈಕ್ನಲ್ಲಿ ಡ್ರಾಪ್ ಮಾಡುವ ವೇಳೆ ಅನ್ಯಕೋಮಿನ ಯುವಕರು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಪೊಲೀಸರು ಹಲ್ಲೆ ನಡೆಸಿದ ಇಬ್ಬರು ಆರೋಪಿಗಳನ್ನು...
ಉಡುಪಿ: ಪರ್ಕಳದಲ್ಲಿ ರಾಷ್ಟ್ರೀಯ ಹೆದ್ದಾರಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಹಾಗೂ ಭೂ ಸಂತ್ರಸ್ತರಿಗೆ ಹಣ ಬಿಡುಗಡೆ ಮಾಡದೆ ವಿಳಂಬ ಮಾಡುತ್ತಿರುವ ಕಾಂಗ್ರೆಸ್ ಕಾರ್ಯಕರ್ತರಿಂದ ಹಾಗೂ ಸಾರ್ವಜನಿಕರಿಂದ ರಾಷ್ಟ್ರೀಯ ಹೆದ್ದಾರಿಯ ಮಧ್ಯ ನಿಂತು ರಸ್ತೆ ತಡೆ ನಡೆಯಿತು. ಪರ್ಕಳ,...
ಉಡುಪಿ: ಕುಂದಾಪುರದಲ್ಲಿನ ರಾಷ್ಟ್ರೀಯ ಹೆದ್ದಾರಿ-66ರ ಮುಳ್ಳಿಕಟ್ಟೆಯಲ್ಲಿ ಮದ್ಯಪಾನ ನಶೆಯಲ್ಲಿ ಯದ್ವಾತದ್ವ ಕಂಟೈನರ್ ಚಲಾಯಿಸಿದ ಚಾಲಕ ಅವಾಂತರ ಸೃಷ್ಟಿಸಿದ್ದಾನೆ. ಬರೋಬ್ಬರಿ ನಾಲ್ಕು ಕಿ.ಮೀ ತನಕ ಬ್ಯಾರಿಕೇಡ್ ಎಳೆದು ತಂದ ಕಂಟೈನರ್ ನಿಂದಾಗಿ ಭಾರೀ ಆತಂಕ ಸೃಷ್ಟಿಯಾಗಿತ್ತು. ಬ್ಯಾರಿಕೇಡ್...
ಬಂಟ್ವಾಳ: ಬೈಕಿನಲ್ಲಿ ಬಂದು ಪಣೋಲಿಬೈಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕರಿಮಣಿಸರ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಟ್ವಾಳ ಡಿವೈಎಸ್ಪಿ ತಂಡ ಮತ್ತು ನಗರ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಪುತ್ತೂರು ಆರ್ಯಪು ಗ್ರಾಮದ ರೋಹಿತ್...
ಮಂಗಳೂರು: ಹಿಮಾಲಯ ಶ್ರೇಣಿಯ ಸುಮಾರು 7075 ಮೀ ಎತ್ತರದಲ್ಲಿರುವ ಮೌಂಟ್ ಸತೊಪಂಥ್ ನ ವಿಶೇಷ ಕಾರ್ಯಯಾತ್ರೆಯನ್ನು ಕೈಗೊಂಡಿದ್ದ, ನೆಲ್ಲಿಕಾರು ಪ್ರಸಾದ್ ವಿಜಯ್ ಶೆಟ್ಟಿ ಹೆಮ್ಮೆಯ ತುಳುನಾಡ ಧ್ವಜವನ್ನು ಪ್ರದರ್ಶಿಸಿದರು. ಸಮುದ್ರ ಮಟ್ಟದಿಂದ 7,075 ಮೀ. ಎತ್ತರದ...
ಬೆಂಗಳೂರು: ನಗರದ ಹೊರ ವಲಯದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂಬಂಧ 20 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ರೆಸಾರ್ಟ್ಗೆ ಎಂಟ್ರಿ ಕೊಡುತ್ತಿದ್ದಂತೆ ಯುವಕ, ಯುವತಿಯರು ಎದ್ನೋ ಬಿದ್ನೋ...
ಬೆಂಗಳೂರು: ಜಮೀನು ವಿವಾದದ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಎರಡು ಲಂಚ ಪಡೆಯುತ್ತಿದ್ದ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಘವೇಂದ್ರ (ಭ್ರಷ್ಟಾಚಾರ ನಿಗ್ರಹ ದಳ) ಬಲೆಗೆ ಬಿದ್ದಿದ್ದಾರೆ. 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ...
ಬೆಂಗಳೂರು: ಅನ್ಯಕೋಮಿನ ಮಹಿಳೆಗೆ ಡ್ರಾಪ್ ಕೊಟ್ಟಿದ್ದಕ್ಕೆ ಹಿಂದು ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಡೈರಿ ಸರ್ಕಲ್ನಲ್ಲಿ ನಡೆದಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹೇಶ್ ಎಂಬಾತನ ಮೇಲೆ...
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಮೂಡುಮಾರ್ನಾಡು ಗುಡ್ಡದಮೇಲು ಎಂಬಲ್ಲಿ ನಿನ್ನೆ ಬಂಧಿಸಿರುವುದಾಗಿ ವರದಿಯಾಗಿದೆ. ಸ್ಥಳೀಯ ನಿವಾಸಿ ಹರಿಶ್ಚಂದ್ರ ಆಚಾರ್ಯ, ಇರುವೈಲು ನಿವಾಸಿ ಕರಿಯ ಬಂಧಿತ ಆರೋಪಿಗಳು. ನಿನ್ನೆ ಜಾನುವಾರುಗಳನ್ನು...