ಮಂಗಳೂರು: ಪತ್ನಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣವೊಂದಕ್ಕೆ ಸಂಬಂಧಿಸಿ ಪತಿಗೆ ಮೂರು ವರ್ಷಗಳ ಕಠಿಣ ಜೈಲುಶಿಕ್ಷೆ ಮತ್ತು 19,500 ರೂ. ದಂಡ ವಿಧಿಸಿ ಮಂಗಳೂರಿನ 3 ನೇ ಸಿಜೆಎಂ (ಕಿರಿಯ ವಿಭಾಗ) ಮತ್ತು ಜೆಎಂಎಫ್ಸಿ ನ್ಯಾಯಾಲಯ...
ಮಂಗಳೂರು : ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ವಿರುದ್ದ ಮಂಗಳೂರು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಲೋಹಿತ್ ಕುಮಾರ್ ಸುವರ್ಣಾ ಅವರು ಈ ದೂರನ್ನು ನೀಡಿದ್ದಾರೆ. ಇಂದು ಬೆಳಿಗ್ಗೆ ಸುದ್ದಿ...
ಉಡುಪಿ: ನಗರಸಭಾ ಸದಸ್ಯ ರಮೇಶ್ ಕಾಂಚನ್ ಅವರನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಶಿಫಾರಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್...
ಬೆಂಗಳೂರು: ಕುಟುಂಬ ಕಲಹದಿಂದ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಕಾರಣವಾಗಿದ್ದ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, 9 ತಿಂಗಳ ಹಸುಗೂಸು ಹಾಲಿಲ್ಲದೆ ಅತ್ತು ಅತ್ತು ಪ್ರಾಣ ಬಿಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಯಾವ ವಿಚಾರಕ್ಕೆ...
ಪಂಜಾಬ್: ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ತಮ್ಮ ಸಿಎಂ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಕಿತ್ತಾಟ ಹೆಚ್ಚಾಗುತ್ತಲೇ ಇದೆ. ಪಂಜಾಬ್...
ನೆಲ್ಯಾಡಿ: ಇಲ್ಲಿನ ಉದನೆಯ ತೂಗುಸೇತುವೆಯಲ್ಲಿ ಪುರುಷರ ಒಂದು ಜೊತೆ ಚಪ್ಪಲ್ ಹಾಗೂ ಬ್ಯಾಗ್ ಪತ್ತೆಯಾಗಿದ್ದು, ವ್ಯಕ್ತಿಯೋರ್ವ ನದಿಗೆ ಹಾರಿರುವ ಶಂಕೆ ವ್ಯಕ್ತಗೊಂಡಿದೆ. ಬೆಳಿಗ್ಗೆ ಇದನ್ನು ಗಮನಿಸಿದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ...
ಮಂಗಳೂರು : ರಾಜ್ಯ ಮತ್ತು ಕೇಂದ್ರ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರು ಮಾಡಲು...
ಬಂಟ್ವಾಳ: ದೇವಸ್ಥಾನದ ಧ್ವಂಸ ರಾಜ್ಯ ಸರಕಾರದ ಅಘೋಷಿತ ಕಾರ್ಯಕ್ರಮ. ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ದೇವಸ್ಥಾನಗಳನ್ನು ಧ್ವಂಸ ಮಾಡುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ್...
ಉಡುಪಿ: ಜಿಲ್ಲೆಯ ಬೈಂದೂರಿನಲ್ಲಿ ನಿನ್ನೆ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಶವ ಇಂದು ಪತ್ತೆಯಾಗಿದೆ. ಚರಣ್ ಹಾಗೂ ಅಣ್ಣಪ್ಪ ದುರಂತದಲ್ಲಿ ಮೃತಪಟ್ಟ ಮೀನುಗಾರರು. ನಿನ್ನೆ ಬೈಂದೂರು ತಾಲೂಕಿನ ತಾರಾಪತಿಯ ಚರಣ್ ಖಾರ್ವಿ ಎಂಬುವವರಿಗೆ...
ಮುಂಬೈ: ಬಾಲಿವುಡ್ನ ಖ್ಯಾತ ನಟ ಸೋನು ಸೋದ್ 20 ಕೋಟಿಗೂ ಅಧಿಕ ಮೊತ್ತದ ತೆರಿಗೆಯನ್ನು ವಂಚಿಸಿದ್ಧಾರೆ ಎಂದು ಐಟಿ ಇಲಾಖೆ ತಿಳಿಸಿದೆ. ಸತತ ಮೂರು ದಿನಗಳ ಕಾಲ ಸೋನು ಅವರ ಮನೆ, ಕಚೇರಿಗಳ ಮೇಲೆ ಸಮೀಕ್ಷೆ...